ಸಲ್ಮಾನ್‌ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಶೂಟರ್‌ಗಳಿಗೆ ಹಣ ನೀಡಿದ ಐದನೇ ಆರೋಪಿ ಬಂಧನ

Salman Khan residence shooting case: ಸಲ್ಮಾನ್ ಖಾನ್ ಹೌಸಿಂಗ್ ಫೈರಿಂಗ್ ಪ್ರಕರಣದಲ್ಲಿ ಮುಂಬೈ ಕ್ರೈಂ ಬ್ರಾಂಚ್‌ ಐದನೇ ಆರೋಪಿಯನ್ನು ರಾಜಸ್ಥಾನದಿಂದ ಬಂಧಿಸಿದೆ. 

Written by - Savita M B | Last Updated : May 7, 2024, 10:51 AM IST
  • ನಟ ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ ನಡೆಸಿದ ಪ್ರಕರಣ
  • ನಟ ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ ನಡೆಸಿದ ಪ್ರಕರಣದಲ್ಲಿ 5ನೇ ಆರೋಪಿಯನ್ನು ಬಂಧಿಸಲಾಗಿದೆ.
ಸಲ್ಮಾನ್‌ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಶೂಟರ್‌ಗಳಿಗೆ ಹಣ ನೀಡಿದ ಐದನೇ ಆರೋಪಿ ಬಂಧನ title=

Salman Khan: ನಟ ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ ನಡೆಸಿದ ಪ್ರಕರಣದಲ್ಲಿ 5ನೇ ಆರೋಪಿಯನ್ನು ಬಂಧಿಸಲಾಗಿದೆ. ಮುಂಬೈ ಅಪರಾಧ ವಿಭಾಗದ ಪೊಲೀಸರು ಆರೋಪಿ ಮೊಹಮ್ಮದ್ ರಫೀಕ್ ಚೌಧರಿಯನ್ನು ಪಂಜಾಬ್‌ನಿಂದ ಬಂಧಿಸಿದ್ದಾರೆ. ಮೂಲಗಳ ಪ್ರಕಾರ, ಚೌಧರಿ ಶೂಟರ್‌ಗಳಾದ ಸಾಗರ್ ಪಾಲ್ ಮತ್ತು ವಿಕ್ಕಿ ಗುಪ್ತಾ ಅವರಿಗೆ ಹಣ ನೀಡಲು ಸಹಾಯ ಮಾಡಿದ್ದರು. 

ಇದನ್ನೂ ಓದಿ-16 ಸಾವಿರ ರೂಪಾಯಿಗಳ ರಿಯಾಯಿತಿಯೊಂದಿಗೆ ಸಿಗುತ್ತಿದೆ ಸ್ಮಾರ್ಟ್ ಫೋನ್ ! Flipkartನಲ್ಲಿ ಭರ್ಜರಿ Offers

ಕ್ರೈಂ ಬ್ರಾಂಚ್ ಇಂದು ಚೌಧರಿ ಅವರನ್ನು ಮುಂಬೈಗೆ ಕರೆತರುತ್ತಿದ್ದು.. ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಒಪ್ಪಿಸಲಾಗುವುದು ಎಂದು ಮುಂಬೈ ಅಪರಾಧ ವಿಭಾಗ ತಿಳಿಸಿದೆ.

ಇದನ್ನೂ ಓದಿ-Salman Khan: ವೈರಲ್ ಆಗುತ್ತಿದೆ ಸಲ್ಮಾನ್ ಖಾನ್ 34 ವರ್ಷಗಳ ಹಿಂದೆ ಬರೆದ ಪ್ರೇಮ ಪತ್ರ! ಯಾರಿಗೆ ಬರೆದಿದ್ದು ಗೊತ್ತಾ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News