Samantha - Naga Chaitanya : ಸಮಂತಾ - ನಾಗ ಚೈತನ್ಯ ವಿಚ್ಛೇದನದ ವಿಚಾರ ದೇಶಾದ್ಯಂತ ಸಂಚಲನ ಮೂಡಿಸಿದ್ದು ಗೊತ್ತೇ ಇದೆ. ಅಂದಿನಿಂದ ನಾಗ ಚೈತನ್ಯ - ಸಮಂತಾ ಇಬ್ಬರೂ ತಮ್ಮ ತಮ್ಮ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
Naga Chaitanya second marriage : ವಿಚ್ಛೇದನದ ಸುಮಾರು ಎರಡು ವರ್ಷಗಳ ನಂತರ, ನಾಗ ಚೈತನ್ಯ ಎರಡನೇ ಮದುವೆ ಬಗ್ಗೆ ವದಂತಿಗಳು ಶುರುವಾಗಿವೆ. ಈ ಮಧ್ಯೆ ಸಮಂತಾ ಹಳೆಯ ಫೋಟೋವನ್ನು ಶೇರ್ ಮಾಡಿದ್ದಾರೆ.
Samantha Next Movie : ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಾಲಿವುಡ್ ಪ್ರವೇಶಕ್ಕೆ ಸಜ್ಜಾಗಿದ್ದಾರೆ. ಬಾಲಿವುಡ್ ಹೀರೋ ಸಲ್ಮಾನ್ ಜೊತೆ ರೊಮ್ಯಾನ್ಸ್ ಮಾಡಲು ಸ್ಯಾಮ್ ರೆಡಿಯಾಗಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
Salman Khan Next Movie: ಜವಾನ್ನಲ್ಲಿ ಶಾರುಖ್ ಖಾನ್ ಮತ್ತು ನಯನತಾರಾ ಅವರ ಆನ್-ಸ್ಕ್ರೀನ್ ಕೆಮಿಸ್ಟ್ರಿಯನ್ನು ಎಲ್ಲರೂ ಸಖತ್ ಇಷ್ಟಪಡುತ್ತಿದ್ದಾರೆ. ಇದೇ ವೇಳೆ ಮತ್ತೊಬ್ಬ ಬಾಲಿವುಡ್ ಸೂಪರ್ಸ್ಟಾರ್ ಶೀಘ್ರದಲ್ಲೇ ಸೌತ್ ನಟಿಯ ಜೊತೆ ಜೋಡಿಯಾಗಲು ಸಿದ್ಧರಾಗಿದ್ದಾರೆ.
Kushi Film related to sam real life : ವಿಜಯ್ ದೇವರಕೊಂಡ ಹಾಗೂ ಸಮಂತಾ ಅಭಿನಯದ ಖುಷಿ ಸಿನಿಮಾ ಬಿಡುಗಡೆಯಾಗಿ ಸಖತ್ ಸೌಂಡ್ ಮಾಡುತ್ತಿದೆ. ಕಲೆಕ್ಷನ್ ವಿಚಾರದಲ್ಲಿಯೂ ಮುಂಚೂಣಿಯಲ್ಲಿದೆ. ಅದರೆ ಇದೀಗ ಈ ಸಿನಿಮಾದ ಕಥೆ ಸಮಂತಾ ರಿಯಲ್ ಲೈಪ್ಗೆ ಸಂಬಂಧಿಸಿದೆ ಎಂದು ಸೋಷಿಯಲ್ ಮಿಡಿಯಾದಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ.
South Actress name in Jawan : ಬಾಲಿವುಡ್ ಸೇರಿದಂತೆ ಎಲ್ಲ ಕಡೆಗಳಲ್ಲಿಯೂ ಜವಾನ್ ಚಿತ್ರದ ಕ್ರೇಜ್ ಹೆಚ್ಚುತ್ತಿದೆ. ಸದ್ಯ ಟ್ರೈಲರ್ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ನಡುವೆ ಈ ಚಿತ್ರದ ಮತ್ತೊಂದು ಸುದ್ದಿ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ. ಏನದು ಅಂತೀರಾ ಮುಂದೆ ಓದಿ..
