Shilpa Shetty Restaurant: ಬೆಂಗಳೂರಿನಲ್ಲಿ ಹೊಸ ರೆಸ್ಟೋರೆಂಟ್ ತೆರೆದ ಶಿಲ್ಪಾ ಶೆಟ್ಟಿ.!

Shilpa Shetty Restaurant: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತೊಂದು ಹೊಸ ರೆಸ್ಟೋರೆಂಟ್ ತೆರೆದಿದ್ದಾರೆ. ಮುಂಬೈ ನಂತರ ಫಿಟ್ನೆಸ್ ಕ್ವೀನ್ ಬೆಂಗಳೂರಿನಲ್ಲಿ ಹೊಸ ರೆಸ್ಟೋರೆಂಟ್ ತೆರೆದಿದ್ದಾರೆ.

Written by - Chetana Devarmani | Last Updated : Feb 25, 2024, 11:53 AM IST
  • ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ
  • ಹೊಸ ರೆಸ್ಟೋರೆಂಟ್ ತೆರೆದ ಶಿಲ್ಪಾ ಶೆಟ್ಟಿ
  • ಬೆಂಗಳೂರಿನಲ್ಲಿ ಹೊಸ ರೆಸ್ಟೋರೆಂಟ್ ಓಪನ್‌
Shilpa Shetty Restaurant: ಬೆಂಗಳೂರಿನಲ್ಲಿ ಹೊಸ ರೆಸ್ಟೋರೆಂಟ್ ತೆರೆದ ಶಿಲ್ಪಾ ಶೆಟ್ಟಿ.! title=

Shilpa Shetty Bengalore Restaurant : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಲವು ದಶಕಗಳಿಂದ ಚಿತ್ರರಂಗದ ಭಾಗವಾಗಿದ್ದಾರೆ. ಶಿಲ್ಪಾ ಶೆಟ್ಟಿ ಸಿನಿಮಾ, ಸೋಷಿಯಲ್‌ ಮೀಡಿಯಾ ಮತ್ತು ವಿವಿಧ ಉದ್ಯಮಗಳಿಂದ ಸಾಕಷ್ಟು ಗಳಿಸುತ್ತಾರೆ. 

ಶಿಲ್ಪಾ ಶೆಟ್ಟಿ ಮುಂಬೈನಲ್ಲಿ ಬಾಸ್ಟಿಯನ್ ಎಂಬ ಜನಪ್ರಿಯ ರೆಸ್ಟೋರೆಂಟ್ ಹೊಂದಿದ್ದಾರೆ. ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಸಹ ಉದ್ಯಮಿ ಆಗಿದ್ದಾರೆ. ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಈಗ ಬೆಂಗಳೂರಿನಲ್ಲಿ ಹೊಸ ರೆಸ್ಟೋರೆಂಟ್ ತೆರೆದಿದ್ದಾರೆ. 

ಇದನ್ನೂ ಓದಿ: ವಿಜಯ್ ರಾಘವೇಂದ್ರ ನಟನೆಯ ʻಜೋಗ್ 101ʼ ರಿಲೀಸ್‌ ಡೇಟ್‌ ಫಿಕ್ಸ್‌ 

ಶಿಲ್ಪಾ ಶೆಟ್ಟಿ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಕೆಲವು ವಿಡಿಯೋಗಳನ್ನು ಕೂಡ ಹಂಚಿಕೊಂಡಿದ್ದಾರೆ. ಈ ಬಾರಿ ಬೆಂಗಳೂರಿನಲ್ಲಿಯೂ ಬಾಸ್ಟಿಯನ್ ತೆರೆದಿದ್ದಾರೆ. 

ರೆಸ್ಟೋರೆಂಟ್‌ ಓಪನಿಂಗ್‌ ಸಮಾರಂಭದ ಫೋಟೋಗಳನ್ನು ಶಿಲ್ಪಾ ಶೆಟ್ಟಿ ಹಂಚಿಕೊಂಡಿದ್ದಾರೆ. ಶಿಲ್ಪಾ ಶೆಟ್ಟಿ ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ ಹೊಂದಿದ್ದಾರೆ. ಬಾಸ್ಟಿಯನ್ ರೆಸ್ಟೋರೆಂಟ್‌ನ ಮೆನು ಫಿಟ್ನೆಸ್‌ ವಿಶೇಷ ಕಾಳಜಿಯನ್ನು ತೆಗೆದುಕೊಳ್ಳುತ್ತದೆ. 

ಇದನ್ನೂ ಓದಿ: ಸೂಪರ್ ಸ್ಟಾರ್ ಮಹೇಶ್ ಬಾಬು ʻವಿಗ್ ಸೀಕ್ರೆಟ್ʼ ಕೊನೆಗೂ ಬಯಲು.!! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News