ಕೇವಲ ಎರಡು ಚಿಟಿಕೆ ಏಲಕ್ಕಿ ಪುಡಿಯಿಂದ BP ಕಂಟ್ರೋಲ್‌ ಮಾಡಬಹುದು..! ಹೇಗೆ ಗೊತ್ತೆ

High bp control foods : ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಏಲಕ್ಕಿ ಪುಡಿಯನ್ನು ಸೇವಿಸಿದರೆ ಉತ್ತಮ ಫಲಿತಾಂಶ ಪಡೆಯಬಹುದು. ಇದಲ್ಲದೆ, ಇದರ ಗುಣಲಕ್ಷಣಗಳು ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..

Written by - Krishna N K | Last Updated : Jan 18, 2024, 12:30 PM IST
  • ಇತ್ತೀಚಿಗೆ ಆಧುನಿಕ ಜೀವನಶೈಲಿಯಿಂದ ಅನೇಕ ಜನರು ವಿವಿಧ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ.
  • ಅನೇಕ ಜನರು ಚಿಕ್ಕ ವಯಸ್ಸಿನಲ್ಲೇ ಅನೇಕ ಜನರು ಬಹುಕಾಲದ ಆರೋಗ್ಯ ಸಮಸ್ಯೆಗಳಿಗೆ ಗುರಿಯಾಗುತ್ತಿದ್ದಾರೆ.
  • ಏಲಕ್ಕಿ ಪುಡಿಯನ್ನು ಸೇವಿಸಿದರೆ ಅಧಿಕ ರಕ್ತದೊತ್ತಡ ಸಮಸ್ಯೆಗೆ ಉತ್ತಮ ಫಲಿತಾಂಶ ಪಡೆಯಬಹುದು.
ಕೇವಲ ಎರಡು ಚಿಟಿಕೆ ಏಲಕ್ಕಿ ಪುಡಿಯಿಂದ BP ಕಂಟ್ರೋಲ್‌ ಮಾಡಬಹುದು..! ಹೇಗೆ ಗೊತ್ತೆ title=

BP control foods : ಆಧುನಿಕ ಜೀವನಶೈಲಿಯಿಂದಾಗಿ ಅನೇಕ ಜನರು ದೀರ್ಘಕಾಲದ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ಅಲ್ಲದೆ, ವಿಶೇಷವಾಗಿ ಚಿಕ್ಕ ವಯಸ್ಸಿನಲ್ಲೇ ಅನೇಕ ಜನರು ಬಹುಕಾಲದ ಆರೋಗ್ಯ ಸಮಸ್ಯೆಗಳಿಗೆ ಗುರಿಯಾಗುತ್ತಿದ್ದಾರೆ. ಈ ಪೈಕಿ ಅಧಿಕ ರಕ್ತದೊತ್ತಡವೂ ಒಂದು. ಆಹಾರ, ಜೀವನಶೈಲಿಯಲ್ಲಿ ಬದಲಾವಣೆ ಮತ್ತು ದೈಹಿಕ ಚಟುವಟಿಕೆಯ ಕೊರತೆ, ಅತಿಯಾದ ಉಪ್ಪು ಸೇವನೆಯಿಂದಲೂ ಬಿಪಿ ಸಮಸ್ಯೆ ಉಂಟಾಗುತ್ತದೆ ಎನ್ನುತ್ತಾರೆ ತಜ್ಞರು. ಇದಕ್ಕೆ ಪರಿಹಾರ ಕಂಡುಕೊಳ್ಳುವ ಬನ್ನಿ.

ಅಧಿಕ ರಕ್ತದೊತ್ತಡದಿಂದಾಗಿ ಅನೇಕ ಜನರು ವಿವಿಧ ದೀರ್ಘಕಾಲದ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ಹೆಚ್ಚಿನವರು ಕೆಲವು ಮಾರಣಾಂತಿಕ ಕಾಯಿಲೆಗಳಿಗೆ ಗುರಿಯಾಗುತ್ತಾರೆ. ಬಿಪಿ ಹೃದಯಾಘಾತ, ಮಧುಮೇಹ ಮತ್ತು ಹೃದಯದಲ್ಲಿ ಹಠಾತ್ ನೋವು ಕಾಣಿಸಿಕೊಳ್ಳುವಂತಹ ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ:   ಯುವತಿಯರೇ ಎಚ್ಚರ..! ಈ 3 ರೀತಿಯ ಕ್ಯಾನ್ಸರ್‌ ವಕ್ಕರಿಸಬಹುದು..

ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರು ಇದನ್ನು ತಡೆಗಟ್ಟಲು ಆಯುರ್ವೇದ ತಜ್ಞರು ಸೂಚಿಸುವ ಕೆಲವು ಸಲಹೆಗಳನ್ನು ಪ್ರತಿದಿನ ಅನುಸರಿಸಿದರೆ ಉತ್ತಮ ಫಲಿತಾಂಶವನ್ನು ಪಡೆಯಬಹುದು. ಏಲಕ್ಕಿ ಕಾಳುಗಳಿಂದ ಮಾಡಿದ ಪುಡಿಯನ್ನು ಪ್ರತಿದಿನ ಸೇವಿಸಿದರೆ ಉತ್ತಮ ಫಲಿತಾಂಶ ಸಿಗುತ್ತದೆ. ಇದರ ಗುಣಲಕ್ಷಣಗಳು ದೀರ್ಘಕಾಲದ ಕಾಯಿಲೆಗಳನ್ನು ಸುಲಭವಾಗಿ ನಿವಾರಿಸುತ್ತದೆ. ಇದಲ್ಲದೆ, ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News