7th Pay Commission Calculation : ಫೆಬ್ರವರಿ ಎಐಸಿಪಿಐ ಸೂಚ್ಯಂಕ ಸಂಖ್ಯೆಗಳು ಇನ್ನೂ ಹೊರಬಂದಿಲ್ಲ.ಹಾಗಾದರೆ ಅದನ್ನು ಶೂನ್ಯಗೊಳಿಸುವ ಪ್ರಕ್ರಿಯೆ ಪ್ರಾರಂಭವಾಗಿದೆಯೇ ಎಂಬುದು ಈಗಿರುವ ಪ್ರಶ್ನೆ.
7th pay commision latest update :ಇದೀಗ ಹೊಸ ವರ್ಷದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ ಸಿಗುತ್ತದೆ. ಹೊಸ ವರ್ಷದ ಆರಂಭದಲ್ಲಿ ನೌಕರರ ವೇತನದಲ್ಲಿ ಗಣನೀಯ ಏರಿಕೆಯಾಗುವ ನಿರೀಕ್ಷೆ ಇದೆ.
2023ರ 2ನೇ ಹಂತದ ತುಟ್ಟಿಭತ್ಯೆ ಹೆಚ್ಚಳಕ್ಕಾಗಿ ಲಕ್ಷಗಟ್ಟಲೆ ಕೇಂದ್ರ ಸರ್ಕಾರಿ ನೌಕರರು ಕುತೂಹಲದಿಂದ ಕಾಯುತ್ತಿದ್ದಾರೆ. ಹಾಗಾಗಿ ನವರಾತ್ರಿ ಮತ್ತು ದೀಪಾವಳಿ ಹಬ್ಬಗಳ ನಡುವೆ ನಿರೀಕ್ಷೆಗೂ ಮೀರಿ ಡಿಎ ಹೆಚ್ಚಳವಾಗುವ ಸಾಧ್ಯತೆ ಇದೆ. ಹಾಗಾದ್ರೆ ಎಷ್ಟು ಪ್ರಮಾಣ ಹೆಚ್ಚಾಗಲಿದೆ? ಹೇಳ್ತೀವಿ ಈ ಸ್ಟೋರಿಯಲ್ಲಿ.
ಸರ್ಕಾರಿ ನೌಕರರು ತುಟ್ಟಿಭತ್ಯೆ ಹೆಚ್ಚಳದ ಕುರಿತು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಹೀಗಿರುವಾಗ ಇದೀಗ DA ಕುರಿತು ಮಹತ್ವದ ಮಾಹಿತಿ ಮುನ್ನೆಲೆಗೆ ಬಂದಿದ್ದು, ಶೀಘ್ರವೇ ಮೋದಿ ಸರಕಾರ ಕೂಡ ಡಿಎ ಬಗ್ಗೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆಯಿದೆ. ಏನದು ಅಂತೀರಾ? ಹೇಳ್ತೀವಿ ಈ ಸ್ಟೋರಿ ನೋಡಿ.
ಮೇ ತಿಂಗಳ ಆರಂಭದಲ್ಲಿಯೇ ಕೇಂದ್ರ ಸರ್ಕಾರಿ ನೌಕರರಿಗೊಂದು ಭಾರಿ ಸಂತಸದ ಸುದ್ದಿ ಸಿಕ್ಕಿದೆ. 2 ತಿಂಗಳ ನಂತರ, ನೌಕರರ ತುಟ್ಟಿಭತ್ಯೆ ಮತ್ತೆ ಹೆಚ್ಚಾಗುವುದು ಇದೀಗ ಬಹುತೇಕ ಪಕ್ಕಾ ಆಗಿದೆ. ಮಾರ್ಚ್ 2023ರಲ್ಲಿ, ಕೇಂದ್ರ ಸರ್ಕಾರವು ಶೇಕಡಾ 4ರಷ್ಟು DA ಹೆಚ್ಚಿಸಿತ್ತು. ಇದಾದ ಬಳಿಕ ಸರ್ಕಾರಿ ನೌಕರರು ಶೇ. 42ರ ದರದಲ್ಲಿ DA ಲಾಭವನ್ನು ಪಡೆಯುತ್ತಿದ್ದಾರೆ. ಈಗ ಜುಲೈ 2023ರಲ್ಲಿ, ಸರ್ಕಾರ ಮತ್ತೊಮ್ಮೆ ತುಟ್ಟಿಭತ್ಯೆಯನ್ನು ಹೆಚ್ಚಿಸಲಿದೆ. ಏಪ್ರಿಲ್ ತಿಂಗಳ ಹೊತ್ತಿಗೆ, ಈ ಅಂಕಿ ಅಂಶವು ಶೇಕಡಾ 45ಕ್ಕೆ ತಲುಪಿದೆ. ಅಂದರೆ ಕೇಂದ್ರ ಉದ್ಯೋಗಿಗಳ ತುಟ್ಟಿಭತ್ಯೆ ಮತ್ತೆ ಶೇಕಡಾ 3ರಷ್ಟು ಹೆಚ್ಚಾಗಲಿದೆ
