Bharat Rice : ಭಾರತ್ ಅಕ್ಕಿ ಯೋಜನೆಗೆ ಇಂದು ಸಂಜೆ ಚಾಲನೆ ಸಿಗಲಿದೆ. ಇದಕ್ಕಾಗಿ ಗೋಡಾನ್ ನಿಂದ ಅಕ್ಕಿ ಪ್ಯಾಕೇಟ್ ಗಳನ್ನು ಲೋಡ್ ಮಾಡಲಾಗುತ್ತಿದೆ. 100 ಗಾಡಿಯಲ್ಲಿ ಅಕ್ಕಿ ಲೋಡ್ ಮಾಡಲಾಗುತ್ತಿದೆ.
PPF: ಪಬ್ಲಿಕ್ ಪ್ರಾವಿಡೆಂಟ್ ಫಂಡ್(PPF) ಸರ್ಕಾರದ ಖಾತರಿ ಯೋಜನೆಗಳಲ್ಲಿ ಒಂದು. ಈ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ನೀವು ನಿಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಬಹುದು. ಆದರೆ, ಮಕ್ಕಳ ವಯಸ್ಸಿನಲ್ಲಿ ಪಿಪಿಎಫ್ ಖಾತೆ ತೆರೆಯಬಹುದೇ? ಈ ಬಗ್ಗೆ ಎಂದಾದರೂ ಯೋಚಿಸಿದ್ದೀರಾ?
7th Pay Commission DA arrears update : ಕೇಂದ್ರ ಸರ್ಕಾರಿ ನೌಕರರಿಗೆ ಮತ್ತೊಂದು ಸಂತಸದ ಸುದ್ದಿ. ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಎರಡು ದೊಡ್ಡ ಉಡುಗೊರೆ ನೀಡಲು ಸರ್ಕಾರ ಸಜ್ಜಾಗಿದೆ.
Good News For LIC Investors: ಇಂದು ಮೊದಲ ಬಾರಿಗೆ ಭಾರತೀಯ ಜೀವವಿಮಾ ನಿಗಮದ ಷೇರುಗಳ ಬೆಲೆ 1000 ರೂ. ಗಡಿ ದಾಟಿದೆ. ಸೋಮವಾರದ ವಹಿವಾಟಿನಲ್ಲಿ ಎಲ್ಐಸಿ ಷೇರುಗಳು ಶೇ.6ರಷ್ಟು ಏರಿಕೆ ಕಂಡಿವೆ. ಈ ಏರಿಕೆಯ ನಂತರ, ಕಂಪನಿಯ ಮಾರುಕಟ್ಟೆ ಮೌಲ್ಯವು 6 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ (Business News In Kannada)
Arecanut today price (05-02-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಬೇಸಿಗೆ ಸಂದರ್ಭದಲ್ಲಿ ಮಾತ್ರ ಬಿಯರ್ ಮಾರಾಟ ಚೇತರಿಕೆ ಕಾಣುತ್ತಿದ್ದ ಚಾಮರಾಜನಗರದಲ್ಲಿ ಈಗ ಬಿಯರ್ ಮಾರಾಟವೇ ಅಧಿಕವಾಗಿದ್ದು ಭಾರತೀಯ ಮದ್ಯಕ್ಕೆ ಹೋಲಿಸಿದರೇ ಬಿಯರ್ ಮಾರಾಟ ವೇಗ ಪಡೆದುಕೊಂಡಿದೆ.
Gold Rate On February 5th: ಭಾರತದಲ್ಲಿ ಫಬ್ರವರಿ 5, 2024 ರಂದು, ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಕೊಂಚ ಹೆಚ್ಚಳವಾಗಿದೆ. ನಿಮ್ಮ ನಗರದ ಇಂದಿನ ಚಿನ್ನದ ದರ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
7th pay commission :ಈ ಬಾರಿ ತುಟ್ಟಿಭತ್ಯೆ ಏರಿಕೆ ಘೋಷಣೆಯಾಗುತಿದ್ದಂತೆಯೇ ನೌಕರರ ವೇತನ 9000 ರೂ.ಯಷ್ಟು ಹೆಚ್ಚಾಗಲಿದೆ. ಡಿಎ ಹೆಚ್ಚಳಕ್ಕೆ ಮಾರ್ಚ್ ನಲ್ಲಿ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡುವ ನಿರೀಕ್ಷೆಯಿದೆ.
Gold as an investment: ಭಾರಿ ಅಪಮೌಲ್ಯೀಕರಣ(Devaluation) ಸಂಭವಿಸಿದರೂ ಕೂಡ ಸರಕುಗಳನ್ನು ಖರೀದಿಸಲು ಮತ್ತು ಮಾರಾಟ ಮಾಡಲು ಚಿನ್ನದ ನಾಣ್ಯಗಳನ್ನು ಬಳಸಲು ಸಾಧ್ಯವಿದೆ. ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಈ ರೀತಿ ಈಗಾಗಲೇ ಆಗಿದೆ.
