Mrunal Thakur : ಒಬ್ಬ ಭಾರತೀಯ ನಟಿ, ಅವರು ಪ್ರಧಾನವಾಗಿ ಹಿಂದಿ ಮತ್ತು ತೆಲುಗು ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ. ದೂರದರ್ಶನದ ಸೋಪ್ ಒಪೆರಾಗಳಾದ ಮುಜ್ಸೆ ಕುಚ್ ಕೆಹ್ತಿ...ಯೇ ಖಮೋಶಿಯಾನ್ (2012) ಮತ್ತು ಕುಂಕುಮ್ ಭಾಗ್ಯ (2014-2016) ಗಳೊಂದಿಗೆ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದರು. ಠಾಕೂರ್ ಅವರು ಲವ್ ಸೋನಿಯಾ (2018) ನೊಂದಿಗೆ ಹಿಂದಿ ಚಲನಚಿತ್ರಕ್ಕೆ ಪಾದಾರ್ಪಣೆ ಮಾಡಿದರು
Ragini Dwivedi : ಕನ್ನಡ ಚಿತ್ರರಂಗದಲ್ಲೇ ʼತುಪ್ಪದ ಹುಡಗಿʼಯೆಂದೇ ಖ್ಯಾತಿ ಪಡೆದ ನಟಿ, ರಾಗಿಣಿ ಐಪಿಎಸ್ ಸಿನಿಮಾದ ಮೂಲಕ ಮತ್ತಷ್ಟೂ ಖ್ಯಾತಿ ಗಳಿಸಿದವರು. ವೀರ ಮದಕರಿ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು.
Pushpa 2 song : ಪುಷ್ಪ 2 ದಿ ರೂಲ್ ಸಿನಿಮಾದ 2ನೇ ಹಾಡು ಇನ್ನೇನು ರಿಲೀಸ್ ಅಗಲಿದ್ದು, ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅವರ ನಡುವಿನ ಕೆಮಿಸ್ಟ್ರಿ ತೋರಿಸುತ್ತದಂತೆ ಯಾವಾಗ ರಿಲೀಸ್ ಆಗುತ್ತದೆ ಎಂದು ಇಲ್ಲಿದೆ ನೋಡಿ
Rashmika Mandanna : ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ನಾಯಕಿಯಾಗಿ ತಮ್ಮ ಶಕ್ತಿಯನ್ನು ತೋರಿಸುತ್ತಿದ್ದಾರ. ಇದೀಗ ನಟಿ ಸಲ್ಮಾನ್ ಅವರೊಂದಿಗೆ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳುವದಾಗಿ ಅಧಿಕೃತವಾಗಿ ಘೋಷಿಸಲಾಗಿದೆ.
Heeramandi : ಹೀರಾಮಂಡಿಗಾಗಿ ರೇಖಾ ತನ್ನನ್ನು ಹೇಗೆ ಹೊಗಳಿದರು ಎಂಬುದನ್ನು ಮನೀಶಾ ಕೊಯಿರಾಲಾ ಬಹಿರಂಗಪಡಿಸಿದ್ದಾರೆ. 'ಅವರಿಗೆ ಈ ಪಾತ್ರವನ್ನು 20 ವರ್ಷಗಳ ಹಿಂದೆ ನೀಡಲಾಗಿತ್ತು ಎಂದು ಹೇಳಿದ್ದಾರೆ.
Indian Movies : ಭಾರತೀಯ ಸಿನಿಮಾಗಳಲ್ಲಿ 'ತಾಯಂದಿರು' ಯಾವಾಗಲೂ ಎಲ್ಲಾ ತ್ಯಾಗದ, ನಿಸ್ವಾರ್ಥ ದೇವತೆಗಳಾಗಿ ಪ್ರತಿನಿಧಿಸಲ್ಪಡುತ್ತಾರೆ ಮತ್ತು ತಮ್ಮ ಮಕ್ಕಳಿಗಾಗಿ ಏನನ್ನು ಮಾಡಬಲ್ಲ ತಾಯಂದಿರು ಭಾರತೀಯ ಸಿನಿಮಾಗಳಲ್ಲಿ ಕಾಣಿಸುವುದು ಹೆಚ್ಚು ಮತ್ತು ತಾಯಂದಿರ ನಿಸ್ವಾರ್ಥತೆಯನ್ನು ಹೆಚ್ಚು ವೈಭವೀಕರಿಸುತ್ತವೆ.