ಕೇಂದ್ರ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ. ನೌಕರರ ತುಟ್ಟಿಭತ್ಯೆಯನ್ನು ಮತ್ತೆ ಹೆಚ್ಚಿಸಲಾಗುವುದು. ಇತ್ತೀಚೆಗಷ್ಟೇ ಈ ವರ್ಷದ ತುಟ್ಟಿಭತ್ಯೆಯನ್ನು ಏರಿಸಲಾಗಿದೆ. ವೆಚ್ಚಕ್ಕೆ ಅನುಗುಣವಾಗಿ ಶೇ. 4ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸಲಾಗಿದೆ. ಇದರಿಂದಾಗಿ ಉದ್ಯೋಗಿಗಳ ಡಿಎ ಶೇ. 38ರಿಂದ ಶೇ. 42ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಪಿಂಚಣಿದಾರರ ಡಿಆರ್ ಕೂಡಾ ಶೇ. 4ರಷ್ಟು ಹೆಚ್ಚಿಸಲಾಗಿದೆ. ಇದೀಗ ಮತ್ತೊಮ್ಮೆ ತುಟ್ಟಿ ಭತ್ಯೆ ಹೆಚ್ಚಿಸಲು ಸರ್ಕಾರ ಸಿದ್ಧತೆ ನಡೆಸಿದೆ.
ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ. ಬಹಳ ಸಮಯದ ನಂತರ, 18 ತಿಂಗಳ ಡಿಎ ಬಾಕಿ ಬಗ್ಗೆ ದೊಡ್ಡ ಅಪ್ಡೇಟ್ ಹೊರ ಬಿದ್ದಿದೆ. ಮಾಧ್ಯಮ ವರದಿಗಳ ಪ್ರಕಾರ, ಸರ್ಕಾರ ಶೀಘ್ರದಲ್ಲೇ 18 ತಿಂಗಳ ಡಿಎ ಬಾಕಿ ಹಣವನ್ನು ನೌಕರರ ಖಾತೆಗೆ ವರ್ಗಾಯಿಸಲಿದೆ. ಲೋಕಸಭೆಯಲ್ಲೂ 18 ತಿಂಗಳ ಡಿಎ ಬಾಕಿ ಇರುವ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ. 48 ಲಕ್ಷ ನೌಕರರು ಮತ್ತು 68 ಲಕ್ಷಕ್ಕೂ ಹೆಚ್ಚು ಪಿಂಚಣಿದಾರರು ಡಿಎ ಬಾಕಿ ಹಣವನ್ನು ಶೀಘ್ರದಲ್ಲೇ ಪಡೆಯಬಹುದು.
ಕೇಂದ್ರ ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ ಪ್ರಕಟವಾಗಿದೆ. ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ತನ್ನ ನೌಕರರ ತುಟ್ಟಿ ಭತ್ಯೆಯನ್ನು ಹೆಚ್ಚಿಸಿದೆ. ಇದರಿಂದ ಇದೀಗ ಏಪ್ರಿಲ್ 30ರಂದು ಉದ್ಯೋಗಿಗಳ ಖಾತೆಗೆ ಭಾರಿ ಹಣ ಬರಲಿದೆ. ನೀವೂ ಕೇಂದ್ರ ಉದ್ಯೋಗಿಯಾಗಿದ್ದರೆ ಏಪ್ರಿಲ್ ತಿಂಗಳಿನಲ್ಲಿ ನಿಮ್ಮ ಖಾತೆಗೆ ಪೂರ್ಣ 1 ಲಕ್ಷ 20 ಸಾವಿರ ರೂಪಾಯಿ ಬರಲಿದೆ. ಈ ತಿಂಗಳು ತುಟ್ಟಿ ಭತ್ಯೆಯೊಂದಿಗೆ ಹೆಚ್ಚಿಸಿದ ವೇತನವನ್ನು ಸರ್ಕಾರ ನೀಡಲಿದೆ. 1 ಕೋಟಿಗೂ ಹೆಚ್ಚು ಕೇಂದ್ರ ನೌಕರರು ಮತ್ತು ಪಿಂಚಣಿದಾರರು ಇದರ ನೇರ ಲಾಭ ಪಡೆಯಲಿದ್ದಾರೆ. ಇದರೊಂದಿಗೆ 3 ತಿಂಗಳ ಹಣವನ್ನು ಕೂಡ ಬಾಕಿ ರೂಪದಲ್ಲಿ ಪಡೆಯಲಿದ್ದಾರೆ.
