Samantha: ಹಿರೋಯಿನ್‌ ಆಗಿ ಅಲ್ಲ... ಸಮಂತಾ ಮೊದಲು ಕೆಲಸ ಮಾಡಿದ್ದು ಇಲ್ಲಿ!!

 Samantha first job: ಟಾಲಿವುಡ್‌ ಸುಂದರಿ ಸಮಂತಾ ರುತ್ ಪ್ರಭು ತಮ್ಮ ಜೀವನದಲ್ಲಿ ಸಾಕಷ್ಟು ಹೋರಾಟ ಮಾಡಿದ್ದಾರೆ. ಸ್ಯಾಮ್ ತೊಟ್ಟುಕೊಳ್ಳಲು ಒಂದು ಜೊತೆ ಬಟ್ಟೆಯಿಲ್ಲದಂತಹ ಪರಿಸ್ಥಿತಿಯನ್ನು ಎದುರುಸಿ ಬೆಳೆದು ನಿಂತ ನಟಿ.. ಇದೀಗ ನಟಿಯಾಗುವ ಮುನ್ನ ಸಮಂತಾ ಸಂಬಳಕ್ಕಾಗಿ ಯಾವ ಕೆಲಸ ಮಾಡಿದ್ದರು ಎನ್ನುವ ಮಾಹಿತಿಯೊಂದು ಹೊರಬಿದ್ದಿದೆ..  

Written by - Savita M B | Last Updated : Mar 16, 2024, 10:48 AM IST
  • ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ
  • ಸಮಂತಾ ಬಗ್ಗೆ ಪ್ರೇಕ್ಷಕರಿಗೆ ವಿಶೇಷ ಪರಿಚಯ ಅಗತ್ಯವಿಲ್ಲ
  • ನಟಿ ತಮ್ಮ ಪಾತ್ರಕ್ಕೆ ಪ್ರಾಮುಖ್ಯತೆ ಇರುವ ಚಿತ್ರಗಳನ್ನು ಮಾಡುವ ಮೂಲಕ ಹೆಚ್ಚು ಕ್ರೇಜ್ ಸೃಷ್ಟಿಸುತ್ತಿದ್ದಾರೆ..
Samantha: ಹಿರೋಯಿನ್‌ ಆಗಿ ಅಲ್ಲ... ಸಮಂತಾ ಮೊದಲು ಕೆಲಸ ಮಾಡಿದ್ದು ಇಲ್ಲಿ!! title=

South Actress Samantha: ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ಪ್ರೇಕ್ಷಕರಿಗೆ ವಿಶೇಷ ಪರಿಚಯ ಅಗತ್ಯವಿಲ್ಲ. ರೆಗ್ಯುಲರ್ ಹೀರೋಯಿನ್ ಗಳಿಗಿಂತ ಭಿನ್ನವಾಗಿ ತಮಗೊಂದು ವಿಶೇಷ ಇಮೇಜ್ ಕ್ರಿಯೇಟ್ ಮಾಡಿಕೊಂಡಿರುವ ಚೆಲುವೆ ಈಕೆ.. ನಟಿ ತಮ್ಮ ಪಾತ್ರಕ್ಕೆ ಪ್ರಾಮುಖ್ಯತೆ ಇರುವ ಚಿತ್ರಗಳನ್ನು ಮಾಡುವ ಮೂಲಕ ಹೆಚ್ಚು ಕ್ರೇಜ್ ಸೃಷ್ಟಿಸುತ್ತಿದ್ದಾರೆ..  

ಸ್ಯಾಮ್ ಕೊನೆಯದಾಗಿ 'ಖುಷಿ' ಚಿತ್ರದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು.... ಈ ಚಿತ್ರದ ನಂತರ ಸ್ಯಾಮ್‌ ಸಿನಿಮಾಗಳಿಂದ ಒಂದು ವರ್ಷ ಬ್ರೇಕ್‌ ತೆಗೆದುಕೊಂಡಿದ್ದರು.. ಇದೀಗ ಮತ್ತೆ ತೆರೆ ಮೇಲೆ ಮಿಂಚಲು ನಟಿ ಸಿದ್ಧವಾಗಿದ್ದಾರೆ.. ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯವಾಗಿರುವ ಸ್ಯಾಮ್‌ ಇತ್ತೀಚೆಗೆ ಅವರು ಹೊಸ ಹೊಸ ಲುಕ್‌ನಿಂದ ಅಭಿಮಾನಿಗಳ ಗಮನ ಸೆಳೆದಿದ್ದರು..

ಇದನ್ನೂ ಓದಿ-Kerebete Review : 'ಕೆರೆಬೇಟೆ' ಮಲೆನಾಡಿನ ಜನಪ್ರಿಯತೆಯನ್ನು ಬಿಂಬಿಸುವ ಸುಂದರ ಶೀರ್ಷಿಕೆ

ಇದೇ ವೇಳೆ ಸ್ಯಾಮ್‌ಗೆ ಸಂಬಂಧಿಸಿದ ಕುತೂಹಲಕಾರಿ ಸುದ್ದಿಯೊಂದು ವೈರಲ್ ಆಗಿದೆ. ನಟಿ ಸಮಂತಾ ಮೊದಲು ಯಾವ ಕೆಲಸ ಮಾಡಿದರು? ಅವರು ಎಷ್ಟು ಸಂಬಳಕ್ಕೆ ಕೆಲಸ ಮಾಡಿದ್ದರು ಎನ್ನುವುದ ಮಾಹಿತಿಯೊಂದು ಹೊರಬಿದ್ದಿದೆ.. 

ಸ್ಯಾಮ್ ಮೊದಲು ಹೋಟೆಲಿನಲ್ಲಿ ಹೊಸ್ಟೆಸ್ ಆಗಿ ಬಹಳ ಕಾಲ ಕೆಲಸ ಮಾಡಿದ್ದಳು ಎನ್ನಲಾಗಿದೆ. ಇತ್ತೀಚೆಗಷ್ಟೇ ಸ್ಯಾಮ್ ತನ್ನ ಮೊದಲ ಸಂಬಳ ರೂ.500 ಪಡೆದಿರುವುದಾಗಿ ಬಹಿರಂಗಪಡಿಸಿದ್ದಾರೆ. ಇದು ನಟಿ ಸಮಂತಾ ಇಷ್ಟು ದೊಡ್ಡ ಮಟ್ಟಕ್ಕೆ ಬರಲು ಎಷ್ಟು ಶ್ರಮಿಸಿದ್ದಾರೆ ಎಂಬುದನ್ನು ತೋರಿಸುತ್ತದೆ.. 

ಇದನ್ನೂ ಓದಿ-Bollywood: ಚಿತ್ರರಂಗಕ್ಕೆ ಗುಡ್‌ ಬೈ ಹೇಳಲಿದ್ದಾರೆ ಈ ಖ್ಯಾತ ನಟ! ಅಸಲಿ ಕಾರಣ ಇದು!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News