ಪುಟ್ಟರಾಜ ಕೆ. ಆಲೂರ

Stories by ಪುಟ್ಟರಾಜ ಕೆ. ಆಲೂರ

5 ಲಕ್ಷ ಲಂಚಕ್ಕೆ ಬೇಡಿಕೆ; ರೆಡ್‌ಹ್ಯಾಂಡ್ ಆಗಿ ʼಲೋಕಾʼ ಬಲೆಗೆ ಬಿದ್ದ PSI & ಪೇದೆ..!
Lokayukta Police
5 ಲಕ್ಷ ಲಂಚಕ್ಕೆ ಬೇಡಿಕೆ; ರೆಡ್‌ಹ್ಯಾಂಡ್ ಆಗಿ ʼಲೋಕಾʼ ಬಲೆಗೆ ಬಿದ್ದ PSI & ಪೇದೆ..!
ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ತಡಸ ಠಾಣೆ PSI ಮತ್ತು ಪೇದೆಯನ್ನು ಬಂಧಿಸಿದ್ದಾರೆ.   
May 18, 2024, 12:15 AM IST
Astro Tips: ಅಪ್ಪಿತಪ್ಪಿಯೂ ಪೂಜಾ ಕೋಣೆಯಲ್ಲಿ ಈ ವಸ್ತುಗಳನ್ನು ಇಡಬೇಡಿ!
Puja Room
Astro Tips: ಅಪ್ಪಿತಪ್ಪಿಯೂ ಪೂಜಾ ಕೋಣೆಯಲ್ಲಿ ಈ ವಸ್ತುಗಳನ್ನು ಇಡಬೇಡಿ!
ಪ್ರತಿ ಮನೆಯಲ್ಲೂ ಪೂಜೆಗೆ ಪ್ರತ್ಯೇಕ ಸ್ಥಳವಿರುತ್ತದೆ. ಪ್ರತಿಯೊಬ್ಬ ವ್ಯಕ್ತಿಯು ತನ್ನ ನಂಬಿಕೆಗೆ ಅನುಗುಣವಾಗಿ ಪೂಜಿಸುತ್ತಾರೆ.
May 17, 2024, 11:56 PM IST
Ration Card: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಮುನ್ನ ಈ ಸುದ್ದಿ ಓದಿ
New Ration Card Updates
Ration Card: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಮುನ್ನ ಈ ಸುದ್ದಿ ಓದಿ
New Ration Card Updates: ಬರೋಬ್ಬರಿ ಒಂದೂವರೆ ವರ್ಷಗಳ ಕಾಲ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು.
May 17, 2024, 11:38 PM IST
ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ‘ಕೊಲೆ ಭಾಗ್ಯ’ ಕಾಣುವಂತಾಗಿದೆ: ಬಿ.ವೈ.ವಿಜಯೇಂದ್ರ
B.Y. Vijayendra
ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ‘ಕೊಲೆ ಭಾಗ್ಯ’ ಕಾಣುವಂತಾಗಿದೆ: ಬಿ.ವೈ.ವಿಜಯೇಂದ್ರ
ಬೆಂಗಳೂರು: “ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ‘ಕೊಲೆ ಭಾಗ್ಯ’ ಕಾಣುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
May 17, 2024, 06:10 PM IST
Viral Video: ಮದುವೆ ಮಂಟಪದಲ್ಲಿ ʼವರʼನಿಗಾಗಿ ಯುವತಿಯರ ಮಾರಾಮಾರಿ..!
wedding
Viral Video: ಮದುವೆ ಮಂಟಪದಲ್ಲಿ ʼವರʼನಿಗಾಗಿ ಯುವತಿಯರ ಮಾರಾಮಾರಿ..!
ನವದೆಹಲಿ: ಮದುವೆ ಅಂದರೆ ಅಲ್ಲಿ ಸಡಗರ-ಸಂಭ್ರಮಕ್ಕೆ ಕೊರತೆಯಿರುವುದಿಲ್ಲ. ಬಂಧು-ಬಳಗದವರು, ಸ್ನೇಹಿತರು ಸಂಭ್ರಮದಿಂದ ಮದುವೆ ಸಂಭ್ರಮದಲ್ಲಿರುತ್ತಾರೆ.
May 17, 2024, 05:41 PM IST
Daily GK Quiz: ಯಾವ ನಗರವನ್ನು ಮುತ್ತಿನ ನಗರಿ ಎಂದು ಕರೆಯಲಾಗುತ್ತದೆ?
Daily GK Quiz
Daily GK Quiz: ಯಾವ ನಗರವನ್ನು ಮುತ್ತಿನ ನಗರಿ ಎಂದು ಕರೆಯಲಾಗುತ್ತದೆ?
General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ
May 17, 2024, 04:59 PM IST
Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, 6 ಜಿಲ್ಲೆಗಳಲ್ಲಿ ʼಯೆಲ್ಲೋ ಅಲರ್ಟ್‌ʼ!
Karnataka Weather Alert
Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, 6 ಜಿಲ್ಲೆಗಳಲ್ಲಿ ʼಯೆಲ್ಲೋ ಅಲರ್ಟ್‌ʼ!
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ(ಮೇ ೧೭) ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
May 17, 2024, 04:42 PM IST
Arecanut Price Today: ಶಿವಮೊಗ್ಗದಲ್ಲಿ 54 ಸಾವಿರ ರೂ. ಗಡಿ ದಾಟಿದ ಅಡಿಕೆ ಧಾರಣೆ
Arecanut
Arecanut Price Today: ಶಿವಮೊಗ್ಗದಲ್ಲಿ 54 ಸಾವಿರ ರೂ. ಗಡಿ ದಾಟಿದ ಅಡಿಕೆ ಧಾರಣೆ
ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ  (ಮೇ 17) ಉತ್ತಮ ಸ್ಥಿತಿಯಲ್ಲಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 55 ಸಾವಿರ ರೂ.ನ ಗಡಿ ದಾಟಿದೆ.
May 17, 2024, 03:19 PM IST
SSLC ಟಾಪರ್‌ ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ 1 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
SSLC ಟಾಪರ್‌ ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ 1 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: SSLC ಟಾಪರ್‌ ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರು ೧ ಕೋಟಿ ಅನುದಾನ ಘೋಷಿಸಿದ್ದಾರೆ.
May 14, 2024, 11:46 PM IST
ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಭೀಕರ ಹತ್ಯೆ!
ಬೆಂಗಳೂರು
ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಭೀಕರ ಹತ್ಯೆ!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.  
May 14, 2024, 11:06 PM IST

Trending News