Yash Toxic Updates: ಕರೀನಾ ಕಪೂರ್ ಮಾಡಬೇಕಿದ್ದ ಪಾತ್ರವನ್ನು ಮತ್ತೊಬ್ಬ ನಟಿ ಹುಮಾ ಖುರೇಷಿ ಮಾಡುವುದು ಖಚಿತ ಎನ್ನಲಾಗ್ತಿದೆ. ಬಾಲಿವುಡ್ ಮಾಧ್ಯಮಗಳಲ್ಲಿ ಈ ರೀತಿ ವರದಿಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆ ಹುಟ್ಟುಹಾಕಿದೆ.
ಇತ್ತೀಚಿನ ದಿನಮಾನದಲ್ಲಿ ಸಿನಿಮಾಗಳಾಚೆಗೆ ಹಾಡುಗಳು ರೂಪುಗೊಳ್ಳೋದೇ ಅಪರೂಪ.ಆಲ್ಬಂ ಸಾಂಗ್ ಅನ್ನೋ ರೋಮಾಂಚಕ ಪರಿಕಲ್ಪನೆ ಅದೇಕೋ ಬರಬರುತ್ತಾ ನೇಪಥ್ಯಕ್ಕೆ ಸರಿದುಬಿಟ್ಟಿದೆ.ಇಂಥಾ ಹೊತ್ತಲ್ಲಿ `ಸಾವಿರ ಗುಂಗಲ್ಲಿ’ ಎಂಬ ಆಲ್ಬಂ ಸಾಂಗ್ ತನ್ನ ನವಿರು ಶೈಲಿಯೊಂದಿಗೆ ಕೇಳುಗರನ್ನೆಲ್ಲ ಸೋಕುತ್ತಿದೆ.
Sandalwood Update: ಎರಡನೇ ಗೀತೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್ ಅನಾವರಣಗೊಳಿಸಿದರು. ಇದೇ ಸಮಯದಲ್ಲಿ ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಯಿತು. ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.
Bhagyalakshmi serial Yashoda Real Name: ಭಾಗ್ಯಲಕ್ಷ್ಮೀ ಸೀರಿಯಲ್ನಲ್ಲಿ ಶ್ರೇಷ್ಠಾ ಪಾತ್ರದ ತಾಯಿ ಯಶೋಧ ಖ್ಯಾತಿಯ ಈ ನಟಿ ಯಾರು.. ಇವರ ನಿಜವಾದ ಹೆಸರೇನು? ಇವರ ಗಂಡ ಮಕ್ಕಳು ಯಾರೆಂಬುದನ್ನು ಇಲ್ಲಿ ತಿಳಿಯಿರಿ.
Raj B Shetty with Mammootty :ರಾಜ್ ಬಿ ಶೆಟ್ಟಿ ಕನ್ನಡ ಚಿತ್ರರಂಗಕ್ಕೆ ಸಿಕ್ಕ ಅಪರೂಪದ ಅದ್ಭುತ ಪ್ರತಿಭೆ. ಕ್ಲಾಸ್ ಚಿತ್ರವಾದರೂ ಓಕೆ, ಮಾಸ್ ಸಿನಿಮಾಗೂ ಸೈ ಎನ್ನುವುದನ್ನು ರಾಜ್ ಬಿ ಶೆಟ್ಟಿ ಸಾಬೀತು ಪಡಿಸಿದ್ದಾರೆ.
Naga Chaitanya Mother Lakshmi Daggubati: ಅಕ್ಕಿನೇನಿ ನಾಗ ಚೈತನ್ಯ ಅವರ ನಿಜವಾದ ತಾಐಇಯ ಹೆಸರು ಲಕ್ಷ್ಮಿ ದಗ್ಗುಬಾಟಿ. ತಾಯಂದಿರ ದಿನದಂದು ಲಕ್ಷ್ಮಿ ದಗ್ಗುಬಾಟಿ ಅವರಿಗೆ ನಾಗ ಚೈತನ್ಯ ಶುಭ ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಫೋಟೋ ವೈರಲ್ ಆಗಿದೆ.