ಕೇಂದ್ರ ಸರಕಾರಿ ನೌಕರರಿಗೆ ಆದಷ್ಟು ಬೇಗ ಭರ್ಜರಿ ಗಿಫ್ಟ್ ನೀಡಲು ಮೋದಿ ಸರ್ಕಾರ ಮುಂದಾಗಿದೆ. ಸರ್ಕಾರ ಶೀಘ್ರವೇ ಬಾಕಿ ಇರುವ ಡಿಎ ಅರಿಯರ್ಸ್ ಮೊತ್ತವನ್ನು ಬಿಡುಗಡೆ ಮಾಡಬಹುದು ಎಂದು ಮೂಲಗಳು ತಿಳಿಸಿವೆ.
7th Pay Commission latest news: ಜನವರಿ 2020 ಮತ್ತು ಜೂನ್ 2021 ರ ನಡುವೆ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳವನ್ನು ಕೇಂದ್ರವು ಸ್ಥಗಿತಗೊಳಿಸಿತ್ತು. ಜುಲೈ 14, 2021 ರಂದು ಕ್ಯಾಬಿನೆಟ್ ಸಭೆಯ ನಂತರ ಡಿಎ ಹೆಚ್ಚಳವನ್ನು ಪುನರಾರಂಭಿಸಲಾಯಿತು. ಜೊತೆಗೆ ಕೇಂದ್ರ ಸರ್ಕಾರಿ ನೌಕರರಿಗೆ ಡಿಎಯನ್ನು ಸಂಪೂರ್ಣವಾಗಿ ಶೇಕಡಾ 11 ರಷ್ಟು ಹೆಚ್ಚಿಸಲಾಯಿತು. ಆದರೆ, ನೌಕರರು ಈ ಅವಧಿಯ ಬಾಕಿ ವೇತನಕ್ಕಾಗಿ ನಿರಂತರವಾಗಿ ಬೇಡಿಕೆಯನ್ನು ಎತ್ತುತ್ತಿದ್ದು, ಸರ್ಕಾರವು ಈ ವಿಷಯವನ್ನು ಪರಿಗಣಿಸುತ್ತದೆ ಎಂದು ನಂಬಿಕೆ ಇಟ್ಟಿದ್ದರು.
7th Pay Commission: ಮುಂಬರುವ ಹೋಳಿ ಹಬ್ಬದ ಬಳಿಕ ಸರ್ಕಾರ ದೇಶದ ಲಕ್ಷಾಂತರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ 18 ತಿಂಗಳ ಬಾಕಿ ತುಟ್ಟಿ ಭತ್ಯೆ ಪಾವತಿಸುವ ನಿರೀಕ್ಷೆ ಇದೆ. ಜನವರಿ 2020 ರಿಂದ ಜೂನ್ 2021ರವರೆಗೆ ಸರ್ಕಾರಿ ನೌಕರರಿಗೆ ಈ ಡಿಎ ಪಾವತಿ ಬಾಕಿ ಉಳಿದಿದೆ ಎಂಬುದು ಇಲ್ಲಿ ಉಲ್ಲೇಖನೀಯ.
7th Pay Commission: 8ನೇ ವೇತನ ಆಯೋಗದ ಕುರಿತು ಕೇಂದ್ರ ಸರ್ಕಾರಿ ನೌಕಾರರಲ್ಲಿ ಗೊಂದಲದ ವಾತಾವರಣವಿದೆ. ವೇತನ ಹೆಚ್ಚಳದ ಸೂತ್ರದ ಕುರಿತು ನೌಕರರಲ್ಲಿ ಗೊಂದಲಮಯ ವಾತಾವರಣವಿದೆ. ಇದಕ್ಕೆ ಸಂಬಂಧಿಸಿದಂತೆ ಒಂದು ಮಹತ್ವದ ಅಪ್ಡೇಟ್ ಮುನ್ನೆಲೆಗೆ ಬಂದಿದೆ ತಿಳಿದುಕೊಳ್ಳೋಣ ಬನ್ನಿ
ತುಟ್ಟಿ ಭತ್ಯೆಗಾಗಿ 12-ತಿಂಗಳ ಸೂಚ್ಯಂಕದ ಸರಾಸರಿಯು 351.33 ಮತ್ತು ಸರಾಸರಿ 34.04% (DR) ಇದೆ. ಆದರೆ, ತುಟ್ಟಿಭತ್ಯೆಯನ್ನು ಯಾವಾಗಲೂ ಪೂರ್ಣ ಸಂಖ್ಯೆಯಲ್ಲಿ ನೀಡಲಾಗುತ್ತದೆ. ಅಂದರೆ, ಜನವರಿ 2022 ರಿಂದ, ಒಟ್ಟು ತುಟ್ಟಿ ಭತ್ಯೆಯನ್ನು 34% ಎಂದು ನಿಗದಿಪಡಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.