ಈ ಸರ್ಕಾರ ಕೂಳಿಗೆ ದಂಡ, ಭೂಮಿಗೆ ಭಾರ- ಸಿ .ಎಂ. ಇಬ್ರಾಹಿಂ

  • Zee Media Bureau
  • Dec 20, 2022, 02:25 PM IST

ಕೂಳಿಗೆ ದಂಡವಾಗಿದೆ, ಭೂಮಿಗೆ ಭಾರವಾಗಿದೆ ಈ ಸರ್ಕಾರ ಎಂದು ರಾಮನಗರದ ಚನ್ನಪಟ್ಟಣದಲ್ಲಿ ಸಿ .ಎಂ.  ಇಬ್ರಾಹಿಂ ಹೇಳಿದ್ದಾರೆ. ಅಶೋಕ ನೀನು‌ ಕೂತಿದಿಯಲ್ಲಾ ಬೆಳಗಾವಿ ಸುವರ್ಣಸೌಧ, ಆ ಸೌಧವನ್ನ ಕಟ್ಟಿಸಿದ್ದು ಈ ಹೆಚ್‌ಡಿ ಕುಮಾರಸ್ವಾಮಿ ಎಂದು ಗುಡುಗಿದ್ದಾರೆ. 

Trending News