High BP: ಅಧಿಕ ರಕ್ತದೊತ್ತಡಕ್ಕೆ ಬೀಟ್ರೂಟ್‌ನಲ್ಲಿದೆ ಮದ್ದು.. ಹೀಗೆ ಸೇವಿಸಿದರೆ ಕಂಟ್ರೋಲ್‌ ಆಗುತ್ತೆ ಬಿಪಿ !

high blood pressure remedies : ಅಧಿಕ ರಕ್ತದೊತ್ತಡವನ್ನು ಕೆಲವು ತರಕಾರಿಗಳ ಸೇವನೆಯಿಂದಲೇ ನಿಯಂತ್ರಿಸಬಹುದು. 

Written by - Chetana Devarmani | Last Updated : Apr 19, 2024, 08:55 AM IST
    • ಅಧಿಕ ರಕ್ತದೊತ್ತಡ ಸಮಸ್ಯೆಗೆ ಮನೆ ಮದ್ದು
    • ಅಧಿಕ ರಕ್ತದೊತ್ತಡ ನಿಯಂತ್ರಣ
    • ಅಧಿಕ ರಕ್ತದೊತ್ತಡ ನಿಯಂತ್ರಿಸುವ ತರಕಾರಿ
High BP: ಅಧಿಕ ರಕ್ತದೊತ್ತಡಕ್ಕೆ ಬೀಟ್ರೂಟ್‌ನಲ್ಲಿದೆ ಮದ್ದು.. ಹೀಗೆ ಸೇವಿಸಿದರೆ ಕಂಟ್ರೋಲ್‌ ಆಗುತ್ತೆ ಬಿಪಿ !   title=

Best Drink for High BP: ಅಧಿಕ ರಕ್ತದೊತ್ತಡದ ಸಮಸ್ಯೆಯು ಪ್ರಪಂಚದಾದ್ಯಂತ ಹಲವರನ್ನು ಬಾಧಿಸಿದೆ. ಆಧುನಿಕ ಜೀವನ ಶೈಲಿಯಲ್ಲಿ ಅನಾರೋಗ್ಯಕರ ಆಹಾರ ಪದ್ಧತಿ  ಇದಕ್ಕೆ ಮುಖ್ಯ ಕಾರಣ. ಅಧಿಕ ರಕ್ತದೊತ್ತಡವು ಔಷಧಿಗಳ ಮೂಲಕ ನಿಯಂತ್ರಿಸಬಹುದಾದ ಕಾಯಿಲೆಯಾಗಿದೆ.

ಬಿಪಿ ಔಷಧಿಯ ದೀರ್ಘಾವಧಿಯ ಬಳಕೆಯು ಇತರ ಅನಾರೋಗ್ಯಕ್ಕೆ ಕಾರಣವಾಗಬಹುದು. ಅದಕ್ಕಾಗಿಯೇ ಆಹಾರ ಪದ್ಧತಿಯನ್ನು ಬದಲಾಯಿಸುವುದು ಮತ್ತು ಆರೋಗ್ಯಕರ ಜೀವನಶೈಲಿಯನ್ನು ರೂಪಿಸಿಕೊಳ್ಳುವುದು ಬಹಳ ಮುಖ್ಯ.  

ಇದನ್ನೂ ಓದಿ: ನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು.. ಯುರಿಕ್‌ ಆಸಿಡ್‌ ಕರಗಿ ದೇಹದಿಂದ ಹೊರ ಹೋಗುವುದು!

ಬೀಟ್ರೂಟ್ ರಸವು ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಬೀಟ್ರೂಟ್ ಜ್ಯೂಸ್ ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಕಡಿಮೆ ಮಾಡಲು ಔಷಧಿಯಂತೆ ಕೆಲಸ ಮಾಡುತ್ತದೆ. ಇದರಲ್ಲಿ ನೈಟ್ರೈಟ್ ಸಮೃದ್ಧವಾಗಿದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. 

ದಿನಕ್ಕೆ ಕೇವಲ ಒಂದು ಗ್ಲಾಸ್ ಬೀಟ್ರೂಟ್ ಜ್ಯೂಸ್ ಕುಡಿದರೆ ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ಸುಲಭವಾಗಿ ನಿಯಂತ್ರಿಸಬಹುದು. ಬೀಟ್ರೂಟ್ ಜ್ಯೂಸ್ ನೈಸರ್ಗಿಕವಾಗಿ ದೊರೆಯುವ ನೈಟ್ರೇಟ್‌ಗಳಲ್ಲಿ ಸಮೃದ್ಧವಾಗಿದೆ. 

ಇದನ್ನೂ ಓದಿ: ಶುಗರ್‌ ಲೆವಲ್‌ ಹೆಚ್ಚಿದ್ದರೆ ಈ ಹೂವಿನ ನೀರು ಕುಡಿಯಿರಿ, ಔಷಧಿ ಇಲ್ಲದೆ ನಿಯಂತ್ರಣಕ್ಕೆ ಬರುತ್ತೆ ರಕ್ತದಲ್ಲಿನ ಸಕ್ಕರೆ ಮಟ್ಟ!

ಇದು ದೇಹದಲ್ಲಿ ನೈಟ್ರಿಕ್ ಆಕ್ಸೈಡ್ ಆಗಿ ಪರಿವರ್ತನೆಯಾಗುತ್ತದೆ. ರಕ್ತನಾಳಗಳಲ್ಲಿ ಹರಡುತ್ತದೆ. ಪರಿಣಾಮವಾಗಿ ರಕ್ತ ಪರಿಚಲನೆ ಸುಧಾರಿಸುತ್ತದೆ. ರಕ್ತದೊತ್ತಡ ಕಡಿಮೆಯಾಗುತ್ತದೆ.

ಬೀಟ್ರೂಟ್ ಜ್ಯೂಸ್ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಬೀಟ್ರೂಟ್ ಜ್ಯೂಸ್ ಸೇವಿಸುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸುವುದು ಮಾತ್ರವಲ್ಲದೆ ಊತ, ರಕ್ತಹೀನತೆ ಮತ್ತು ಯಕೃತ್ತಿನ ಸಮಸ್ಯೆಗಳನ್ನು ಸಹ ಗುಣಪಡಿಸಬಹುದು. 

ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News