ಜೈ ಹನುಮಾನ್ ಸಿನಿಮಾದಲ್ಲಿ ಬಾಲಿವುಡ್‌ ನಟ ರಣವೀರ್ ಸಿಂಗ್ "ಆಂಜನೇಯ"..!

Ranveer singh :  ಪ್ರಶಾಂತ್ ವರ್ಮಾ ನಿರ್ದೇಶನದ ಹನುಮಾನ್ ಇದೀಗ ಈ ಸಿನಿಮಾದ ಮುಂದಿನ ಭಾಗ "ಜೈ ಹನುಮಾನ್" ತೆರೆಗೆ ಬರಲು ಸಿದ್ಧವಾಗುತ್ತಿದೆ. 

Written by - Zee Kannada News Desk | Last Updated : May 4, 2024, 11:37 PM IST
  • ಇವರಿಬ್ಬರ ಭೇಟಿ ಬಾಲಿವುಡ್ ವಲಯದಲ್ಲಿ ಕುತೂಹಲ ಮೂಡಿಸಿದೆ.
  • ಹನುಮಾನ್ ಪಾತ್ರವನ್ನು ರಣವೀರ್ ಮಾಡಲಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆಯಾದರೂ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ದೊರೆತಿಲ್ಲ
  • ಈ ಪಾತ್ರವನ್ನು ನಟ ರಣವೀರ್ ಸಿಂಗ್ ನಿರ್ವಹಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ
ಜೈ ಹನುಮಾನ್ ಸಿನಿಮಾದಲ್ಲಿ ಬಾಲಿವುಡ್‌ ನಟ ರಣವೀರ್ ಸಿಂಗ್ "ಆಂಜನೇಯ"..!   title=

Jai Hanuman Movie : ಪ್ರಶಾಂತ್ ವರ್ಮಾ ನಿರ್ದೇಶನದ ಯಂಗ್ ಹೀರೋ ತೇಜ ಸಜ್ಜಾ ನಟನೆಯ ಬ್ಲಾಕ್‌ಬಸ್ಟರ್ ಹಿಟ್ ಸಿನಿಮಾ ಹನುಮಾನ್. ಇದೀಗ ಈ ಸಿನಿಮಾದ ಮುಂದಿನ ಭಾಗ "ಜೈ ಹನುಮಾನ್" ತೆರೆಗೆ ಬರಲು ಸಿದ್ಧವಾಗುತ್ತಿದೆ.  ಇದೇ ವೇಳೆ ಈ ಸಿನಿಮಾಗೆ ಸಂಬಂಧಿಸಿ ಬಿಗ್ ಅಪ್ ಡೇಟ್ ಕೇಳಿ ಬಂದಿದೆ. 

ಇದನ್ನು ಓದಿ : ಹುಟ್ಟಲಿರುವ ಮಗುವಿಗಾಗಿ ಗಟ್ಟಿ ನಿರ್ಧಾರ ತೆಗೆದುಕೊಂಡ ದೀಪಿಕಾ!

ಇತ್ತೀಚೆಗೆ ಆಂಜನೇಯ ಪಾತ್ರವನ್ನು ಮೆಗಾ ಸ್ಟಾರ್ ಚಿರಂಜೀವಿ ನಿರ್ವಹಿಸಲಿದ್ದಾರೆ ಎನ್ನು ಮಾತು ಕೇಳಿ ಬಂದಿತ್ತು ಇದೀಗ ಪಾತ್ರದಲ್ಲಿ ಬದಲಾವಣೆಯಾಗಿದ್ದು, ಈ ಪಾತ್ರವನ್ನು ನಟ ರಣವೀರ್ ಸಿಂಗ್ ನಿರ್ವಹಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ  ಜೈ ಹನುಮಾನ್ ಸಿನಿಮಾದಲ್ಲಿ ಶ್ರೀರಾಮ ಬಂಟ ಮಾರುತಿ ಪಾತ್ರ ಬಹಳ ಪ್ರಭಾವಿತರಾಗಿದ್ದು, ಇದೀಗ ಈ ಪಾತ್ರವನ್ನು ನಟ ರಣವೀರ್ ಸಿಂಗ್ ನಿರ್ವಹಿಸಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ಸದ್ಯ ಮುಂಬೈನಲ್ಲಿ ಈ ಕಾಂಬಿನೇಷನ್ ಚರ್ಚೆಯಾಗಿದ್ದು, ನಿರ್ದೇಶಕ ಪ್ರಶಾಂತ್ ವರ್ಮಾ ಮುಂಬೈನಲ್ಲಿ ರಣವೀರ್ ಸಿಂಗ್ ಅವರನ್ನು ಭೇಟಿಯಾದರು. ಕೆಲವು ದಿನಗಳಿಂದ ರಣವೀರ್ ಶಕ್ತಿಮಾನ್ ಪಾತ್ರವನ್ನು ಹೋಲುವ ಪಾತ್ರದಲ್ಲಿ ನಟಿಸಲಿದ್ದಾರೆ  ಎಂದು ಬಾಲಿವುಡ್ ಮಾಧ್ಯಮಗಳಲ್ಲಿ ವರದಿಯಾಗಿದೆ.

ಇದನ್ನು ಓದಿ : ಮೇ 6ಕ್ಕೆ "ಬೆಂಗಳೂರು ಟು ಬೆಳಗಾವಿ" ವಿಶೇಷ ರೈಲು ಸಂಚಾರ

ಇವರಿಬ್ಬರ ಭೇಟಿ ಬಾಲಿವುಡ್ ವಲಯದಲ್ಲಿ ಕುತೂಹಲ ಮೂಡಿಸಿದೆ.  ಹನುಮಾನ್ ಪಾತ್ರವನ್ನು ರಣವೀರ್ ಮಾಡಲಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆಯಾದರೂ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ದೊರೆತಿಲ್ಲ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News