Actor Arjun Secon Daughter Anjana Arjun : ಸ್ಯಾಂಡಲ್ವುಡ್ 'ಆಕ್ಷನ್ ಕಿಂಗ್' ನಟ ಅರ್ಜುನ್ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇದರಲ್ಲಿ ಅವರ ಎರಡನೇ ಮಗಳ ಫೋಟೋಗಳು ಆಗಾಗ ಅಂತರ್ಜಾಲದಲ್ಲಿ ವೈರಲ್ ಆಗುತ್ತಿರುತ್ತವೆ. ಇನ್ನೂ ಕೆಲವರು ಈಕೆಯ ಹೆಸರೇನು, ಏನ್ ಮಾಡ್ತೀದಾರೆ...? ಅಂತ ಇಂಟರ್ನೆಟ್ನಲ್ಲಿ ಹುಡುಕಾಡುತ್ತಿದ್ದಾರೆ.. ಬನ್ನಿ ಸರ್ಜಾ ಪುತ್ರಿಯ ಸಂಪೂರ್ಣ ಹಿನ್ನೆಲೆ ತಿಳಿಯೋಣ..
Chaitra J Achar Latest Photoshoot: ಚಂದನವನದ ನಟಿ ಹಾಗೂ ಗಾಯಕಿ ಚೈತ್ರಾ ಆಚಾರ್ ಹೊಸ ಫೋಟೊಶೂಟ್ ಮಾಡಿಸಿ ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆದರೆ ನೆಗೆಟಿವ್ ಕಾಮೆಂಟ್ಗಳಿಂದ ಕೆಂಗೆಟ್ಟ ನಟಿ, ಇದೀಗ ಇಂತಹ ಕಾಮೆಂಟ್ಗಳಿಗೆ ಕಡಿವಾಣ ಹಾಕಿದ್ದಾರೆ.
Ranbir Kapoor: ಬಾಲಿವುಡ್ ನಟ ರಣಬೀರ್ ಕಪೂರ್ 2022 ರಲ್ಲಿ ಆಲಿಯಾ ಭಟ್ ಅವರನ್ನು ವಿವಾಹವಾದರು. ಅವರ ಮದುವೆಯಾಗಿ ಎರಡು ವರ್ಷಗಳಾಗಿವೆ. ಆದರೆ ರಣಬೀರ್ ತನ್ನ ಲವ್ ಲೈಫ್ ನಿಂದ ಸುದ್ದಿಯಾಗಿದ್ದ ಕಾಲವೊಂದಿತ್ತು. ಅವರು ಬಾಲಿವುಡ್ನ ಟಾಪ್ ನಟಿಯರಾದ ಕತ್ರಿನಾ ಕೈಫ್ ಮತ್ತು ದೀಪಿಕಾ ಪಡುಕೋಣೆ ಅವರೊಂದಿಗೆ ಡೇಟಿಂಗ್ ಮಾಡಿದ್ದಾರೆ.
Rashmika Mandanna Latest Photoshoot: ಬಹುಭಾಷಾ ನಟಿ, ಕೊಡಗಿನ ಕುವರಿ, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ, ಇದೀಗ ಹೊಸದಾದ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮಿಡಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ಮೆಚ್ಚುಗೆ ಗಳಿಸಿದ್ದಾರೆ.
Highest remuneration actress : ಚಿತ್ರರಂಗದಲ್ಲಿ ನಾಯಕಿಯರ ಕ್ರೇಜ್ ಹೆಚ್ಚಿನ ದಿನ ಇರುವುದಿಲ್ಲ. ಹೊಸ ಮುಖಗಳು ಬಂದಾಗ, ಹಳಬರಿಗೆ ಆಫರ್ಗಳು ಕಡಿಮೆಯಾಗುತ್ತಲೇ ಹೋಗುತ್ತದೆ. ಹಾಗಾಗಿಯೇ ಬೇಡಿಕೆ ಇದ್ದಾಗಲೇ ಎಷ್ಟು ಬೇಕೋ ಅಷ್ಟು ಹಣ ಗಳಿಕೆ ಮಾಡಲು, ನಟಿಯರು ಮುಂದಾಗುತ್ತಾರೆ. ನಿರ್ಮಾಪಕರೂ ಅಷ್ಟೇ ಟ್ರೇಂಡ್ನಲ್ಲಿರುವ ನಟಿಯರಿಗೆ ಮಣೆ ಹಾಕುತ್ತಾರೆ. ಇನ್ನು ಕನ್ನಡ ಸಿನಿರಂಗದಿಂದ ಬಾಲಿವುಡ್, ಕಾಲಿವುಡ್, ಟಾಲಿವುಡ್ನಲ್ಲಿ ಮಿಂಚುತ್ತಿರುವ ನಟಿಯರಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿಯರಾರು..? ಬನ್ನಿ ನೋಡೋಣ..
Actress Nagma Real Life: ಒಂದು ಕಾಲದಲ್ಲಿ ತನ್ನ ಮೈಮಾಟದಿಂದಲೇ ಕನ್ನಡ, ತೆಲುಗು, ಮಲಯಾಳಂ ಭಾಷೆಗಳ ಸಿನಿರಂಗದಲ್ಲಿ ದೊಡ್ಡ ಬೇಡಿಕೆ ಸೃಷ್ಟಿಸಿಕೊಂಡು ತಮ್ಮದೇ ಆದ ಅಭಿಮಾನಿ ಬಳಗವನ್ನು ಸಂಪಾದಿಸಿದ ನಟಿ ನಗ್ಮಾ..
