CBSE class 12 result 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ.. ರಿಸಲ್ಟ್ ನೋಡಲು ಅಧಿಕೃತ ವೆಬ್‌ಸೈಟ್‌ ಇಲ್ಲಿದೆ

CBSE Result 2024: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಇಂದು ಮೇ 13, 2024 ರಂದು 12 ನೇ ತರಗತಿಯ ಫಲಿತಾಂಶ 2024 ಅನ್ನು ಪ್ರಕಟಿಸಿದೆ. 

Written by - Chetana Devarmani | Last Updated : May 13, 2024, 12:04 PM IST
  • ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್
  • ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ
  • ರಿಸಲ್ಟ್ ನೋಡಲು ಅಧಿಕೃತ ವೆಬ್‌ಸೈಟ್‌ ಇಲ್ಲಿದೆ
CBSE class 12 result 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ.. ರಿಸಲ್ಟ್ ನೋಡಲು ಅಧಿಕೃತ ವೆಬ್‌ಸೈಟ್‌ ಇಲ್ಲಿದೆ  title=

CBSE class 12 result 2024: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಇಂದು ಮೇ 13, 2024 ರಂದು 12 ನೇ ತರಗತಿಯ ಫಲಿತಾಂಶ 2024 ಅನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್‌ಗಳಾದ cbse.gov.in and cbseresults.nic.in ಗೆ ಭೇಟಿ ನೀಡುವ ಮೂಲಕ CBSE ತರಗತಿ 12 ನೇ ಫಲಿತಾಂಶ 2024 ಅನ್ನು ಪರಿಶೀಲಿಸಬಹುದು.

ಇದನ್ನೂ ಓದಿ: UPSC Civil Service Prelims: 2023ರ UPSC ಸಿವಿಲ್ ಸರ್ವೀಸಸ್ ಪರೀಕ್ಷೆಯ ಉತ್ತರ ಪತ್ರಿಕೆ ಬಿಡುಗಡೆ!!

ಸಿಬಿಎಸ್‌ಇ ಫಲಿತಾಂಶವನ್ನು ಡಿಜಿಲಾಕರ್ ಆ್ಯಪ್‌ನಲ್ಲಿಯೂ ಪ್ರಕಟಿಸಲಾಗುತ್ತದೆ. ಆನ್‌ಲೈನ್‌ನಲ್ಲಿ ಫಲಿತಾಂಶ ನೋಡಲು ಬೋರ್ಡ್ ಪರೀಕ್ಷೆಯ ರೋಲ್ ಸಂಖ್ಯೆ, ಶಾಲಾ ಸಂಖ್ಯೆ ಹಾಗೂ ಪ್ರವೇಶ ಕಾರ್ಡ್ ಐಡಿಯ ಅಗತ್ಯವಿರುತ್ತದೆ. ಈ ಬಾರಿ 39 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಬಿಎಸ್‌ಇ 10 ಮತ್ತು 12ನೇ ತರಗತಿ ಪರೀಕ್ಷೆಗೆ ಹಾಜರಾಗಿದ್ದರು. CBSE 10 ನೇ ತರಗತಿ ಮತ್ತು 12 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಈ ವರ್ಷದ ಫೆಬ್ರವರಿ, ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ನಡೆಸಲಾಗಿತ್ತು. 

ಸಿಬಿಎಸ್‌ಇ ಫಲಿತಾಂಶ ವೀಕ್ಷಿಸುವುದು ಹೇಗೆ?

- ಅಧಿಕೃತ ವೆಬ್‌ಸೈಟ್ cbseresults.nic.in ಅಥವಾ cbse.gov.in. ಗೆ ಭೇಟಿ ನೀಡಿ

- ಮುಖಪುಟದಲ್ಲಿ 12 ನೇ ತರಗತಿ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್‌ ಮಾಡಿ.

- ವಿದ್ಯಾರ್ಥಿಯ ರೋಲ್ ಸಂಖ್ಯೆ, ಶಾಲಾ ಸಂಖ್ಯೆ, ಪ್ರವೇಶ ಕಾರ್ಡ್ ಐಡಿ ಹಾಕಿ.

- ಫಲಿತಾಂಶ ಮುಖಪುಟದಲ್ಲಿ ಕಾಣಿಸುತ್ತದೆ

- ಸಿಬಿಎಸ್ಇ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ಪರಿಶೀಲಿಸಿದ ನಂತರ ಡೌನ್ಲೋಡ್ ಮಾಡಿಕೊಳ್ಳಿ. 

ಇದನ್ನೂ ಓದಿ: Daily GK Quiz: "ಹ್ಯಾರಿ ಪಾಟರ್" ಪುಸ್ತಕ ಸರಣಿಯ ಲೇಖಕರು ಯಾರು? 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News