Indonesia : ಇಂಡೋನೇಷಿಯಾ ನಲ್ಲಿ ರುವಾಂಗ್ ಜ್ವಾಲಾಮುಖಿಯ ಸರಣಿ ಸ್ಫೋಟಕ ಹಿನ್ನೆಲೆ ಸರ್ಕಾರವು ಸುಮಾರು 10,000 ನಿವಾಸಿಗಳನ್ನು ಶಾಶ್ವತವಾಗಿ ಸ್ಥಳಾಂತರಿಸಲಿದೆ ಎಂದು ಸಚಿವರೊಬ್ಬರು ಶುಕ್ರವಾರ ತಿಳಿಸಿದ್ದಾರೆ.
Poverty in India: 2005-06 ರಿಂದ 2019-21ರವರೆಗೆ ಭಾರತದಲ್ಲಿ 41.5 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. 2005-06ರಲ್ಲಿ ಭಾರತದಲ್ಲಿ ಸುಮಾರು 645 ಮಿಲಿಯನ್ ಜನರು ಬಡತನದಲ್ಲಿದ್ದರು.
German tourist stripped naked inside Hindu temple: ಬಾಲಿ ದೇವಸ್ಥಾನದಲ್ಲಿ ಜರ್ಮನಿಯ ಮಹಿಳೆಯೊಬ್ಬರು ವಿಚಿತ್ರವಾಗಿ ವರ್ತಿಸುತ್ತ ಇದ್ದಕ್ಕಿದ್ದಂತೆ ಬಟ್ಟೆ ಕಳಚಿದ್ದಾರೆ. ಈ ಬೆಳವಣಿಗೆಯಿಂದ ದೇವಸ್ಥಾನದ ಆವರಣದಲ್ಲಿದ್ದ ಜನರು ಬೆಚ್ಚಿ ಬಿದ್ದಿದ್ದಾರೆ. ಈ ಸಂಪೂರ್ಣ ಘಟನೆಯ ವಿಡಿಯೋ ವೈರಲ್ ಆಗುತ್ತಿದೆ.
Indonesia set to punish sex before marriage: ಕಾನೂನಿನ ಅಂಗೀಕಾರದ ನಂತರ, ಈ ನಿರ್ಧಾರವು ಇಂಡೋನೇಷಿಯಾದ ನಾಗರಿಕರು ಮತ್ತು ವಿದೇಶಿಯರಿಗೆ ಸಮಾನವಾಗಿ ಅನ್ವಯಿಸುತ್ತದೆ. ಸಂಪೂರ್ಣ ಪುರಾವೆಗಳೊಂದಿಗೆ ಅಧಿಕಾರಿಗಳಿಗೆ ದೂರು ಸಲ್ಲಿಸಿದಾಗ ಮಾತ್ರ ಶಿಕ್ಷೆಯು ಪರಿಣಾಮಕಾರಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.
ಭಾರತವು G-20 ಅಧ್ಯಕ್ಷತೆ ವಹಿಸಿಕೊಂಡಿರುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಸಂದರ್ಭ. ದೇಶವು ವಿವಿಧ ನಗರಗಳು ಮತ್ತು ರಾಜ್ಯಗಳಲ್ಲಿ G-20 ಸಭೆಗಳನ್ನು ಆಯೋಜಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂಡೊನೇಷ್ಯಾದ ಪುಟ್ಬಾಲ್ ಕ್ರೀಡಾಂಗಣದಲ್ಲಿ ಕೋಪಗೊಂಡ ಅಭಿಮಾನಿಗಳು ಪಿಚ್ ನತ್ತ ಧಾವಿಸಿದ ಹಿನ್ನೆಲೆಯಲ್ಲಿ ಪೊಲೀಸರು ಅಶ್ರುವಾಯು ಸಿಡಿಸಬೇಕಾಗಿ ಬಂತು, ಇದರಿಂದ ಉಂಟಾದ ಕಾಲ್ತುಳಿತದಿಂದಾಗಿ ಕನಿಷ್ಠ 174 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
Indonesia Football Fans Clash: ಇಂಡೋನೇಷ್ಯಾದಲ್ಲಿ ಫುಟ್ ಬಾಲ್ ಅಭಿಮಾನಿಗಳ ಮಧ್ಯೆ ಘರ್ಷಣೆ ಸಂಭವಿಸಿದೆ. ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಆದರೆ, ಘರ್ಷಣೆಯನ್ನು ನಿಲ್ಲಿಸಲು ಅವರು ವಿಫಲರಾಗಿದ್ದಾರೆ.
ಭೂಕಂಪದ ಕೇಂದ್ರ ಬಿಂದು ಪೆಸಿಫಿಕ್ ಮಹಾಸಾಗರದ ತಳದಲ್ಲಿ ಕಂಡುಬಂದಿದ್ದು, ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ. ಟೆಕ್ಟೋನಿಕ್ ಪ್ಲೇಟ್ಗಳ ನಿರಂತರ ಚಲನೆಯಿಂದ ಭೂಕಂಪಗಳು ಉಂಟಾಗುತ್ತವೆ. ಇದರ ಜೊತೆಗೆ, ಈ ಪ್ರದೇಶದಲ್ಲಿ ಜ್ವಾಲಾಮುಖಿ ಸ್ಫೋಟಗೊಳ್ಳುವ ಸಾಧ್ಯತೆಯೂ ಇದೆ ಎಂದು ತಿಳಿದುಬಂದಿದೆ.
ಥಾಮಸ್ ಕಪ್ 2022 ಫೈನಲ್ನಲ್ಲಿ ಭಾರತೀಯ ಬ್ಯಾಡ್ಮಿಂಟನ್ ತಂಡವು 14 ಬಾರಿ ಚಾಂಪಿಯನ್ ಆಗಿದ್ದ, ಇಂಡೋನೇಷ್ಯಾವನ್ನು 3-0 ಅಂತರದಿಂದ ಸೋಲಿಸುವ ಮೂಲಕ ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಚೊಚ್ಚಲ ಬಾರಿಗೆ ಥಾಮಸ್ ಕಪ್ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಮೊದಲ ಬಾರಿಗೆ ಥಾಮಸ್ ಕಪ್ ಗೆದ್ದ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡವನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.
Realme ಬಳಕೆದಾರರು ತಮ್ಮ ಬ್ಯಾಗ್ನಲ್ಲಿ ಇಟ್ಟುಕೊಂಡಿದ್ದ Narzo 50A ಸ್ಮಾರ್ಟ್ಫೋನ್ ಬಾಂಬ್ನಂತೆ ಸ್ಫೋಟಗೊಂಡಿದೆ ಎಂದು ಹೇಳಿದ್ದಾರೆ. ಈ ಚಿತ್ರ ಟ್ವಿಟರ್ನಲ್ಲಿ ಸಖತ್ ವೈರಲ್ ಆಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.