ರಶ್ಮಿಕಾ ಮಂದಣ್ಣ ಎಷ್ಟು ಕೋಟಿ ಆಸ್ತಿಯ ಒಡತಿ ಗೊತ್ತೇ! ಪ್ರತಿ ಸಿನಿಮಾಗೆ ಪಡೀತಾರೆ ಇಷ್ಟು ಕೋಟಿ ಸಂಭಾವನೆ?

Rashmika Mandanna Net Worth : ರಶ್ಮಿಕಾ ಮಂದಣ್ಣ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರಾಗಿದ್ದಾರೆ. ಮುಂಬೈನಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್ ಹೊಂದಿದ್ದಾರೆ ಎಂದು ವರದಿಯಾಗಿದೆ. 

Written by - Chetana Devarmani | Last Updated : Mar 2, 2024, 11:40 AM IST
  • ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ
  • ರಶ್ಮಿಕಾ ಮಂದಣ್ಣ ಒಟ್ಟು ಆಸ್ತಿ ಎಷ್ಟು?
  • ರಶ್ಮಿಕಾ ಮಂದಣ್ಣ ಪಡೆಯುವ ಸಂಭಾವನೆ
ರಶ್ಮಿಕಾ ಮಂದಣ್ಣ ಎಷ್ಟು ಕೋಟಿ ಆಸ್ತಿಯ ಒಡತಿ ಗೊತ್ತೇ! ಪ್ರತಿ ಸಿನಿಮಾಗೆ ಪಡೀತಾರೆ ಇಷ್ಟು ಕೋಟಿ ಸಂಭಾವನೆ? title=

Rashmika Mandanna Total Asset: ನಟಿ ರಶ್ಮಿಕಾ ಮಂದಣ್ಣ ಸದ್ಯ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರು. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅನಿಮಲ್‌ ಸಿನಿಮಾದ ಯಶಸ್ಸಿನ ಬಳಿಕ ರಶ್ಮಿಕಾ ಬೇಡಿಕೆ ಮತ್ತಷ್ಟು ಹೆಚ್ಚಾಗಿದೆ ಎನ್ನಲಾಗ್ತಿದೆ. 

ಪುಷ್ಪ 2 ಸಿನಿಮಾದಲ್ಲಿ ಅಲ್ಲು ಅರ್ಜುನ್‌ ಜೊತೆಗೆ ರಶ್ಮಿಕಾ ನಟಿಸಿದ್ದು, ಅಭಿಮಾನಿಗಳು ಚಿತ್ರ ರಿಲೀಸ್‌ ಆಗಲು ಕಾಯುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರಾಗಿದ್ದಾರೆ. ರಶ್ಮಿಕಾ ಮಂದಣ್ಣ ಅವರ ನಿವ್ವಳ ಮೌಲ್ಯ 65 ಕೋಟಿ ಎನ್ನಲಾಗಿದೆ. 

ಇದನ್ನೂ ಓದಿ: ಮದುವೆಗೂ ಮುನ್ನವೇ ಪ್ರೆಗ್ನೆಂಟ್.. 6 ತಿಂಗಳಲ್ಲೇ ಮಗುವಿಗೆ ಜನ್ಮ ನೀಡಿದ ಸ್ಟಾರ್ ಹೀರೋಯಿನ್! 

ರಶ್ಮಿಕಾ ಮಂದಣ್ಣ ಪ್ರತಿ ಚಿತ್ರಕ್ಕೆ ಸುಮಾರು 4 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ. ಸಿನಿಮಾ ಮಾತ್ರವಲ್ಲದೇ ರಶ್ಮಿಕಾ ಮಂದಣ್ಣ ರಿಯಲ್‌ ಎಸ್ಟೇಟ್‌ನಲ್ಲೂ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ 8 ಕೋಟಿ ರೂಪಾಯಿ ಮೌಲ್ಯದ ಬಂಗಲೆ ಹೊಂದಿದ್ದಾರೆ ಎನ್ನಲಾಗಿದೆ. ಮುಂಬೈನಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್ ಹೊಂದಿದ್ದಾರೆ ಎಂದು ವರದಿಯಾಗಿದೆ. 

 

 

ರಶ್ಮಿಕಾ 50 ಲಕ್ಷ ರೂಪಾಯಿ ಮೌಲ್ಯದ Mercedes-Benz C-Class ಮತ್ತು 40 ಲಕ್ಷ ರೂಪಾಯಿ ಮೌಲ್ಯದ Audi Q3 ಅನ್ನು ಹೊಂದಿದ್ದಾರೆ. ಟೊಯೊಟಾ ಇನ್ನೋವಾ ಮತ್ತು ಹ್ಯುಂಡೈ ಕ್ರೆಟಾದಂತಹ ಕಾರುಗಳನ್ನು ಸಹ ಹೊಂದಿದ್ದಾರೆ.

ಇದನ್ನೂ ಓದಿ: Saanvi Sudeep: ಸುದೀಪ್‌ ಪುತ್ರಿಯ ನೆಚ್ಚಿನ ನಟ ಈ ಸೌತ್‌ ಸೂಪರ್‌ ಸ್ಟಾರ್‌! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News