Chanpions Trophy 2025: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಭಾರತ ಭಾಗವಹಿಸದಿದ್ದರೆ, ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಅದಕ್ಕೆ ಉತ್ತರಿಸಬೇಕಾಗುತ್ತದೆ ಎಂದು ಪಾಕಿಸ್ತಾನದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಶೀದ್ ಲತೀಫ್ (Rashid Latif) ಹೇಳಿದ್ದಾರೆ. ಭಾರತ ಟೂರ್ನಿಯಿಂದ ನಿರ್ಗಮಿಸಿದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ.
Women Safety in Pakistan: ಸ್ಥಳೀಯ ಪದ್ಧತಿಗಳನ್ನು ಅನುಸರಿಸುವ ಮಹತ್ವವನ್ನು ಒತ್ತಿ ಹೇಳಿದ ಪ್ರೊ.ರಿಯಾಜ್ ಮೊಹಮ್ಮದ್, ಈ ಆದೇಶ ವಿದ್ಯಾರ್ಥಿನಿಯರ ಹಿತದೃಷ್ಟಿಯಿಂದ ಕೂಡಿದೆ ಎಂದು ಹೇಳಿದ್ದಾರೆ.
International Monetary Fund: IMF ಜಗತ್ತಿನ 60ಕ್ಕೂ ಹೆಚ್ಚು ದೇಶಗಳಿಗೆ ಸಾಲ ನೀಡಿದೆ. ಬಾಂಗ್ಲಾದೇಶ, ಪಾಕಿಸ್ತಾನ, ನೇಪಾಳ ಸೇರಿದಂತೆ ವಿಶ್ವದ ಹತ್ತಾರು ದೇಶಗಳು ಇದರಲ್ಲಿ ಸೇರಿವೆ.
Pakistan Financial crisis: ಈಗಾಗಲೇ ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ಪ್ರಸ್ತುತ 1 ಲೀಟರ್ ಪೆಟ್ರೋಲ್ ಬೆಲೆ 279 ರೂ.ನಷ್ಟಿದೆ. ಮುಂದಿನ 15 ದಿನಗಳಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 289 ರೂ.ನಷ್ಟು ಏರಿಕೆಯಾಗಲಿದೆ ಎಂದು ವರದಿಯಾಗಿದೆ.
ಮಾರ್ಚ್ 9ರಂದು ಲಾಹೋರ್ನ ನೊನಾರಿಯನ್ ಚೌಕ್ನ ಶಾಲಿಮಾರ್ ರಸ್ತೆಯ ಬಳಿ ಈ ಘಟನೆ ನಡೆದಿದೆ. ಚಿಕನ್ಗೆ ಸರಿಯಾಗಿ ಮಸಾಲೆ ಹಾಕಲಿಲ್ಲ ಅನ್ನೋ ಕಾರಣಕ್ಕೆ ಪತ್ನಿಯ ಮೇಲೆ ಪತಿ ಹಾಗೂ ಅತ್ತೆ ಸೇರಿ ಹಲ್ಲೆ ನಡೆಸಿದ್ದಾರೆ. ಮನಬಂದಂತೆ ಆಕೆಯನ್ನು ಥಳಿಸಿದ್ದಾರೆ.
Pakistan Super League 2024: ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವ್ಯಾಪಕ ಚರ್ಚೆ ಕೂಡ ಆಗುತ್ತಿದೆ. ಅನೇಕರು ಇಮಾದ್ರನ್ನು ಟ್ರೋಲ್ ಮಾಡುತ್ತಿದ್ದಾರೆ. ಇನ್ನೂ ಅನೇಕರು ಆಟಗಾರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ವಿವಿಧ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.
Citizenship Amendment Act: ''ಇಂಡಿಯಾ ಮೈತ್ರಿಕೂಟ'' ಅಧಿಕಾರಕ್ಕೆ ಬರುವುದಿಲ್ಲ. ಇದು ಅವರಿಗೂ ಗೊತ್ತಿರುವ ವಿಚಾರವಾಗಿದೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜಾರಿಗೊಳಿಸುತ್ತಿರುವ CAAಯನ್ನು ರದ್ದುಪಡಿಸುವುದು ಅಸಾಧ್ಯ. ಇದು ಸಂಪೂರ್ಣ ಸಾಂವಿಧಾನಿಕವಾಗಿದೆ. ಸುಪ್ರೀಂಕೋರ್ಟ್ ಸಹ ಈ ಕಾನೂನು ಜಾರಿಗೆ ತಡೆ ನೀಡಿಲ್ಲವೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Pakistan People's Party : ಪಾಕಿಸ್ತಾನದ 14ನೇ ಅಧ್ಯಕ್ಷರಾಗಿ ಪಾಕಿಸ್ತಾನ ಪೀಪಲ್ಸ್ ಪಾರ್ಟಿ (PPP) ಹಿರಿಯ ನಾಯಕ ಆಸಿಫ್ ಅಲಿ ಜರ್ದಾರಿ 2ನೇ ಬಾರಿಗೆ ಅಧ್ಯಕ್ಷ ಹುದ್ದೆ ವಹಿಸಿಕೊಂಡ ಹಿರಿಯ ನಾಗರೀಕ ಎನಿಸಿಕೊಂಡಿದ್ದಾರೆ.