Kushi Cast Remuneration: ಎರಡು ದಿನಗಳ ಹಿಂದೆ ತೆರೆಕಂಡು ಅಭಿಮಾನಿಗಳನ್ನು ಸೆಳೆದ ಸಿನಿಮಾ ಖುಷಿ. ಇದರಲ್ಲಿ ವಿಜಯ್ ದೇವರಕೊಂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅವರ ಎದುರು ಸಮಂತಾ ನಟಿಸಿದ್ದಾರೆ.
Kushi movie collection : 'ಖುಷಿ' ಚಿತ್ರ ಥಿಯೇಟರ್ಗಳಲ್ಲಿ ಸದ್ದು ಮಾಡುತ್ತಿದೆ. ಶಿವ ನಿರ್ವಾಣ ನಿರ್ದೇಶನದ ಈ ಚಿತ್ರವು ಸೆಪ್ಟೆಂಬರ್ 1 ರಂದು ಬಿಡುಗಡೆಯಾಯಿತು. ಮೊದಲ ದಿನದಿಂದಲೇ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ದೊರೆಯಿತು. ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಈ ಸಿನಿಮಾ ವಿಶ್ವಾದ್ಯಂತ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.
Bedroom scene of Kushi ಸಮಂತಾ ರುತು ಪ್ರಭು ಮತ್ತು ವಿಜಯ್ ದೇವರಕೊಂಡ ಅಭಿನಯದ ಖುಷಿ ಸಿನಿಮಾ ಬಿಡುಗಡೆಯಾಗಿ ಸಖತ್ ಸೌಂಡ್ ಮಾಡುತ್ತಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿರುವ ಈ ಸಿನಿಮಾದ ಇಂಟಿಮೇಟ್ ದೃಶ್ಯವೊಂದು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
Samantha Vijaya devarakonda : ಇತ್ತೀಚಿನ ವರದಿಗಳ ಪ್ರಕಾರ ಸಮಂತಾ ಮತ್ತು ವಿಜಯ ದೇವರಕೊಂಡ ಅವರ ಸಿನಿಮಾ ಹೆಚ್ಡಿಯಲ್ಲಿ ಟೆಲಿಗ್ರಾಂ, ತಮಿಳ್ರಾಕರ್ಸ, ಆನ್ಲೈನ್ ಮೂವಿ ವಾರ್ಚಸ್, 123 ಮೂವಿಸ್, 123 ಮೂವಿರೂಲ್ಜ್, ಫಿಲ್ಮಿಜಿಲ್ಲಾ ಹೀಗೆ ಹಲವಾರು ಪೈರಸಿ ವೆಬ್ಸೈಟ್ಗಳ ಮೂಲಕ ಲೀಕ್ ಆಗಿದೆ.
Kushi Movie Leaked : ಖುಶಿ ಸಿನಿಮಾ ಸೆಪ್ಟೆಂಬರ್ 1 ರಂದು ಬಿಡುಗಡೆಯಾಗಲಿದೆ. ಕ್ಲೈಮ್ಯಾಕ್ಸ್ನಲ್ಲಿ ಚಿತ್ರವು ಸೂಕ್ಷ್ಮ ವಿಷಯಗಳನ್ನು ಅತ್ಯಂತ ಎಮೋಷನಲ್ ಆಗಿರಲಿದೆ ಎಂದು ವರದಿಯಾಗಿದೆ.
Naga Chaitanya : ಬಾಯ್ಸ್ ಹಾಸ್ಟೆಲ್ನ ಸ್ಕ್ರೀನಿಂಗ್ನಲ್ಲಿ ಸಮಂತಾ ರುತ್ ಪ್ರಭು ಅವರ ಖುಶಿ ಟ್ರೇಲರ್ ಅನ್ನು ಪ್ಲೇ ಆದಾಗ ನಾಗ ಚೈತನ್ಯ ಥಿಯೇಟರ್ನಿಂದ ಎದ್ದು ಹೊರನಡೆದಿದ್ದಾರೆ ಎಂದು ಹೇಳಲಾಗಿದೆ.
