Meghalaya : ಯುವತಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ, ಇಬ್ಬರನ್ನು ಹೊಡೆದು ಕೊಂದ ಜನ

Meghalaya : ಮೇಘಾಲಯದ ಕಾಸಿ ಹಿಲ್ಸ್ ಜಿಲ್ಲೆಯಲ್ಲಿ 18 ವರ್ಷದ ಇವತ್ತಿನ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಹಿನ್ನೆಲೆ ಇಬ್ಬರನ್ನು ಜನರ ಗುಂಪು ಕೊಂದು ಹಾಕಿದೆ. 

Written by - Zee Kannada News Desk | Last Updated : May 5, 2024, 12:34 AM IST
  • ಇಬ್ಬರನ್ನು ಜನರ ಗುಂಪು ಕೊಂದು ಹಾಕಿದೆ.
  • ಅಲ್ಲಿಯ ಜನರ ಗುಂಪು ಸಮೀಪದ ಸಮುದಾಯ ಭವನಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ.
  • ಆದರೆ ಪೊಲೀಸರು ಅವರನ್ನು ರಕ್ಷಿಸಲು ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ
Meghalaya : ಯುವತಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ, ಇಬ್ಬರನ್ನು ಹೊಡೆದು ಕೊಂದ ಜನ title=

 Meghalaya two people were beaten to death : ಮೇಘಾಲಯದ ಕಾಸಿ ಹಿಲ್ಸ್ ಜಿಲ್ಲೆಯಲ್ಲಿ 18 ವರ್ಷದ ಇವತ್ತಿನ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಹಿನ್ನೆಲೆ ಇಬ್ಬರನ್ನು ಜನರ ಗುಂಪು ಕೊಂದು ಹಾಕಿದೆ. 

ಮೇಘಾಲಯದ ಪೂರ್ವ ಪಶ್ಚಿಮ ಕಾಶಿ ಹಿಲ್ಸ್ ಜಿಲ್ಲೆಯಲ್ಲಿ 18 ವರ್ಷದ ಯುವತಿ ಒಬ್ಬರ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರ ಆರೋಪದ ಮೇಲೆ ಅಲ್ಲಿಯ ಜನರ ಗುಂಪು ಅವರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಇದನ್ನು ಓದಿ :  ಮೇ 5ರಿಂದ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಅತ್ಯಾಚಾರ ನಡೆಸಿದ ಆರೋಪದ ಹಿನ್ನೆಲೆ ಆ ಇಬ್ಬರು ವ್ಯಕ್ತಿಗಳನ್ನು ಅಲ್ಲಿಯ ಜನರ ಗುಂಪು ಸಮೀಪದ ಸಮುದಾಯ ಭವನಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. 

ಆದರೆ ಪೊಲೀಸರು ಅವರನ್ನು ರಕ್ಷಿಸಲು ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ ಇಬ್ಬರು ವ್ಯಕ್ತಿಗಳನ್ನು ಕರೆದುಕೊಂಡು ಹೋಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದರೂ, ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ ಎಂದು ತಿಳಿದಿದೆ.

ಇದನ್ನು ಓದಿ : ಜನಾರ್ಧನ್ ರೆಡ್ಡಿ, ಎರಡು ಹೆಜ್ಜೆ ಮುಂದೆ ಹೋಗಿ ಮಾತನಾಡಬೇಕಾದಿತು ಹುಷಾರ್!; ಸಚಿವ‌ ಶಿವರಾಜ್ ತಂಗಡಗಿ ಎಚ್ಚರಿಕೆ

ಜನರ ಹೊಡೆತದಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಗಳನ್ನು ಟಿರೋಟಿ ಸಿಂಗ್ ಸ್ಮಾರಕ ಸಿವಿಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಮತ್ತು ಇನ್ನೊಬ್ಬ ನನ್ನ ಶಿಲಾಂಗ್ ಸಿವಿಲ್ ಆಸ್ಪತ್ರೆಯಲ್ಲಿ ಕರೆದುಕೊಂಡು ಹೋಗಿದ್ದು ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News