Prajwal Devaraj: ನಟ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬದ ಪ್ರಯುಕ್ತ ʼಗಣʼ ಟೀಸರ್ ಔಟ್‌..!‌

Prajwal Devaraj Birthday: ನಟ ಪ್ರಜ್ವಲ್ ದೇವ‌ರಾಜ್ ಇಂದು ಹುಟ್ಟು ಹಬ್ಬದ ಸಂಭ್ರಮ. ಸ್ಯಾಂಡಲ್ವುಡ್‌ ನಟನಿಗೆ ಸಿನಿ ಗಣ್ಯರು ಮಾತ್ರವಲ್ಲದೇ ಅಭಿಮಾನಿಗಳ ಶುಭಾಶಯ ಹರಿದು ಬರುತ್ತಿದೆ. ಇದೀಗ ಹುಟ್ಟು ಹಬ್ಬದ ಪ್ರಯುಕ್ತ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ನೀಡಿದ್ದಾರೆ. 

Written by - Zee Kannada News Desk | Last Updated : Jul 4, 2023, 02:06 PM IST
  • ನಟ ಪ್ರಜ್ವಲ್ ದೇವ‌ರಾಜ್ ಇಂದು ಹುಟ್ಟು ಹಬ್ಬದ ಸಂಭ್ರಮ
  • ಹುಟ್ಟುಹಬ್ಬದ ಪ್ರಯುಕ್ತ ʼಗಣʼ ಟೀಸರ್
  • ಈ ಚಿತ್ರದ ಪೋಷ್ಟರ್‌ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್
Prajwal Devaraj: ನಟ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬದ ಪ್ರಯುಕ್ತ ʼಗಣʼ ಟೀಸರ್ ಔಟ್‌..!‌ title=

ಬೆಂಗಳೂರು: ನಟ ಪ್ರಜ್ವಲ್ ದೇವ‌ರಾಜ್ ಇಂದು ಹುಟ್ಟು ಹಬ್ಬದ ಸಂಭ್ರಮ. ಸ್ಯಾಂಡಲ್ವುಡ್‌ ನಟನಿಗೆ ಸಿನಿ ಗಣ್ಯರು ಮಾತ್ರವಲ್ಲದೇ ಅಭಿಮಾಣಿಗಳ ಶುಭಾಶಯ ಹರಿದು ಬರುತ್ತಿದೆ.

ಇದೀಗ ಹುಟ್ಟು ಹಬ್ಬದ ಪ್ರಯುಕ್ತ ಇವರ ನಟನೆಯ ʼಗಣʼ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಈ ಸಿನಿಮಾವನ್ನು  ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸಿ, ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ.  

ಇದನ್ನೂ ಓದಿ: Bollywood Actress: ಈ ಫೋಟೋದಲ್ಲಿ ಕಾಣುವ ನಟಿಯರು ಯಾರೆಂದು ಗುರುತಿಸಬಲ್ಲಿರಾ..!

ಪ್ರಜ್ವಲ್ ದೇವರಾಜ್ ​ ‘ಗಣ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್​ನಲ್ಲಿ ಸಖತ್‌ ಆಗಿ ಮಿಂಚಿದ್ದಾರೆ. ಇನ್ನು ಸ್ಯಾಂಡಲ್ವುಡ್‌ ಸೆಲೆಬ್ರೆಟಿಗಳಾದ ವಿಜಯ್​ ರಾಘವೇಂದ್ರ,ಗಿರೀಶ್ ಶಿವಣ್ಣ, ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಅಮೃತಾ ಅಯ್ಯಂಗಾರ್ , ಶೃತಿ ಹರಿಹರನ್, ಪನ್ನಗಭರಣ, ವಾಸುಕಿ ವೈಭವ್, ಮೇಘನಾ ರಾಜ್, ರಾಗಿಣಿ ಪ್ರಜ್ವಲ್,‌ ಸಿಂಪಲ್ ಸುನಿ, ಶರಣ್, ಮೇಘಾ ಶೆಟ್ಟಿ, ರಾಗಿಣಿ ದ್ವಿವೇದಿ, ಪ್ರಣಾಮ್ ದೇವರಾಜ್, ತರುಣ್ ಸುಧೀರ್, ರಚನಾ ಇಂದರ್ ಸೇರಿದಂತೆ ಅನೇಕರು ಈ ಚಿತ್ರದ ಈ ಚಿತ್ರದ ಪೋಷ್ಟರ್ ನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಇದೀಗ ಈ ಚಿತ್ರದ ಫಸ್ಟ್‌ಲುಕ್‌ ಎಲ್ಲೆಡೆ ಬಾರಿ ಸದ್ದು ಮಾಡುತ್ತಿದೆ. ವಿಭಿನ್ನ ಕಥೆ ಹೊಂದಿರುವ ಗಣ ಚಿತ್ರದ ಮೇಲೆ ಬಹಳಷ್ಟು ನಿರಿಕ್ಷೆ ಮೂಡಿಸಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News