ಆಸ್ಪತ್ರೆಯ ಬೆಡ್‌ ಮೇಲೆಯೇ ಆ ವ್ಯಕ್ತಿ ಜೊತೆ ಮಲಗಿದ ಬಿಗ್‌ ಬಾಸ್‌ ಸುಂದರಿ..! ಫೋಟೋ ವೈರಲ್‌

Ankita Lokhande : ಅಂಕಿತಾ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ಅಂಕಿತಾ ಆಸ್ಪತ್ರೆಯಲ್ಲಿನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದೀಗ ಈ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ. 

Written by - Krishna N K | Last Updated : May 3, 2024, 11:47 PM IST
    • ಅಂಕಿತಾ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ
    • ಅಂಕಿತಾ ಆಸ್ಪತ್ರೆಯಲ್ಲಿನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.
    • ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.
ಆಸ್ಪತ್ರೆಯ ಬೆಡ್‌ ಮೇಲೆಯೇ ಆ ವ್ಯಕ್ತಿ ಜೊತೆ ಮಲಗಿದ ಬಿಗ್‌ ಬಾಸ್‌ ಸುಂದರಿ..! ಫೋಟೋ ವೈರಲ್‌ title=

Ankita Lokhande Hospitalized : ಬಿಗ್‌ ಬಾಸ್‌ ಬೆಡಗಿ ಅಂಕಿತಾ ಲೋಖಂಡೆ ಸದಾ ಸುದ್ದಿಯಲ್ಲಿದ್ದಾರೆ. ನಟಿ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿರುವ ನಟಿ ಟ್ರೋಲ್‌ಗೂ ಗುರಿಯಾಗುತ್ತಿರುತ್ತಾರೆ. ಈ ಮಧ್ಯ ಆಸ್ಪತ್ರೆಗೆ ದಾಖಲಾಗಿರುವ ಅಂಕಿತಾ ಕೆಲವು ಫೋಟೋಗಳು ವೈರಲ್ ಆಗುತ್ತಿದ್ದು, ಟೀಕೆಗೆ ಗುರಿಯಾಗಿದ್ದಾರೆ.

ಖ್ಯಾತ ನಟಿ ಅಂಕಿತಾ ಲೋಖಂಡೆ ಸಿನಿಮಾಗಳಿಗಿಂತ ತಮ್ಮ ವೈಯಕ್ತಿಕ ಜೀವನದ ವಿಚಾರಗಳಿಂದ ಹೆಚ್ಚು ಸುದ್ದಿಯಲ್ಲಿದ್ದಾರೆ. 'ಬಿಗ್ ಬಾಸ್ 17'ರಲ್ಲಿ ಸ್ಪರ್ಧಿಯಾಗಿ ದೊಡ್ಮನೆ ಪ್ರವೇಶಿಸಿದ್ದ ನಟಿ ಸಾಕಷ್ಟು ಫ್ಯಾನ್ಸ್‌ ಪಾಲೋಯಿಂಗ್‌ ಗಳಿಸಿದರು. ಸಧ್ಯ ಸುಂದರಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಕುರಿತು ಫೋಟೋ ಹಂಚಿಕೊಂಡಿದ್ದಾರೆ. 

ಇದನ್ನೂ ಓದಿ: ಯಶ್‌ 'ಟಾಕ್ಸಿಕ್' ಸಿನಿಮಾದಿಂದ ಹಿಂದೆ ಸರಿದ ಕರೀನಾ ಕಪೂರ್..! ಇದಕ್ಕೆ ಆ ವಿಚಾರವೇ ಕಾರಣ..?

ಹೌದು.. ಇತ್ತೀಚೆಗೆ ಅಂಕಿತಾ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ಅಂಕಿತಾ ಆಸ್ಪತ್ರೆಯಲ್ಲಿನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ತಮ್ಮ ಪತಿ ವಿಕ್ಕಿ ಜೈನ್ ಅವರೊಂದಿಗೆ ಒಂದೇ ಹಾಸಿಗೆಯ ಮೇಲೆ ಮಲಗಿ ಪೋಸ್ ನೀಡಿದ್ದಾರೆ.

'ಅನಾರೋಗ್ಯ ಮತ್ತು ಆರೋಗ್ಯ ಒಟ್ಟಿಗೆ' ಅಂತ ಶೀರ್ಷಿಕೆ ಬರೆದುಕೊಂಡು ಫೋಟೋ ಹಂಚಿಕೊಂಡಿದ್ದಾರೆ. ಆದರೆ, ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಅಂಕಿತಾ ಮತ್ತು ವಿಕ್ಕಿಯ ಈ ಫೋಟೋಗಳನ್ನು ಇಷ್ಟಪಡಲಿಲ್ಲ ಎಂದು ತೋರುತ್ತದೆ. ಕಾಮೆಂಟ್‌ ಮೂಲಕ ನೆಟ್ಟಿಗರು ಕಿಡಿಕಾರುತ್ತಿದ್ದಾರೆ.

ಇದನ್ನೂ ಓದಿ:ಸಿನಿಮಾ ಆಗುತ್ತಿದೆ ಅಣ್ಣಾಮಲೈ ಜೀವನ ಚರಿತ್ರೆ..! ಹೀರೋ ಯಾರು ಗೊತ್ತೆ..? 

ಈ ಜೋಡಿಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿವೆ. ಒಂದೆಡೆ ಅಂಕಿತಾ ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದರೆ, ಮತ್ತೊಂದೆಡೆ ಟ್ರೋಲರ್‌ಗಳು ದಂಪತಿಯನ್ನು ಟೀಕಿಸಲು ಆರಂಭಿಸಿದ್ದಾರೆ. ಇಷ್ಟು ಪ್ರೀತಿ ತೋರಿಸೋ ಅವಶ್ಯಕತೆ ಇಲ್ಲ ಕೆಲವರು ವ್ಯಂಗ್ಯವಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News