Samantha Instagram Story: ಸಮಂತಾ ಪ್ರಸ್ತುತ ನ್ಯೂಯಾರ್ಕ್ ನಗರದಲ್ಲಿದ್ದಾರೆ. 14 ವರ್ಷಗಳ ನಂತರ ಮತ್ತೆ ಅಲ್ಲಿಗೆ ಹೋಗಿದ್ದೆ ಎಂದು ಇತ್ತೀಚೆಗೆ ಹೇಳಿದ್ದಾರೆ. ಇತ್ತೀಚಿನ ಪೋಸ್ಟ್ ವೈರಲ್ ಆಗುತ್ತಿದೆ.
Kushi movie : ಟಾಲಿವುಡ್ ನಟ ವಿಜಯ್ ದೇವರಕೊಂಡ ಖುಷಿ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 1 ರಂದು ಬಿಡುಗಡೆಯಾಗಲಿದೆ. ಚನೈನಲ್ಲಿ ನಡೆದ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಲೈಗರ್ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ ಅವರನ್ನು ಕಿಡ್ನಾಪ್ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ.
Samantha : ಸ್ಟಾರ್ ಹೀರೋಯಿನ್ ಸಮಂತಾ ವಿದೇಶಕ್ಕೆ ವಿಹಾರಕ್ಕೆ ತೆರಳಿದ್ದರು. ಪ್ರಕೃತಿಯ ಮಡಿಲಲ್ಲಿ ವಿಶ್ರಮಿಸುತ್ತಾ ಅಲ್ಲಿನ ಸೌಂದರ್ಯವನ್ನು ಸವಿಯುತ್ತಿದ್ದಾರೆ. ವಿದೇಶಿ ಪ್ರವಾಸಕ್ಕೆ ಸಂಬಂಧಿಸಿದ ಚಿತ್ರಗಳನ್ನು ನಿರಂತರವಾಗಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ರಂಜಿಸುತ್ತಿದ್ದಾರೆ. ಸ್ನೇಹಿತರೊಂದಿಗೆ ರಜೆ ಕಳೆಯುತ್ತಿದ್ದಾರೆ.
Samantha Taking Financial Help :ಸೌತ್ ಸುಂದರಿ ಸಮಂತಾ ಇತ್ತೀಚಿಗೆ ಸಿನಿಮಾಗಳಿಗಿಂತ ಹೆಚ್ಚಾಗಿ ವೈಯಕ್ತಿಕ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ನಟಿ ಮಯೋಸೈಟಿಸ್ ಕಾಯಿಲೆಯಿಂದ ಬಳಲುತ್ತಿದ್ದು, ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಟ್ರೀಟ್ಮೆಂಟ್ ಹಿನ್ನೆಲೆ 25 ಕೋಟಿ ಸಾಲ ಮಾಡಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು. ಇದೀಗ ನಟಿ ಈ ವಿಚಾರಕ್ಕೆ ಸ್ಪಷ್ಟನೆ ನೀಡಿದ್ದಾರೆ.
Sreeleela in Pushpa 2 Item Song : ಪುಷ್ಪ ಸಿನಿಮಾದ ಅಲ್ಲು ಅರ್ಜುನ್ ಗೆಟಪ್, ಲುಕ್, ಸ್ಟೈಲ್ ಎಲ್ಲವೂ ಪುಷ್ಪ ಗೆಲುವಿಗೆ ಪ್ಲಸ್ ಪಾಯಿಂಟ್ ಆಗಿದ್ದವು. ಜೊತೆಗೆ ಈ ಸಿನಿಮಾದಲ್ಲಿ ಸಮಂತಾ ಹೆಜ್ಜೆ ಹಾಕಿದ ಐಟಂ ಸಾಂಗ್ ಅಷ್ಟೇ ಸೌಂಡ್ ಮಾಡಿತ್ತು. ಇದೀಗ 'ಪುಷ್ಪ 2'ನಲ್ಲೂ ಸಮಂತಾ ಹೆಜ್ಜೆ ಹಾಕಬಹುದು ಅನ್ನೋದ ನಿರೀಕ್ಷೆಯಿತ್ತು, ಆದರೆ ಆ ಜಾಗಕ್ಕೆ ಶ್ರೀಲೀಲಾ ಹೆಸರು ಕೇಳಿ ಬರುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.