Drama Juniors Season-5 Finale: ಮೂವತ್ತೊಂದು ಜಿಲ್ಲೆಗಳಿಂದ ಆಯ್ದು ತಂದ ನೂರಾರು ಬಾಲ ಪ್ರತಿಭೆಗಳನ್ನ ನಿರಂತರವಾಗಿ ತಿದ್ದಿತೀಡಿ ಮಾರ್ಗದರ್ಶನ ಮಾಡುವ ಮೂಲಕ, ಮಕ್ಕಳಲ್ಲಿರುವ ನಟನಾ ಪ್ರತಿಭೆಗೆ ದೊಡ್ಡ ವೇದಿಕೆಯನ್ನೇ ನೀಡಿತ್ತು ಡ್ರಾಮಾ ಜೂನಿಯರ್ಸ್ ಸೀಸನ್-5.
Gumti New Movie: ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಸಿನಿಮಾಗಳನ್ನು ನಿರ್ದೇಶಿಸಿ ಕಂಟೆಂಟ್ ಸಿನಿಮಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಂದೇಶದ ಶೆಟ್ಟಿ ಆಜ್ರಿ, ಈ ಬಾರಿ ಮತ್ತೊಂದು ಅಂಥದ್ದೇ ಕಂಟೆಂಟ್ ಆಧಾರಿತ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದ್ದಾರೆ.
ED probe Shilpa Shetty Raj Kundra: ರಾಜ್ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿಗೆ ED ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ED ಅಂದರೆ ಜಾರಿ ನಿರ್ದೇಶನಾಲಯ ರಾಜ್ ಕುಂದ್ರಾ ಅವರ ಸುಮಾರು 98 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.
Bollywood Star Actress: ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಬಾಲಿವುಡ್ನ ಮೋಸ್ಟ್ ಬ್ಯೂಟಿಫುಲ್ ಜೋಡಿ ಎಂದು ಹೆಸರುವಾಸಿಯಾಗಿದ್ದಾರೆ. ಅವರು ಆಗಾಗ್ಗೆ ತಮ್ಮ ಕೆಲವು ವಿಷಯಗಳನ್ನು ಮಾಧ್ಯಮದೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ.. ಇದೀಗ ನಟಿ ತನ್ನ ಮೊದಲ ಕ್ರಶ್ ಯಾರೆಂದು ಬಹಿರಂಗಪಡಿಸಿದ್ದಾರೆ.
Bollywood Star Actress Rekha: ಹಲವಾರು ನಟ-ನಟಿಯರು ತಮ್ಮ ಸಿನಿಮಾಗಳ ಹೊರತಾಗಿ ವೈಯಕ್ತಿಕ ವಿಚಾರಕ್ಕೆ ಹೆಚ್ಚು ಸುದ್ದಿಯಾಗುತ್ತಾರೆ.. ಇದೀಗ ನಾವು ಹೇಳಲು ಹೊರಟಿರುವ ತಾರೆಯೂ ಒಂದು ಕಾಲದಲ್ಲಿ ಸಿನಿರಂಗವನ್ನು ಆಳಿದ ಚೆಲುವೆ.. ಆದರೆ ಇವರು ಹೆಚ್ಚಾಗಿ ಮುಖ್ಯಾಂಗಳಲ್ಲಿ ಉಳಿದದ್ದು ವೈಯಕ್ತಿಕ ವಿಚಾರವಾಗಿ..
Diganth New Look: ಚಂದನವನ್ ನಟ ದೂದ್ ಪೇಡ ದಿಗಂತ್ ಉತ್ತರಕಾಂಡ ಸಿನಿಮಾದಲ್ಲಿನ ಪಾತ್ರದ ನಯಾ ಲುಕ್ ರಿವೀಲ್ ಆಗಿದೆ. ಹಾಗೆಯೇ ಈ ಕ್ಯಾರೆಕ್ಟರ್ ಪೋಸ್ಟರ್ನಲ್ಲಿ ದಿಗಂತ್ ಮಾಡುತ್ತಿರುವ ಪಾತ್ರದ ಹೆಸರು ಕೂಡ ತಿಳಿಸಲಾಗಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Actor Rishabh Shetty Education: ಕನ್ನಡದ ಭರವಸೆಯ ನಿರ್ದೇಶಕ ಹಾಗೂ ನಟ ರಿಷಭ್ ಶೆಟ್ಟಿ ಬೆಲ್ ಬಾಟ್ಮ್ನಂತಹ ಸಣ್ಣ ಪುಟ್ಟ ಸಿನಿಮಾಗಳನ್ನು ಮಾಡಿಕೊಂಡಿದ್ದರು. ಇವರಿಗೆ ದೊಡ್ಡ ಖ್ಯಾತಿ ತಂದುಕೊಟ್ಟಿದ್ದು ಕಾಂತಾರ ಸಿನಿಮಾ.. ಈ ಚಿತ್ರ ಮೂಲಕ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡರು..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.