ಪ್ಯಾನ್ ಕಾರ್ಡ್ (Pan Card) ಮೂಲಕ, ನೀವು ಬ್ಯಾಂಕ್ ಖಾತೆ ತೆರೆಯುವುದು, ಆಸ್ತಿ ಖರೀದಿಸುವುದು ಅಥವಾ ಮಾರಾಟ ಮಾಡುವುದು, ಕಾರು ಖರೀದಿಸುವುದು ಅಥವಾ ಮಾರಾಟ ಮಾಡುವುದು, ಐಟಿಆರ್ ಸಲ್ಲಿಸುವುದು, 2 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ಆಭರಣಗಳನ್ನು ಖರೀದಿಸುವುದು ಮುಂತಾದ ಅನೇಕ ಕೆಲಸಗಳನ್ನು ಮಾಡಬಹುದು.
ತತ್ಕ್ಷಣ ಇ-ಪ್ಯಾನ್(Instant e-PAN) ಎನ್ನುವುದು ಮಾನ್ಯ ಆಧಾರ್ ಸಂಖ್ಯೆಯನ್ನು ಹೊಂದಿರುವ ಅರ್ಜಿದಾರರಿಗೆ ವಿಸ್ತರಿಸಿದ ಸೌಲಭ್ಯವಾಗಿದೆ. 2020 ರ ಬಜೆಟ್ನಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಪರಿಚಯಿಸಿದ್ದು
ಟಿಕೆಟ್ ಬುಕಿಂಗ್ನಲ್ಲಿ ಮಧ್ಯವರ್ತಿಗಳ ಸಂಸ್ಕೃತಿಗೆ ತಡೆ ಹಾಕಲು ತೀರ್ಮಾನಿಸಿದ್ದೇವೆ. ಹಾಗಾಗಿ, ಟಿಕೆಟ್ ಬುಕಿಂಗ್ ಮಾಡುವಾಗ ಪ್ರಯಾಣಿಕರ ಆಧಾರ್, ಪ್ಯಾನ್ ಅಥವಾ ಇನ್ಯಾವುದೇ ಗುರುತಿನ ಚೀಟಿಯ ವಿವರಗಳನ್ನ ಪಡೆಯುವ ಪದ್ಧತಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ'
ಪ್ಯಾನ್-ಸಂಖ್ಯೆ ಅಂದರೆ ಪ್ಯಾನ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ. ನಿಮ್ಮ ಆದಾಯವು ಆದಾಯ ತೆರಿಗೆ ವಿನಾಯಿತಿ ಮಿತಿಗಿಂತ ಹೆಚ್ಚಿದ್ದರೆ, ನೀವು ಪ್ಯಾನ್ ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ.
PAN-Aadhaar Linking Deadline extended: ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವ ಗಡುವನ್ನು ಸರ್ಕಾರ ಮೂರು ತಿಂಗಳು ವಿಸ್ತರಿಸಿದೆ. ಹೀಗಾಗಿ ಇನ್ಮುಂದೆ ನೀವು ಸೆಪ್ಟೆಂಬರ್ 30, 2021 ರವರೆಗೆ ನಿಮ್ಮ ಆಧಾರ್ ಅನ್ನು ಪ್ಯಾನ್ನೊಂದಿಗೆ ಲಿಂಕ್ ಮಾಡಬಹುದು.
ನಿಮ್ಮ ಪ್ಯಾನ್ ಕಾರ್ಡ್ ಕಳೆದುಹೋಗಿದ್ದರೆ, ಚಿಂತಿಸಬೇಕಾಗಿಲ್ಲ. ಈಗ ನೀವು ಆದಾಯ ತೆರಿಗೆಯ ಹೊಸ ವೆಬ್ಸೈಟ್ನಿಂದ ನಿಮ್ಮ ಇ-ಪ್ಯಾನ್ ಕಾರ್ಡ್ (e-Pan Card Download) ಅನ್ನು ಸುಲಭವಾಗಿ ಡೌನ್ಲೋಡ್ ಮಾಡಬಹುದು.
