ಲಡಾಖ್ ನಲ್ಲಿ 4.5 ತೀವ್ರತೆಯ ಭೂಕಂಪನ

ಶುಕ್ರವಾರ ಸಂಜೆ ಲಡಾಖ್ ನ ನಲ್ಲಿ 25 ಕಿಲೋಮೀಟರ್ ಆಳದಲ್ಲಿ 4.5 ತೀವ್ರತೆಯ ಭೂಕಂಪನ ಸಂಭವಿಸಿದೆ. ರಾತ್ರಿ 8.15 ಕ್ಕೆ ನಡುಕ ಅನುಭವವಾಯಿತು. ಆದರೆ ಯಾವುದೇ ಆಸ್ತಿ ಪಾಸ್ತಿ ಹಾನಿಯಾಗಿಲ್ಲ ಎಂದು ವರದಿಯಾಗಿದೆ.

Last Updated : Jun 27, 2020, 12:43 AM IST
ಲಡಾಖ್ ನಲ್ಲಿ 4.5 ತೀವ್ರತೆಯ ಭೂಕಂಪನ title=
ಸಾಂದರ್ಭಿಕ ಚಿತ್ರ

ನವದೆಹಲಿ: ಶುಕ್ರವಾರ ಸಂಜೆ ಲಡಾಖ್ ನ ನಲ್ಲಿ 25 ಕಿಲೋಮೀಟರ್ ಆಳದಲ್ಲಿ 4.5 ತೀವ್ರತೆಯ ಭೂಕಂಪನ ಸಂಭವಿಸಿದೆ. ರಾತ್ರಿ 8.15 ಕ್ಕೆ ನಡುಕ ಅನುಭವವಾಯಿತು. ಆದರೆ ಯಾವುದೇ ಆಸ್ತಿ ಪಾಸ್ತಿ ಹಾನಿಯಾಗಿಲ್ಲ ಎಂದು ವರದಿಯಾಗಿದೆ.

ಹಿಮಾಲಯ ಪ್ರದೇಶವು ಭೂಕಂಪಗಳಿಗೆ ಹೆಚ್ಚು ಒಳಗಾಗುತ್ತದೆ. ಕಳೆದ ವಾರದಲ್ಲಿ, ದೇಶಾದ್ಯಂತ ಹಲವಾರು ರಾಜ್ಯಗಳು ಕಡಿಮೆ ಮತ್ತು ಮಧ್ಯಮ ತೀವ್ರತೆಯ ನಡುಕವನ್ನು ಅನುಭವಿಸಿವೆ

Trending News