Pakistani Burger Love Story: ಬರ್ಗರ್ ತಂದುಕೊಟ್ಟ ವ್ಯಕ್ತಿಯ ಪ್ರೀತಿಯಲ್ಲಿ ಬಿದ್ದ ಪಾಕಿಸ್ತಾನದ ಯುವತಿಯೊಬ್ಬಳು ತನಗಿಂತ 20 ವರ್ಷ ಹಿರಿಯ ವ್ಯಕ್ತಿಯನ್ನು ಮದುವೆಯಾಗಿ ಅಚ್ಚರಿ ಮೂಡಿಸಿದ್ದಾಳೆ. ಈ ವಿಡಿಯೋವನ್ನು ಕಂಡು ಸಾಮಾಜಿಕ ಬಳಕೆದಾರರು ಶಾಕ್ ಆಗಿದ್ದಾರೆ.
13 Year boy engagement : ಮದುವೆಯಾದರೆ ಮಾತ್ರ ಓದುತ್ತೇನೆ ಎಂದ 13 ವರ್ಷದ ಬಾಲಕನಿಗೆ ಆತನ ಪೋಷಕರು ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿಯನ್ನು ನೋಡಿ ನೆಟ್ಟಿಗರು, ಸಿಂಗಲ್ಸ್ ಶಾಕ್ ಆಗುತ್ತಿದ್ದಾರೆ.
Australia U-19 Cricket Team performance: ಇಲ್ಲಿನ ವಿಲೋಮೂರ್ ಪಾರ್ಕ್ ಸ್ಟೇಡಿಯಂ ನಲ್ಲಿ ನಡೆದ ಅಂಡರ್ 19 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಪಾಕ್ ವಿರುದ್ಧ ಒಂದು ವಿಕೆಟ್ ಅಂತರದಿಂದ ಗೆಲುವು ಸಾಧಿಸುವ ಮೂಲಕ ಈಗ ಫೈನಲ್ ಲಗ್ಗೆ ಇಟ್ಟಿದೆ. ಆ ಮೂಲಕ ಅಂತಿಮ ಹಣಾಹಣಿಯಲ್ಲಿ ಆಸೀಸ್ ಪಡೆ ಟೀಮ್ ಇಂಡಿಯಾವನ್ನು ಎದುರಿಸಲಿದೆ.
Pakistan Police Station Attack: ಸೋಮವಾರ ಮುಂಜಾನೆ ಉತ್ತರ ಪಾಕಿಸ್ತಾನದ ಪೊಲೀಸ್ ಠಾಣೆಯ ಮೇಲೆ ಉಗ್ರರು ದಾಳಿ ನಡೆಸಿದ್ದು ಈ ದಾಳಿಯಲ್ಲಿ ಕನಿಷ್ಠ ಹತ್ತು ಮಂದಿ ಪೊಲೀಸರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಕಮಾಂಡರ್ ತಿಳಿಸಿದ್ದಾರೆ.
Blast In Pakistan: ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೆ ಕೆಲವೇ ದಿನಗಳಷ್ಟೇ ಬಾಕಿ ಉಳಿದಿದೆ. ಇದಕ್ಕೂ ಮುನ್ನ ಭಾನುವಾರ (ಫೆಬ್ರವರಿ 04) ಬಲೂಚಿಸ್ತಾನದ ನುಷ್ಕಿ ಜಿಲ್ಲೆಯಲ್ಲಿರುವ ಪಾಕಿಸ್ತಾನದ ಚುನಾವಣಾ ಆಯೋಗದ (ECP) ಕಚೇರಿಯ ಹೊರಗೆ ಸ್ಫೋಟ ಸಂಭವಿಸಿದೆ.
Josh Hazlewood: ಜೋಶ್ ಹ್ಯಾಜಲ್ವುಡ್ ಆಸ್ಟ್ರೇಲಿಯಾದ ಗೆಲುವಿಗೆ ಅಡಿಪಾಯ ಹಾಕಿದ್ದಾರೆ. ಜೋಶ್ ಹ್ಯಾಜಲ್ವುಡ್ ಈ ಓವರ್ನಲ್ಲಿ ಯಾವುದೇ ರನ್ ನೀಡದೆ ಒಂದರ ಹಿಂದೆ ಒಂದರಂತೆ 3 ವಿಕೆಟ್ ಕಬಳಿಸಿದ್ದಾರೆ.
New Year In Pakistan: 'ಗಾಜಾ ಮತ್ತು ಪಶ್ಚಿಮ ದಂಡೆಯಲ್ಲಿ ಮುಗ್ಧ ಮಕ್ಕಳು ಮತ್ತು ನಿರಾಯುಧ ಪ್ಯಾಲೆಸ್ತೀನಿಯರ ಹತ್ಯಾಕಾಂಡದಿಂದ ಇಡೀ ಪಾಕಿಸ್ತಾನ ಮತ್ತು ಮುಸ್ಲಿಂ ಜಗತ್ತು ತೀವ್ರ ದುಃಖಿತವಾಗಿದೆ'- ದೇಶದ ಹಂಗಾಮಿ ಪ್ರಧಾನಿ ಅನ್ವರುಲ್ ಹಕ್ ಕಾಕರ್
Tulsi Meghwar: ಪ್ರಸ್ತುತ ಪಾಕಿಸ್ತಾನದ ಹಿಂದೂ ಹುಡುಗಿಯೊಬ್ಬಳು ಪ್ರಪಂಚದಾದ್ಯಂತ ಸುದ್ದಿಯಲ್ಲಿದ್ದಾಳೆ. ಈಕೆಯ ಹೆಸರು ತುಳಸಿ ಮೇಘವರ್. ಈಕೆ, ಪಾಕಿಸ್ತಾನ ದೇಶದ ಕ್ರೀಡಾ ಜಗತ್ತಿನಲ್ಲಿ ಹೆಸರು ಗಳಿಸುತ್ತಿರುವ ಮೊದಲ ಹಿಂದೂ ಹುಡುಗಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.