Anushka Sharma : ಇಂದು ಅನುಷ್ಕಾ ಶರ್ಮ ತಮ್ಮ 36ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಬ್ ನೇ ಬನಾದಿ ಜೋಡಿ, ಬ್ಯಾಂಡ್ ಬಾಜಾ ಭಾರತ್ ಹೀಗೆ ಹಲವಾರು ಮೂವಿ ಗಳ ಮೂಲಕ ಜನಮನ ಸೆಳೆದಿದ್ದಾರೆ. ಆದರೆ ಇವರು ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ್ದು ಹೇಗೆ ಗೊತ್ತಾ ಈ ಸ್ಟೋರಿ ಓದಿ.
Manjummel Boys : ಫೆಬ್ರವರಿ ತಿಂಗಳಲ್ಲಿ ಬಿಡುಗಡೆಯಾದ ಮಂಜುಮ್ಮೆಲ್ ಬಾಯ್ಸ್ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಇದೀಗ ಸಿನಿಮಾ ಓಟಿಟಿ ರಿಲೀಸ್ ಗೆ ಸಿದ್ಧವಾಗಿದೆ. ಯಾವಾಗ ಹಾಗೂ ಯಾವ ಓಟಿಟಿ ಫ್ಲ್ಯಾಟಫಾರ್ಮ್ ನಲ್ಲಿ ರಿಲೀಸ್ ಆಗುತ್ತದೆ ಎನ್ನುವ ಕುರಿತು ಮಾಹಿತಿ ಈ ಕೆಳಗಿನಂತಿದೆ.
Baahubali 2 : ಎಸ್ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ - 2 ತೆರೆಕಂಡು ನಿನ್ನೆ( 28 ಏಪ್ರಿಲ್ )ಗೆ 7 ವರ್ಷಗಳ ಸಂಭ್ರಮವನ್ನು ಆಚರಿಸಿದೆ. ಇದು ಐತಿಹಾಸಿಕ ಬ್ಲಾಕ್ಬಸ್ಟರ್ ಸಿನಿಮಾ ಆಗಿದ್ದು, ದಾಖಲೆಯನ್ನು ನಿರ್ಮಿಸಿತು.
Mouni Roy : ನಾಗಿಣಿ’ ಧಾರಾವಾಹಿ ಮೂಲಕ ಪ್ರೇಕ್ಷಕರ ಮನೆ -ಮನಗಳನ್ನು ತಲುಪಿದ್ದ ಮೌನಿ ರಾಯ್, ಇದೀಗ ಹಾಟ್ ಪೋಟೋಸ್ಗಳನ್ನು ಶೇರ್ ಮಾಡುವ ಮೂಲಕ ಸದಾ ಇನ್ಸ್ಟಾಗ್ರಾಂ ನಲ್ಲಿ ಆಕ್ಟಿವ್ ಆಗಿರುತ್ತಾರೆ.
Anupama Parameswaran : ಒಬ್ಬ ಭಾರತೀಯ ನಟಿ, ಅವರು ಪ್ರಧಾನವಾಗಿ ತೆಲುಗು , ಮಲಯಾಳಂ ಮತ್ತು ತಮಿಳು ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ. ಪ್ರೇಮಂ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದರು. ಕೊಡಿ ಚಿತ್ರದ ಮೂಲಕ ತಮಿಳು ಚಿತ್ರರಂಗದಲ್ಲಿ ಆಕೆಯ ಚೊಚ್ಚಲ ಪ್ರವೇಶ ಮಾಡಿದರು. ಪುನೀತ್ ರಾಜ್ಕುಮಾರ್ ಜೊತೆಗೆ ನಟಸಾರ್ವಭೌಮ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಪಾದಾರ್ಪಣೆ ಮಾಡಿದರು.
Archana Jois : ಅರ್ಚನಾ ಜೋಯಿಸ್ ಕನ್ನಡ ಚಲನಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಭಾರತೀಯ ನಟಿ. ಜೋಯಿಸ್ KGF ಚಲನಚಿತ್ರ ಸರಣಿಯಲ್ಲಿ ಶಾಂತಮ್ಮ, ರಾಕಿಯ ತಾಯಿ ಪಾತ್ರಕ್ಕೆ ಹೆಸರುವಾಸಿಯಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ತಾಯಿ ಪಾತ್ರಗಳನ್ನು ನಿರ್ವಹಿಸಿದ ಕೆಲವೇ ಕೆಲವು ಭಾರತೀಯ ನಟಿಯರಲ್ಲಿ ಅವರು ಒಬ್ಬರು. ಸದ್ಯಕ್ಕೆ ಇನ್ಸ್ಟಾಗ್ರಾಂ ನಲ್ಲಿ ಫೋಟೋಸ್ ಹಂಚಿಕೊಂಡಿದ್ದು, ಆಕ್ಟಿವ್ ಆಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.