Shani Nakshatra Parivartane: ಶನಿ ಆಶೀರ್ವಾದದಿಂದ ಈ ರಾಶಿಯವರಿಗೆ ವೃತ್ತಿಯಲ್ಲಿ ಯಶಸ್ಸು, ಸಂಪತ್ತು ವೃದ್ಧಿ

Shani Nakshatra Transit: ಶೀಘ್ರದಲ್ಲೇ ಶನಿ ಮಹಾತ್ಮನು ಪೂರ್ವಾಭಾದ್ರಪದ ದ್ವಿತೀಯ ಪಾದಕ್ಕೆ ಪದಾರ್ಪಣೆ ಮಾಡಲಿದ್ದಾನೆ. ಇದರ ಪರಿಣಾಮ ಎಲ್ಲಾ ರಾಶಿಯ ಜನರ ಮೇಲೂ ಕಂಡು ಬರುತ್ತದೆ. ಆದರೂ, ಕೆಲವು ರಾಶಿಯವರಿಗೆ ಇದು ಭಾರೀ ಅದೃಷ್ಟದ ಸಮಯ ಎನ್ನಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

30 ವರ್ಷಗಳ ಬಳಿಕ ತನ್ನದೇ ಆದ ಕುಂಭ ರಾಶಿಯಲ್ಲಿ ಉಪಸ್ಥಿತನಿರುವ ಕರ್ಮಫಲದಾತ ಶನಿದೇವನು ಶೀಘ್ರದಲ್ಲೇ ತನ್ನ ಸಂಚಾರದಲ್ಲಿ ಬದಲಾವಣೆ ಮಾಡಲಿದ್ದಾನೆ. 

2 /6

ಪ್ರಸ್ತುತ ಪೂರ್ವಾಭಾದ್ರಪದ ನಕ್ಷತ್ರದ ಮೊದಲೇ ಪಾದದಲ್ಲಿ ಸಂಚರಿಸುತ್ತಿರುವ ಶನಿ ದೇವನು 2024 ರ ಮೇ 12 ರಂದು ಬೆಳಿಗ್ಗೆ 8.08 ಕ್ಕೆ ಪೂರ್ವಾಭಾದ್ರಪದ ನಕ್ಷತ್ರದ ದ್ವಿತೀಯ ಪಾದಕ್ಕೆ ಸಾಗಲಿದ್ದಾನೆ. 

3 /6

ಪೂರ್ವ ಭಾದ್ರಪದ ನಕ್ಷತ್ರದ ಎರಡನೇ ಸ್ಥಾನದಲ್ಲಿ ಶನಿ ಸಂಚಾರವು ಎಲ್ಲಾ 12 ರಾಶಿಯವರ ಮೇಲೆ ಶುಭ-ಅಶುಭ ಪರಿಣಾಮಗಳನ್ನು ಬೀರುತ್ತದೆ. ಆದರೆ, ಮೂರು ರಾಶಿಯವರಿಗೆ ಇದು ಭಾಗ್ಯೋದಯದ ಸಮಯ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...   

4 /6

ಶನಿ ನಕ್ಷತ್ರ ಬದಲಾವಣೆಯು ವೃಷಭ ರಾಶಿಯವರ ವೃತ್ತಿ-ವ್ಯವಹಾರಕ್ಕೆ ಸಂಬಂಧಿಸಿದಂತೆ ತುಂಬಾ ಮಂಗಳಕರ ಫಲಗಳನ್ನು ತರಲಿದೆ. ಉದ್ಯೋಗಸ್ಥರಿಗೆ ಪ್ರಮೋಷನ್ ಸಾಧ್ಯತೆ ಇದೆ. ಹೊಸ ಉದ್ಯೋಗ ಆರಂಭಿಸಲು ಬಯಸುವವರಿಗೆ ಶುಭ ಸಮಯ. 

5 /6

ಶನಿ ನಕ್ಷತ್ರ ಬದಲಾವಣೆಯ ಫಲವಾಗಿ ಮಿಥುನ ರಾಶಿಯ ಜನರಿಗೆ ಹೂಡಿಕೆಯಿಂದ ಲಾಭವಾಗಲಿದೆ. ವ್ಯಾಪಾರಸ್ಥರಿಗೆ ಹಣದ ಮೂಲಗಳು ಹೆಚ್ಚಾಗಲಿದ್ದು ಆದಾಯ ದುಪ್ಪಟ್ಟಾಗಲಿದೆ. ಅವಿವಾಹಿತರಿಗೆ ವಿವಾಹ ಮಾತುಕತೆಗಳು ಮುಂದುವರೆಯಬಹುದು. 

6 /6

ಶನಿ ನಕ್ಷತ್ರ ಬದಲಾವಣೆಯು ಮಕರ ರಾಶಿಯವರಿಗೆ ಅನಿರೀಕ್ಷಿತ ಧನ ಲಾಭವನ್ನು ನೀಡಲಿದೆ. ಈ ಸಮಯದಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲ ನಿಮ್ಮೊಂದಿಗಿದ್ದು ಹೆಜ್ಜೆ ಹೆಜ್ಜೆಗೂ ಯಶಸ್ಸನ್ನು ಗಳಿಸುವಿರಿ. ಉದ್ಯೋಗಸ್ಥರಿಗೆ ವೇತನ ಹೆಚ್ಚಾಗಬಹುದು.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.