450 ರೂಪಾಯಿಗೆ LPG ಸಿಲಿಂಡರ್! ಕೇಂದ್ರ ಸರ್ಕಾರದಿಂದ ಬಿಗ್‌ ಗಿಫ್ಟ್?

Cylinder price Rs 450: ಇಂದೋರ್‌ನಲ್ಲಿ ಬಿಜೆಪಿಯ ಚುನಾವಣಾ ಪ್ರಚಾರದಲ್ಲಿ ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ ₹450 ಗೆ ಅಡುಗೆ ಸಿಲಿಂಡರ್ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

Written by - Chetana Devarmani | Last Updated : Nov 13, 2023, 11:46 AM IST
  • LPG
450 ರೂಪಾಯಿಗೆ LPG ಸಿಲಿಂಡರ್! ಕೇಂದ್ರ ಸರ್ಕಾರದಿಂದ ಬಿಗ್‌ ಗಿಫ್ಟ್?  title=

Lowest LPG Cylinder Price: ಇಂದೋರ್‌ನಲ್ಲಿ ಬಿಜೆಪಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ ₹450 ಗೆ ಅಡುಗೆ ಸಿಲಿಂಡರ್ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ : ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಡಬಲ್ ಧಮಾಕಾ: ಖಾತೆ ಸೇರಲಿದೆ ಇಷ್ಟು ಹೆಚ್ಚುವರಿ ಮೊತ್ತ! 

ಮಧ್ಯಪ್ರದೇಶ ರಾಜ್ಯ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 450 ರೂಪಾಯಿಗೆ ಸಿಲಿಂಡರ್ ಅನ್ನು ನೀಡಲು ನಿರ್ದೇಶಿಸಿದೆ. ಹಣದುಬ್ಬರ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಇಳಿಕೆ ಮಾಡಿದೆ. ಈಗ ಕೇವಲ 450 ರೂಪಾಯಿಗೆ ಗ್ಯಾಸ್ ಸಿಲಿಂಡರ್ ಪಡೆಯುವ ಅವಕಾಶವಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣಾ ಪ್ರಚಾರದ ವೇಳೆ ನೀಡಿದ ಚುನಾವಣಾ ಭರವಸೆಯನ್ನು ಈಡೇರಿಸಬೇಕಾದರೆ ಸರ್ಕಾರದ ಬೊಕ್ಕಸಕ್ಕೆ ಭಾರಿ ನಷ್ಟವಾಗಲಿದೆ.

ಗಮನಿಸಬೇಕಾದ ಅಂಶವೆಂದರೆ ಪ್ರಸ್ತುತ 450 ರೂ.ಗೆ ಅಡುಗೆ ಅನಿಲ ಸಿಲಿಂಡರ್ ಪಡೆಯುವವರು ತಮ್ಮ ಎಲ್‌ಪಿಜಿ ಸಂಪರ್ಕ ಸಂಖ್ಯೆ, ಎಲ್‌ಪಿಜಿ ಸಂಪರ್ಕ ಐಡಿ, ಮುಖ್ಯ ಮಂತ್ರಿ ಲಾಡ್ಲಿ ಬೆಹನಾ ಯೋಜನೆ ನೋಂದಣಿ ಕಾರ್ಡ್ ವಿವರಗಳನ್ನು ಒದಗಿಸಬೇಕು. ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುತ್ತದೆ. ತೈಲ ಕಂಪನಿಗಳು ಸಬ್ಸಿಡಿ ಮೊತ್ತವನ್ನು ಫಲಾನುಭವಿಯ ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಖಾತೆಗೆ ಕಳುಹಿಸಲಾಗುವುದು.

ಇದನ್ನೂ ಓದಿ : ಪಿಎಂ ಕಿಸಾನ್ 15 ನೇ ಕಂತಿನ ಹಣ ವರ್ಗಾವಣೆಯಾಗುವ ಡೇಟ್ ಫಿಕ್ಸ್, ಈ ರೀತಿ ಫಲಾನುಭವಿಗಳ ಪಟ್ಟಿ ಪರಿಶೀಲಿಸಿ! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News