ಇನ್ನು ಈ ಬಲ್ಬ್ ನ ವಿಶೇಷತೆ ಬಗ್ಗೆ ಹೇಳುವುದಾದರೆ, ಈ ಇನ್ವರ್ಟರ್ ಬಲ್ಬ್ ಸಾಮಾನ್ಯ ಎಲ್ಇಡಿ ಬಲ್ಬ್ ಗಿಂತ ಭಿನ್ನವಾಗಿದೆ. ವಿದ್ಯುತ್ ಕಡಿತಗೊಂಡಾಗ, ಸಾಮಾನ್ಯ ಎಲ್ಇಡಿ ಬಲ್ಬ್ ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ ಮತ್ತು ಆಫ್ ಆಗುತ್ತದೆ.
ಫೋನ್ ಜಗತ್ತಿನಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಪ್ರಸಿದ್ದ ನೋಕಿಯಾ ಕಂಪನಿಯ ಸ್ಮಾರ್ಟ್ಫೋನ್ ಮೇಲೆ ಭರ್ಜರಿ ಕೊಡುಗೆ ಲಭ್ಯವಾಗುತ್ತಿದೆ. ಪ್ರಬಲ ಬ್ಯಾಟರಿಯೊಂದಿಗೆ ಲಭ್ಯವಾಗುವ ಈ ಸ್ಮಾರ್ಟ್ಫೋನ್ ಫುಲ್ ಚಾರ್ಜ್ನಲ್ಲಿ 3 ದಿನಗಳ ಕಾಲ ಬಾಳಿಕ ಬರುತ್ತದೆ ಎಂದು ಹೇಳಲಾಗುತ್ತಿದ್ದು, ಈ ಫೋನ್ ಅನ್ನು ಕೇವಲ 599 ರೂಪಾಯಿಗೆ ಫೋನ್ ಖರೀದಿಸಬಹುದು.
ಜುಲೈ 23 ರಿಂದ Amazon Prime Day 2022 ಸೇಲ್ ಪ್ರಾರಂಭವಾಗುತ್ತದೆ. ಈ ಮಾರಾಟದ ಸಮಯದಲ್ಲಿ, Amazon ನಲ್ಲಿ ಮೊಬೈಲ್ ಫೋನ್ಗಳು, Amazon ಸಾಧನಗಳು, ಟಿವಿಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್ ವಸ್ತುಗಳ ಮೇಲೆ ಭಾರೀ ರಿಯಾಯಿತಿಗಳನ್ನು ನೀಡಲಾಗುತ್ತಿದೆ.
Amazon Prime Day Sale 2022 ಗಾಗಿ ಭಾರತದಲ್ಲಿ ಜನರು ತುದಿಗಾಲಲ್ಲಿ ಕಾಯುತ್ತಿದ್ದಾರೆ. ಜುಲೈ 23 ಮತ್ತು ಜುಲೈ 24 ರಂದು ಭಾರತದಲ್ಲಿ ಈ ಸೆಲ್ ಆಯೋಜಿಸಲಾಗುತ್ತಿದೆ. ಪ್ರತಿಯೊಂದು ರೀತಿಯ ಉತ್ಪನ್ನಗಳ ಮೇಲೆ ಇದರಲ್ಲಿ ನಿಮಗೆ ಜಬರ್ದಸ್ತ್ ಡಿಸ್ಕೌಂಟ್ ಸಿಗಲಿದೆ.
ಆನ್ಲೈನ್ ಶಾಪಿಂಗ್ ಕಂಪನಿಗಳು ವರ್ಷಪೂರ್ತಿ ಒಂದಿಲ್ಲೊಂದು ಮಾರಾಟದ ಆಫರ್ ಅನ್ನು ಪರಿಚಯಿಸುತ್ತಲೇ ಇರುತ್ತವೆ. ಇಂತಹ ಮಾರಾಟದ ವೇಳೆ ಗ್ರಾಹಕರಿಗೆ ಹಲವು ವಸ್ತುಗಳ ಮೇಲೆ ಭಾರೀ ರಿಯಾಯಿತಿ ಕೊಡುಗೆಗಳನ್ನು ನೀಡಲಾಗುತ್ತದೆ.
ಅಮೆಜಾನ್ ಮೂಲಕ ಅಗತ್ಯ ಮತ್ತು ಆಯ್ಕೆಯ ಸರಕುಗಳನ್ನು ಖರೀದಿಸುವುದಾದರೆ ಇನ್ನೇನು ಕೆಲವೇ ದಿನಗಳಲ್ಲಿ 'ಅಮೆಜಾನ್ ಪ್ರೈಮ್ ಡೇ ಸೇಲ್' ಪ್ರಾರಂಭವಾಗಲಿದೆ. ಈ ಸೇಲ್ ನಲ್ಲಿ ಸರಕುಗಳ ಮೇಲೆ ಆಕರ್ಷಕ ಕೊಡುಗೆಗಳನ್ನು ನೀಡಲಾಗುತ್ತಿದೆ.
ಬಿಸಿಲಿನ ಬೇಗೆಯಿಂದ ತೊಂದರೆಗೊಳಗಾಗಿದ್ದೀರಾ... ಈ ಪೋರ್ಟಬಲ್ ಏರ್ ಕಂಡಿಷನರ್ ಅನ್ನು ಅತ್ಯಂತ ಕಡಿಮೆ ಬೆಲೆಗೆ ಖರೀದಿಸಬಹುದು. ವಿಶೇಷವೆಂದರೆ ಈ ಮಿನಿ ಎಸಿ ಅನ್ನು ನೀವು ಎಲ್ಲಿ ಬೇಕಾದರೂ ಅಳವಡಿಸಬಹುದು.
