ರಶ್ಮಿಕಾ ಜೊತೆ ಎಂಗೇಜ್ಮೆಂಟ್ ವದಂತಿ ಬಗ್ಗೆ ವಿಜಯ್ ದೇವರಕೊಂಡ ಕಡೆಯಿಂದ ಸಿಕ್ಕೇ ಬಿಡ್ತು ಸ್ಪಷ್ಟನೆ!

Rashmika Vijay Engagement: ವಿಜಯ್‌ ದೇವರಕೊಂಡ ಆಪ್ತ ಮೂಲಗಳು ಸೋಮವಾರ ಈ ಬಗ್ಗೆ ಸ್ಪಷ್ಟನೆ ನೀಡಿವೆ. 

Written by - Chetana Devarmani | Last Updated : Jan 9, 2024, 04:50 PM IST
  • ಫೆಬ್ರವರಿಯಲ್ಲಿ ವಿಜಯ್ - ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ
  • ವಿಜಯ್‌ ದೇವರಕೊಂಡ ಕಡೆಯಿಂದ ಸ್ಪಷ್ಟನೆ
  • ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ
ರಶ್ಮಿಕಾ ಜೊತೆ ಎಂಗೇಜ್ಮೆಂಟ್ ವದಂತಿ ಬಗ್ಗೆ ವಿಜಯ್ ದೇವರಕೊಂಡ ಕಡೆಯಿಂದ ಸಿಕ್ಕೇ ಬಿಡ್ತು ಸ್ಪಷ್ಟನೆ! title=

ಮುಂಬೈ: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಾರೆ ಎಂಬ ವರದಿಗಳ ನಡುವೆ, ಈ ಸುದ್ದಿ ಹೊರಬಿದ್ದಿದೆ. ವಿಜಯ್‌ ದೇವರಕೊಂಡ ಆಪ್ತ ಮೂಲಗಳು ಸೋಮವಾರ ಈ ಬಗ್ಗೆ ಸ್ಪಷ್ಟನೆ ನೀಡಿವೆ. 

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ ಎಂಬ ವದಂತಿ ಎಲ್ಲೆಡೆ ವೈರಲ್‌ ಆಗಿತ್ತು. ಆದರೆ ಈ ವರದಿ ಸುಳ್ಳು ಎಂದು ವಿಜಯ್‌ ದೇವರಕೊಂಡ ಆಪ್ತರು ಹೇಳಿದ್ದಾರೆ. 

ಇದನ್ನೂ ಓದಿ: ಪುಷ್ಪ 2 ಚಿತ್ರದಲ್ಲಿ ಐಟಂ ಸಾಂಗ್‌ಗೆ ಹೆಜ್ಜೆ ಹಾಕುತ್ತಿರೋ ಸ್ಟಾರ್‌ ನಟಿ ಯಾರು ಗೊತ್ತಾ? 

ನಟಿ ರಶ್ಮಿಕಾ ಮಂದಣ್ಣ ಜೊತೆಗೆ ವಿಜಯ್ ದೇವರಕೊಂಡ ಫೆಬ್ರವರಿ ಎರಡನೇ ವಾರದಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಾರೆ ಎಂಬ ವದಂತಿ ಎಲ್ಲೆಡೆ ಹಬ್ಬಿತ್ತು. ಇವರಿಬ್ಬರು ಡೇಟಿಂಗ್‌ ಮಾಡುತ್ತಿರುವ ವಿಚಾರವಂತೂ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. 

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಪ್ರೀತಿಗೆ ಹಿರಿಯರು ಒಪ್ಪಿದ್ದು, ಶೀಘ್ರವೇ ನಿಶ್ಚಿತಾರ್ಥ ನಡೆಯಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಈ ವದಂತಿಗಳು ಸುಳ್ಳು ಎಂದು ವಿಜಯ್ ದೇವರಕೊಂಡ ತಂಡ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ವರ್ಷಗಳ ಹಿಂದೆ ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ ಮುರಿದುಬಿದ್ದಿದ್ದಕ್ಕೆ ಇದೇ ಕಾರಣವಂತೆ! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News