Rohit Sharma Watch: ಹಿಟ್‌ಮ್ಯಾನ್‌ ರೋಹಿತ್‌ ಶರ್ಮಾ ಧರಿಸಿರುವ ಈ ವಾಚ್‌ ಬೆಲೆ ಎಷ್ಟು ಗೊತ್ತಾ? ಬಂಗಲೆಯನ್ನೇ ಖರೀದಿಸಬಹುದು!!

Rohit Sharma: T20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟವಾದಾಗಿನಿಂದ ರಿಂಕು ಸಿಂಗ್ ಹೆಸರು ಸುದ್ದಿಯಲ್ಲಿದೆ. ಈ ಆಟಗಾರನ ಬಗ್ಗೆ ಹಲವು ರೀತಿಯ ಪ್ರಶ್ನೆಗಳು ಬರುತ್ತಿವೆ. ರಿಂಕು ಅವರನ್ನು ತಂಡಕ್ಕೆ ಸೇರಿಸಿಕೊಳ್ಳದ ನಿರ್ಧಾರಕ್ಕೆ ಹಲವು ಕ್ರಿಕೆಟ್ ದಿಗ್ಗಜರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Written by - Savita M B | Last Updated : May 4, 2024, 01:05 PM IST
  • ರೋಹಿತ್ ಶರ್ಮಾ ಮತ್ತು ಅಜಿತ್ ಅಗರ್ಕರ್ ಅವರು T20 ವಿಶ್ವಕಪ್ 2024 ಗೆ ಆಯ್ಕೆಯಾದ ತಂಡದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದರು.
  • ಈ ಪತ್ರಿಕಾಗೋಷ್ಠಿಯಲ್ಲಿ ರೋಹಿತ್ ಶರ್ಮಾ ಮತ್ತು ಅಜಿತ್ ಅಗರ್ಕರ್ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು
Rohit Sharma Watch: ಹಿಟ್‌ಮ್ಯಾನ್‌ ರೋಹಿತ್‌ ಶರ್ಮಾ ಧರಿಸಿರುವ ಈ ವಾಚ್‌ ಬೆಲೆ ಎಷ್ಟು ಗೊತ್ತಾ? ಬಂಗಲೆಯನ್ನೇ ಖರೀದಿಸಬಹುದು!! title=

Rohit Sharma Watch: ರೋಹಿತ್ ಶರ್ಮಾ ಮತ್ತು ಅಜಿತ್ ಅಗರ್ಕರ್ ಅವರು T20 ವಿಶ್ವಕಪ್ 2024 ಗೆ ಆಯ್ಕೆಯಾದ ತಂಡದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದರು. ಈ ಪತ್ರಿಕಾಗೋಷ್ಠಿಯಲ್ಲಿ ರೋಹಿತ್ ಶರ್ಮಾ ಮತ್ತು ಅಜಿತ್ ಅಗರ್ಕರ್ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು. ಯಾವ ಆಟಗಾರನನ್ನು ಏಕೆ ಆಯ್ಕೆ ಮಾಡಲಾಗಿದೆ.. ಆಯ್ಕೆ ಮಾಡದಿರುವುದಕ್ಕೆ ಕಾರಣ ಏನು ಎನ್ನುವ ಎಲ್ಲ ಗೊಂದಲಗಳಿಗು ಉತ್ತರ ನೀಡಿದ್ದಾರೆ.. 

ಟೀಂ ಇಂಡಿಯಾ ಕ್ಯಾಪ್ಟನ್‌ ರೋಹಿತ್‌ ಶರ್ಮಾ ಈ ಪತ್ರಿಕಾಗೋಷ್ಠಿಯಲ್ಲಿ ಧರಿಸಿದ್ದ ವಾಚ್‌ ಬೆಲೆ ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.. ವಾಸ್ತವವಾಗಿ, ರೋಹಿತ್ ಶರ್ಮಾ ಧರಿಸಿರುವ ವಾಚ್ ನಾಟಿಲಸ್ ಪ್ಲಾಟಿನಂ 5711 ಮಾಡೆಲ್.‌ ಇದರ ಬೆಲೆ ಸುಮಾರು 2 ಕೋಟಿ 16 ಲಕ್ಷ ರೂ. ಎನ್ನಲಾಗಿದೆ..  

ಇದನ್ನೂ ಓದಿ-Rohit Sharma: ಟೀಂ ಇಂಡಿಯಾ ಕ್ಯಾಪ್ಟನ್‌ ರೋಹಿತ್‌ ಶರ್ಮಾ ಓದಿದ್ದೇನು ಗೊತ್ತಾ? ಹಿಟ್‌ಮ್ಯಾನ್‌ಗೂ ಸೌತ್‌ಗೂ ಇರೋ ನಂಟೇನು?!

ಸದ್ಯ  2.16 ಕೋಟಿ ಮೌಲ್ಯದ ರೋಹಿತ್‌ ಶರ್ಮಾ ವಾಚ್ ಮೇಲೆ ಅಭಿಮಾನಿಗಳು ಕಣ್ಣಿಟ್ಟಿದ್ದಾರೆ.. ಇನ್ನೂ ಕೆಲವರು ಈ ವಾಚ್‌ ಬೆಲೆಯಲ್ಲಿ ನಾವು ದೊಡ್ಡ ಬಂಗಲೆಯನ್ನೇ ಖರೀದಿಸಬಹುದು ಎಂದು ಕಾಮೆಂಟ್‌ ಮಾಡುತ್ತಿದ್ದಾರೆ. 
 
ಐಸಿಸಿ ಟ್ರೋಫಿಗಾಗಿ ಬಹಳ ದಿನಗಳಿಂದ ಕಾಯುತ್ತಿರುವ ಭಾರತ ತಂಡ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಟಿ20 ವಿಶ್ವಕಪ್ ಗೆಲ್ಲಲು ಪ್ರಯತ್ನಿಸಲಿದೆ. 2023ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ಗೆಲುವಿನ ಸಮೀಪಕ್ಕೆ ಬಂದು ಟ್ರೋಫಿಯಿಂದ ದೂರ ಉಳಿಯಿತು.

ಇದನ್ನೂ ಓದಿ-ಡೆಲ್ಲಿ ಕ್ಯಾಪಿಟಲ್ಸ್​ ಎದುರು ಗುಜರಾತ್‌ಗೆ ಹೀನಾಯ ಸೋಲು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News