Pan Masala-Tobacco New Rule: ಜಿಎಸ್ಟಿ ನೀಡಿದ ಸಲಹೆಯ ಪ್ರಕಾರ, ತಂಬಾಕು ಉತ್ಪನ್ನಗಳನ್ನು ತಯಾರಿಸುವ ಕಂಪನಿಗಳು ತಮ್ಮ ಪ್ಯಾಕಿಂಗ್ ಯಂತ್ರಗಳನ್ನು ಏಪ್ರಿಲ್ 1 ರಿಂದ ಜಿಎಸ್ಟಿ ಅಧಿಕಾರಿಗಳೊಂದಿಗೆ ನೋಂದಾಯಿಸಿಕೊಳ್ಳಬೇಕು ಎನ್ನಲಾಗಿದೆ. (Business News In Kannada)
FD Interest Rates: ಕೆಲವು ಬ್ಯಾಂಕ್ಗಳು ತಮ್ಮ ವಿಶೇಷ FD ಯ ಕೊನೆಯ ದಿನಾಂಕವನ್ನು ವಿಸ್ತರಿಸಿವೆ. ಈ ಅವಧಿಯಲ್ಲಿ, PNB, BOB, ಫೆಡರಲ್ ಬ್ಯಾಂಕ್ ಮತ್ತು IDBI ಬ್ಯಾಂಕ್ ಜನವರಿ 2024 ರಲ್ಲಿ ತಮ್ಮ FD ಗಳ ಬಡ್ಡಿದರಗಳನ್ನು ಬದಲಾಯಿಸಿವೆ. (Business News In Kannada)
Arecanut today price (04-02-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಅಪ್ಲಿಕೇಶನ್ನಿಂದ ಸಾಲವನ್ನು ತೆಗೆದುಕೊಳ್ಳುವುದು ತುಂಬಾ ಸುಲಭವಾಗಿದೆ. ಕೆಲವೇ ಕ್ಲಿಕ್ಗಳು ಮತ್ತು ಹಣವು ನಿಮ್ಮ ಖಾತೆಗೆ ಬರುತ್ತದೆ. ಆದರೆ ಸಾಲವನ್ನು ತೆಗೆದುಕೊಳ್ಳುವ ಮೊದಲು ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ನೀವು ತಪ್ಪು ಮಾಡಿದರೆ, ನೀವು ದೊಡ್ಡ ನಷ್ಟವನ್ನು ಅನುಭವಿಸಬಹುದು.
ಆನ್ಲೈನ್ ಅಪ್ಲಿಕೇಶನ್ನಿಂದ ಸಾಲವನ್ನು ತೆಗೆದುಕೊಳ್ಳುವಾಗ ನೀವು ಮಾಡಬಾರದ ಕೆಲವು ತಪ್ಪುಗಳು ಇಲ್ಲಿವೆ:
1. ಸಂಶೋಧನೆ ಇಲ್ಲದೆ ಸಾಲ ತೆಗೆದುಕೊಳ್ಳುವುದು:
Gold Rate On February 4th: ಭಾರತದಲ್ಲಿ ಫಬ್ರವರಿ 4, 2024 ರಂದು, 24 ಕ್ಯಾರೆಟ್ ಚಿನ್ನದ ದರದಲ್ಲಿ ಕೊಂಚ ಹೆಚ್ಚಳವಾಗಿದೆ. ನಿಮ್ಮ ನಗರದ ಇಂದಿನ ಚಿನ್ನದ ದರ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
ಸಾರ್ವಜನಿಕ ವಲಯದ ಅತಿದೊಡ್ಡ ಬ್ಯಾಂಕ್ ಆಗಿರುವ ಎಸ್ ಬಿಐ ಲಾಭದ ದೃಷ್ಟಿಯಿಂದ ಭಾರಿ ಹಿನ್ನಡೆ ಅನುಭವಿಸಿದೆ. ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ನಿವ್ವಳ ಲಾಭ ಶೇ.35ರಷ್ಟು ಕುಸಿದು 9,164 ಕೋಟಿ ರೂ.ಗೆ ತಲುಪಿದೆ.
sukanya samriddhi yojana: ಪ್ರತಿಯೊಬ್ಬ ಪೋಷಕರು ತಮ್ಮ ಮಗುವಿನ ಸುವರ್ಣ ಭವಿಷ್ಯಕ್ಕಾಗಿ ಹೂಡಿಕೆ ಯೋಜನೆಗಳನ್ನು ಮಾಡುತ್ತಾರೆ. ಇದು ಅವರ ವಿದ್ಯಾಭ್ಯಾಸಕ್ಕೆ ಮತ್ತು ಮದುವೆಯ ಖರ್ಚಿಗೆ ತುಂಬಾ ಉಪಯೋಗವಾಗಲಿ ಎಂಬುದು ಮುಖ್ಯ ಉದ್ದೇಶವಾಗಿರುತ್ತದೆ.
KYC ವಂಚನೆಗಳು: ಭಾರತೀಯ ರಿಸರ್ವ್ ಬ್ಯಾಂಕ್ (RBI) KYC ನವೀಕರಣದ ಹೆಸರಿನಲ್ಲಿ ನಡೆಯುವ ವಂಚನೆಗಳ ಬಗ್ಗೆ ಎಚ್ಚರದಿಂದಿರಿ ಎಂದು ಎಚ್ಚರಿಕೆ ನೀಡಿದೆ. ಯಾವುದೇ ವ್ಯಕ್ತಿ ಇಂತಹ ವಂಚನೆಗೆ ಬಲಿಯಾದರೆ ತಕ್ಷಣವೇ ಸೈಬರ್ ಕ್ರೈಮ್ ಹೆಲ್ಪ್ ಲೈನ್ (1930) ಅಥವಾ ರಾಷ್ಟ್ರೀಯ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ (www.cybercrime.gov.in)ನಲ್ಲಿ ದೂರು ದಾಖಲಿಸಬೇಕು ಎಂದು ಆರ್ಬಿಐ ಹೇಳಿದೆ.
Gold Rate On February 3rd: ಭಾರತದಲ್ಲಿ ಫೆಬ್ರವರಿ 3, 2024 ರಂದು, ಚಿನ್ನದ ದರದಲ್ಲಿ ಏರಿಕೆಯಾಗಿದೆ. ಹಾಗೆ ಬೆಳ್ಳಿಯ ದರ ಸ್ಥಿರವಾಗಿದೆ. ನಿಮ್ಮ ನಗರದ ಇಂದಿನ ಚಿನ್ನದ ದರ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.