‘ಶುಗರ್ ಫ್ಯಾಕ್ಟರಿ’ಯಲ್ಲಿ ಡಾರ್ಲಿಂಗ್ ಕೃಷ್ಣ… ನ.24ರಂದು ಸಿನಿರಸಿಕರಿಗೆ ಸಿಹಿಹಂಚಲು ತೆರೆಗೆ ಬರ್ತಿದೆ ಹೊಚ್ಚಹೊಸ ಸಿನಿಮಾ

Sugar Factory Movie: ಎರಡು ನಿಮಿಷಗಳ ಟ್ರೇಲರ್ ನಲ್ಲೇ ಇಷ್ಟು ಮನರಂಜನೆ ಹಾಗೂ ಹಾಸ್ಯಭರಿತ ಸಂಭಾಷಣೆಗಳಿದೆ. ಇನ್ನು ಇಡೀ ಚಿತ್ರದುದ್ದಕ್ಕೂ ನಾನ್ ಸ್ಟಾಪ್ ಮನರಂಜನೆ ಖಚಿತ ಎಂಬುದಕ್ಕೆ ಟ್ರೇಲರ್ ಮುನ್ನುಡಿಯಾಗಿದೆ .

Written by - YASHODHA POOJARI | Edited by - Bhavishya Shetty | Last Updated : Sep 30, 2023, 09:00 AM IST
    • ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ‘ಶುಗರ್ ಫ್ಯಾಕ್ಟರಿ’ ಸಿನಿಮಾ
    • ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್
    • ಟ್ರೇಲರ್’ನಲ್ಲಿ ಮನೋರಂಜನೆಯ ಮಹಾಪೂರವೇ ಹರಿದು ಬಂದಿದೆ
‘ಶುಗರ್ ಫ್ಯಾಕ್ಟರಿ’ಯಲ್ಲಿ ಡಾರ್ಲಿಂಗ್ ಕೃಷ್ಣ… ನ.24ರಂದು ಸಿನಿರಸಿಕರಿಗೆ ಸಿಹಿಹಂಚಲು ತೆರೆಗೆ ಬರ್ತಿದೆ ಹೊಚ್ಚಹೊಸ ಸಿನಿಮಾ title=
Sugar Factory

Sugar Factory Movie: ಬಿಡುಗಡೆಗೂ ಮುನ್ನವೇ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ‘ಶುಗರ್ ಫ್ಯಾಕ್ಟರಿ’ ಚಿತ್ರ ಭಾರಿ ಸುದ್ದಿಯಲ್ಲಿದೆ. ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟ್ರೇಲರ್ ಕುತೂಹಲ ಮೂಡಿಸಿದೆ. ಜೊತೆಗೆ ಚಿತ್ರ ನೋಡುವ ಕಾತುರವನ್ನು ಮತ್ತಷ್ಟು ಹೆಚ್ಚಿಸಿದೆ. ಟ್ರೇಲರ್’ನಲ್ಲಿ ಮನೋರಂಜನೆಯ ಮಹಾಪೂರವೇ ಹರಿದು ಬಂದಿದೆ.

ಇದನ್ನೂ ಓದಿ: 1 ವರ್ಷದ ಬಳಿಕ ಈ ರಾಶಿಗೆ ಕೋಟ್ಯಾಧೀಶ್ವರ ಯೋಗ: ಕೈ ತುಂಬಾ ದುಡ್ಡು, ಹಗಲಿರುಳೆನ್ನದೆ ಹರಸುವಳು ತಾಯಿ ವಿಜಯಲಕ್ಷ್ಮೀ

ಎರಡು ನಿಮಿಷಗಳ ಟ್ರೇಲರ್ ನಲ್ಲೇ ಇಷ್ಟು ಮನರಂಜನೆ ಹಾಗೂ ಹಾಸ್ಯಭರಿತ ಸಂಭಾಷಣೆಗಳಿದೆ. ಇನ್ನು ಇಡೀ ಚಿತ್ರದುದ್ದಕ್ಕೂ ನಾನ್ ಸ್ಟಾಪ್ ಮನರಂಜನೆ ಖಚಿತ ಎಂಬುದಕ್ಕೆ ಟ್ರೇಲರ್ ಮುನ್ನುಡಿಯಾಗಿದೆ . ಅಪಾರ ವೆಚ್ಚದಲ್ಲಿ ಹಾಗೂ ಅದ್ದೂರಿಯಾಗಿ ಮೂಡಿಬಂದಿರುವ  ‘ಶುಗರ್ ಫ್ಯಾಕ್ಟರಿ’ ನವೆಂಬರ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಬೇಬಿ ಸಿನಿಮಾ ನಿರ್ದೇಶಕರಿಗೆ ಬೆಂಜ್ ಕಾರನ್ನು ಉಡುಗೊರೆಯಾಗಿ ನೀಡಿದ ನಿರ್ಮಾಪಕ...! ಅದರ ಬೆಲೆ ಎಷ್ಟು ಗೊತ್ತಾ?

ಗಿರೀಶ್ ನಿರ್ಮಿಸಿರುವ  ದೀಪಕ್ ಅರಸ್ ನಿರ್ದೇಶಿಸಿರುವ ‘ಶುಗರ್ ಫ್ಯಾಕ್ಟರಿ’ ಚಿತ್ರದ ಹಾಡಗಳು ಹಾಗೂ ಟ್ರೇಲರ್ ಈಗಾಗಲೇ ಜನಪ್ರಿಯವಾಗಿದೆ. ಡಾರ್ಲಿಂಗ್ ಕೃಷ್ಣ ಅವರ ಸಿನಿ ಜರ್ನಿಯಲ್ಲೇ ‘ಶುಗರ್ ಫ್ಯಾಕ್ಟರಿ’ ಬಿಗ್ ಬಜೆಟ್’ನ ಚಿತ್ರವಾಗಿದೆ. ಸೋನಾಲ್ ಮೊಂತೆರೊ, ಅದ್ವಿತಿ ಶೆಟ್ಟಿ, ರುಹಾನಿ ಶೆಟ್ಟಿ ನಾಯಕಿಯರಾಗಿ ನಟಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News