Daily GK Quiz: ಭಾರತದಲ್ಲಿ ಎಷ್ಟು ಕೇಂದ್ರಾಡಳಿತ ಪ್ರದೇಶಗಳಿವೆ?

Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

Written by - Puttaraj K Alur | Last Updated : Feb 4, 2024, 04:43 PM IST
  • ಚಂದ್ರನ ಮೇಲೆ ಕಾಲಿಟ್ಟ ಮೊದಲ ಮನುಷ್ಯನ ಹೆಸರು?
  • ವಿಶ್ವದ ಅತ್ಯಂತ ದಟ್ಟವಾದ ಕಾಡನ್ನು ಹೆಸರಿಸಿ?
  • ಭಾರತದ ಮೊದಲ ಪ್ರಧಾನ ಮಂತ್ರಿ ಯಾರು?
Daily GK Quiz: ಭಾರತದಲ್ಲಿ ಎಷ್ಟು ಕೇಂದ್ರಾಡಳಿತ ಪ್ರದೇಶಗಳಿವೆ? title=
Daily GK Quiz

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

ಪ್ರಶ್ನೆ 1: ಭಾರತದಲ್ಲಿ ಎಷ್ಟು ಕೇಂದ್ರಾಡಳಿತ ಪ್ರದೇಶಗಳಿವೆ?

ಉತ್ತರ: 8 ಕೇಂದ್ರಾಡಳಿತ ಪ್ರದೇಶಗಳು

ಪ್ರಶ್ನೆ 2: ಒಂದು ಸಹಸ್ರಮಾನದಲ್ಲಿ ಎಷ್ಟು ವರ್ಷಗಳಿವೆ?

ಉತ್ತರ: 1,000 ವರ್ಷಗಳು

ಪ್ರಶ್ನೆ 3: ಚಂದ್ರನ ಮೇಲೆ ಕಾಲಿಟ್ಟ ಮೊದಲ ಮನುಷ್ಯನ ಹೆಸರು?

ಉತ್ತರ: ನೀಲ್ ಅರ್ಮ್ ಸ್ಟ್ರಾಂಗ್

ಪ್ರಶ್ನೆ 4: ಪ್ರಪಂಚದ ಸಾಗರಗಳನ್ನು ಹೆಸರಿಸಿ?

ಉತ್ತರ: ಅಟ್ಲಾಂಟಿಕ್, ಪೆಸಿಫಿಕ್, ಇಂಡಿಯನ್, ಆರ್ಕ್ಟಿಕ್ ಮತ್ತು ದಕ್ಷಿಣ (ಅಂಟಾರ್ಕ್ಟಿಕ್) ಸಾಗರಗಳು

ಪ್ರಶ್ನೆ 5: ವಿಶ್ವದ ಅತ್ಯಂತ ದಟ್ಟವಾದ ಕಾಡನ್ನು ಹೆಸರಿಸಿ?

ಉತ್ತರ: ಅಮೆಜಾನ್ ಮಳೆಕಾಡು

ಇದನ್ನೂ ಓದಿ: Bhopal Tourism: ಭೋಪಾಲ್‌ನಲ್ಲಿ ನೀವು ಭೇಟಿ ನೀಡಲೇಬೇಕಾದ 5 ಪ್ರಮುಖ ಸ್ಥಳಗಳು!

ಪ್ರಶ್ನೆ 6: ​​ಯಾವ ಹಬ್ಬವನ್ನು ಬಣ್ಣಗಳ ಹಬ್ಬ ಎಂದು ಕರೆಯಲಾಗುತ್ತದೆ?

ಉತ್ತರ: ಹೋಳಿ ಹಬ್ಬ 

ಪ್ರಶ್ನೆ 7: ಪ್ರಪಂಚದ ಛಾವಣಿ ಎಂದು ಕರೆಯಲ್ಪಡುವ ಸ್ಥಳವನ್ನು ಹೆಸರಿಸಿ?

ಉತ್ತರ: ಟಿಬೆಟ್

ಪ್ರಶ್ನೆ 8: ಭಾರತದ ಮೊದಲ ಪ್ರಧಾನ ಮಂತ್ರಿ ಯಾರು?

ಉತ್ತರ: ಪಂಡಿತ್ ಜವಾಹರಲಾಲ್ ನೆಹರು

ಪ್ರಶ್ನೆ 9: ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಯಾರು?

ಉತ್ತರ: ಇಂದಿರಾ ಗಾಂಧಿ

ಪ್ರಶ್ನ 10: ಭಾರತದ ಪ್ರಥಮ ಪ್ರಜೆ ಯಾರು?

ಉತ್ತರ: ಭಾರತದ ರಾಷ್ಟ್ರಪತಿ 

ಇದನ್ನೂ ಓದಿ: Hindu Mythology: ಕೃಷ್ಣನ ಸಾವು ಮತ್ತು ದ್ವಾರಕೆಯ ನಾಶ..! ಆ ತಾಯಿಯ ಕಣ್ಣೀರೇ ಕಾರಣ..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News