ಪ್ಯಾನ್ ಕಾರ್ಡ್ ಅನ್ನು ಆಧಾರ್ ಲಿಂಕ್ (PAN-Aadhaar Link) ಮಾಡಲು ಜೂನ್ 30 ಕೊನೆಯ ದಿನವಾಗಿದೆ. ಜೂನ್ 30ರೊಳಗೆ ಪಾನ್ ಕಾರ್ಡನ್ನು ಆಧಾರ್ ಗೆ ಲಿಂಕ್ ಮಾಡದಿದ್ದಲ್ಲಿ 1,000 ರೂ ದಂಡ ಪಾವತಿಸಬೇಕಾಗುತ್ತದೆ.
PAN Card Status: ಸರ್ಕಾರವು ನಿಮ್ಮ ಪ್ಯಾನ್ ಕಾರ್ಡ್ ಅನ್ನು ಎರಡು ಸಂದರ್ಭಗಳಲ್ಲಿ ರದ್ದುಗೊಳಿಸಬಹುದು. ಅದಕ್ಕಾಗಿಯೇ ನಿಮ್ಮ ಪ್ಯಾನ್ ಕಾರ್ಡ್ ಕಾರ್ಯನಿರ್ವಹಿಸುತ್ತಿದೆಯೆ ಅಥವಾ ಇಲ್ಲವೇ ಎಂಬುದನ್ನು ನೀವು ಮೊದಲೇ ಖಚಿತಪಡಿಸಿಕೊಳ್ಳುವುದು ಬಹಳ ಮುಖ್ಯ.
Do Not Ignore This Bank SMS - ನೀವು ನಿಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಜೋಡಣೆ ಮಾಡಿದ್ದೀರಾ? ಇಲ್ಲ ಎಂದಾದರೆ ಇಂದೇ ಆ ಕೆಲಸ ಪೂರ್ಣಗೊಳಿಸಿ. ಈ ಕುರಿತಾದ ಗಡುವು ವಿಸ್ತರಣೆ ಇನ್ಮುಂದೆ ಸಾಧ್ಯವಿಲ್ಲ ಎನ್ನಲಾಗುತ್ತಿದ್ದು, ಪ್ಯಾನ್ ಕಾರ್ಡ್ ಗೆ ಆಧಾರ್ ಜೋಡಣೆಯಾಗದ ಸಂದರ್ಭದಲ್ಲಿ ನೀವು ಜುರ್ಮಾನೆ ಪಾವತಿಸಬೇಕಾಗಲಿದೆ.
ಲಭ್ಯ ಮಾಹಿತಿಯ ಪ್ರಕಾರ, ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡಲು ಇದು ಕೊನೆಯ ಅವಕಾಶ ಎನ್ನಲಾಗಿದೆ. ಸರ್ಕಾರ ಇನ್ನು ಈ ಗಡುವನ್ನು ವಿಸ್ತರಿಸುವುದಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Aadhaar-PAN Link Deadline - ನಾಳೆ ಮಾರ್ಚ್ 31 ಅಂದರೆ ಈ ಆರ್ಥಿಕ ವರ್ಷದ ಕೊನೆಯ ದಿನ. ಇದರ ಜೊತೆಗೆ ಆಧಾರ್ ಹಾಗೂ ಪ್ಯಾನ್ ಕಾರ್ಡ್ ಜೋಡಣೆಗೂ ಕೂಡ ಕೊನೆಯ ದಿನ. ನಾಳೆ ಸಂಜೆಯ ಒಳಗೆ ಒಂದು ವೇಳೆ ನೀವು ಈ ಕೆಲಸ ಮಾಡದೆ ಹೋದಲ್ಲಿ ನಿಮಗೆ ಭಾರಿ ಹಾನಿಯಾಗುವ ಸಾಧ್ಯತೆ ಇದೆ. ನೀವು ಮನೆಯಲ್ಲಿಯೇ ಕುಳಿತು ಈ ಎರಡು ದಾಖಲೆಗಳನ್ನು ಲಿಂಕ್ ಮಾಡಬಹುದು. ಅದರ ಪ್ರೋಸೆಸ್ ನಾವು ನಿಮಗೆ ಹೇಳಲಿದ್ದೇವೆ.
ಹಣಕಾಸು ಮಸೂದೆಯಲ್ಲಿನ ಹೊಸ ವಿಭಾಗವು ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಇದು ವಿಫಲವಾದರೆ 1,000 ರೂ.ವರೆಗೆ ತಡವಾದ ಶುಲ್ಕವನ್ನು ಪಾವತಿಸಬೇಕಾಗಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.