Amazon Fab Phone Fest: ಅಮೆಜಾನ್ನಲ್ಲಿ ಫ್ಯಾಬ್ ಫೋನ್ಗಳ ಫೆಸ್ಟ್ ಸೇಲ್ ನಡೆಯುತ್ತಿದೆ. ಈ ಸೇಲ್ನಲ್ಲಿ ನೀವು ಸ್ಟ್ರಾಂಗ್ ಬ್ಯಾಟರಿ ಹೊಂದಿರುವ ಸ್ಮಾರ್ಟ್ಫೋನ್ ಅನ್ನು ಕಡಿಮೆ ಬೆಲೆಯಲ್ಲಿ ಖರೀದಿಸಲು ಉತ್ತಮ ಅವಕಾಶವಿದೆ.
Jio Smartphone: ಜಿಯೋಫೋನ್ ನೆಕ್ಸ್ಟ್ ಬೆಲೆ ಇದ್ದಕ್ಕಿದ್ದಂತೆ ಕಡಿಮೆಯಾಗಿದೆ. ಇದರೊಂದಿಗೆ ಜಗತ್ತಿನಲ್ಲೇ ಅತ್ಯಂತ ಅಗ್ಗದ 4ಜಿ ಸ್ಮಾರ್ಟ್ಫೋನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹೇಳಬಹುದು. ಜಿಯೋ ಫೋನ್ ನಲ್ಲಿನ ಆಫರ್ ಏನೆಂದು ತಿಳಿಯೋಣ...
Amazon Monsoon Carnival Sale: ಅಮೆಜಾನ್ ಮಾನ್ಸೂನ್ ಕಾರ್ನಿವಲ್ ಸೇಲ್ ನಡೆಯುತ್ತಿದೆ. ಈ ಸೇಲ್ ನಲ್ಲಿ ಅತ್ಯಂತ ದುಬಾರಿ ಸ್ಮಾರ್ಟ್ಫೋನ್ಗಳನ್ನು ಅಗ್ಗವಾಗಿ ಖರೀದಿಸಬಹುದು. ಇಂದು Nokia ಕಂಪನಿಯ Nokia G21 ಅನ್ನು 2 ಸಾವಿರ ರೂಪಾಯಿಗಳಿಗಿಂತ ಕಡಿಮೆ ಬೆಲೆಗೆ ಖರೀದಿಸಬಹುದು.
ಇ-ಕಾಮರ್ಸ್ ವೆಬ್ಸೈಟ್ಗಳಲ್ಲಿನ ನಕಲಿ ವಿಮರ್ಶೆಗಳನ್ನು ಪರಿಶೀಲಿಸುವ ನಿಟ್ಟಿನಲ್ಲಿ ಚೌಕಟ್ಟನ್ನು ರಚಿಸಲು ಕೇಂದ್ರ ಸರ್ಕಾರವು ಮಧ್ಯಸ್ಥಗಾರರೊಂದಿಗೆ ಕೆಲಸ ಮಾಡುತ್ತದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಶನಿವಾರ ತಿಳಿಸಿದೆ.
Electricity: ಪದೇ ಪದೇ ಪವರ್ ಕಟ್ ಆಗುತ್ತಿದೆಯೇ? ಈ ಸಮಸ್ಯೆಯಿಂದ ಪರಿಹಾರ ಪಡೆಯಲು ಜನರೇಟರ್ ಗಳು ಉತ್ತಮ ಆಯ್ಕೆಯಾಗಿವೆ. ಸಾಮಾನ್ಯವಾಗಿ ಜನರೇಟರ್ ಎಂದರೆ ಅಯ್ಯೋ ಅದನ್ನು ಪದೇ ಪದೇ ಸಾಗಿಸುವುದು ಹೇಗೆ ಎಂಬ ಚಿಂತೆ ಕಾಡುತ್ತದೆ. ಆದರೆ, ಮಾರುಕಟ್ಟೆಯಲ್ಲಿ ಇತ್ತೀಚಿಗೆ ಹಲವು ಮಾದರಿಯ ಜನರೇಟರ್ ಗಳು ಲಭ್ಯವಿದೆ. ಇದರ ವಿಶೇಷತೆ ಎಂದರೆ ಇದನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸುಲಭವಾಗಿ ಸಾಗಿಸಬಹುದು. ಅತ್ಯಂತ ಮುಖ್ಯವಾದ ವಿಷಯವೆಂದರೆ ಅದು ಸೌರಶಕ್ತಿಯಿಂದ ಚಾಲಿತವಾಗಿದೆ.
ಆನ್ಲೈನ್ ಶಾಪಿಂಗ್ನಲ್ಲಿ ಬೆಲೆಗಳಲ್ಲಿ ಏರಿಳಿತಗಳು ಸಾಮಾನ್ಯವಾಗಿದೆ, ಆದರೆ ಕೆಲವೊಮ್ಮೆ ಜನರು ಊಹಿಸಲೂ ಸಾಧ್ಯವಾಗದಷ್ಟು ಬೆಲೆ ಹೆಚ್ಚಾಗುತ್ತದೆ. ಅಮೆಜಾನ್ ಇಂಡಿಯಾದಲ್ಲಿ ಇತ್ತೀಚೆಗೆ ಇದೇ ರೀತಿಯ ಘಟನೆ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.