ಲಾರಿ ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಓಮಿನಿ ಕಾರು

  • Zee Media Bureau
  • Oct 14, 2023, 09:39 PM IST

ಲಾರಿ ಓಬೆಳ್ಳಂಬೆಳಿಗ್ಗೆ ಬೆಂ-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ ಲಾರಿ ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಓಮಿನಿ ಕಾರು ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಸಾವು ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ನಡೆದ ಘಟನೆ ಗುದ್ದಿದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿರುವ ಒಮಿನಿ ಕಾರುವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಓಮಿನಿ ಕಾರು

Trending News