Prasanth Varma Ranveer singh : ಬಾಲಿವುಡ್ ನ ಜನಪ್ರಿಯ ಹೀರೋ ರಣವೀರ್ ಸಿಂಗ್ ಜೊತೆ ಪ್ರಶಾಂತ್ ವರ್ಮಾ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿತ್ತು. ಕಳೆದ ಕೆಲ ದಿನಗಳಿಂದ ಕೇಳಿ ಬರುತ್ತಿದ್ದ ಈ ಸುದ್ದಿ ಇದೀಗ ನಿಜವಾಗಿದೆ. ರಣವೀರ್ ಸಿಂಗ್ ನಾಯಕನಾಗಿ ಪ್ರಶಾಂತ್ ವರ್ಮಾ ನಿರ್ದೇಶನದ ಚಿತ್ರ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.
Virushka : ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಲಂಡನ್ನಲ್ಲಿ ತಮ್ಮ ಎರಡನೇ ಮಗು ಅಕಾಯ್ ಎಂಬ ಗಂಡು ಮಗುವನ್ನು ಸ್ವಾಗತಿಸಿದರು. ಇದೇ ವೇಳೆ ನಿನ್ನೆ ಬೆಂಗಳೂರಿನಲ್ಲಿ ಕ್ಯಾಶುಯಲ್ ಬ್ರಂಚ್ಗೆ ತೆರಳಿದ್ದ ವಿರಾಟ್ ಅನುಷ್ಕಾ ಜೋಡಿಯ ಫೋಟೋಸ್ ಸಾಮಾಜಿಕ ಮಾಧ್ಯಮದಲ್ಲಿ ಗಮನ ಸೆಳೆಯುತ್ತಿವೆ.
Divya Bharti : ದಿವ್ಯಾ ಭಾರತಿ ಬಾಲಿವುಡ್ನ ಅತ್ಯಂತ ಸುಂದರ ನಟಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗ ಪ್ರವೇಶಿಸಿದಾಗ ಅವರು ತುಂಬಾ ಚಿಕ್ಕವರು. ಮೊದಲ ಸಿನಿಮಾದಿಂದಲೇ ಪ್ರೇಕ್ಷಕರ ಮನ ಸೆಳೆದರು. ನಿರ್ಮಾಪಕರೊಬ್ಬರ ಜೊತೆ ಪ್ರೀತಿಯಲ್ಲಿದ್ದ ನಟಿ, ಅವರನ್ನೆ ವಿವಾಹವಾದರು.
Manisha Koirala : ಚಿತ್ರರಂಗದಲ್ಲಿ ಪ್ರೇಮ ಪ್ರಕರಣಗಳು, ವಿಚ್ಛೇದನಗಳು ಸಾಮಾನ್ಯವಾಗಿವೆ. ಬಾಲಿವುಡ್ ಇಂಡಸ್ಟ್ರಿಯಲ್ಲಿ ಈ ಟ್ರೆಂಡ್ ಸ್ವಲ್ಪ ಹೆಚ್ಚು ಅಂತ ಹೇಳಬಹುದು. ರಾಜಕೀಯ ಹಿನ್ನೆಲೆ ಕುಟುಂಬದಿಂದ ಬಂದ ಸ್ಟಾರ್ ನಟಿ, 12 ಮಂದಿಯೊಂದಿಗೆ ಡೇಟ್ ಮಾಡಿ, ಕೊನೆಗೆ ಒಂಟಿಯಾಗಿದ್ದ ಉಳಿದು ಕೊಂಡಿದ್ದಾರೆ.. ಯಾರದು ನಟಿ..? ಬನ್ನಿ ತಿಳಿಯೋಣ..
Katrina Kaif pregnancy : ನಟಿ ಕತ್ರಿನಾ ಕೈಫ್ ಗರ್ಭಿಣಿ ಎಂಬ ಸುದ್ದಿ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅಲ್ಲದೆ, ಚಿಕಿತ್ಸೆಗಾಗಿ ಲಂಡನ್ಗೆ ಹೋಗಿದ್ದಾರೆ ಎಂಬ ಚರ್ಚೆಯೂ ಸಹ ನಡೆಯುತ್ತಿದೆ. ಇದೀಗ ಈ ಕುರಿತು ನಟಿ ಸ್ಪಷ್ಟನೆ ನೀಡಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.