Earthquake in Delhi: ಮತ್ತೆ ನಡುಗಿದ ರಾಷ್ಟ್ರ ರಾಜಧಾನಿ: ದೆಹಲಿಯಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪನ

Earthquake in Delhi-NCR: ದೆಹಲಿ-ಎನ್‌’ಸಿಆರ್ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿ ಬಲವಾದ ಭೂಕಂಪನ ಸಂಭವಿಸಿದೆ. ಇನ್ನು ನೇಪಾಳ ಭಾಗದ 10 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಗೋಚರಿಸಿದೆ.

Written by - Bhavishya Shetty | Last Updated : Oct 3, 2023, 03:39 PM IST
    • ದೆಹಲಿ-ಎನ್‌’ಸಿಆರ್ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿ ಬಲವಾದ ಭೂಕಂಪನ
    • ರಿಕ್ಟರ್ ಮಾಪನದಲ್ಲಿ 4.6 ತೀವ್ರತೆ ದಾಖಲಾಗಿದೆ
    • ಸದ್ಯ ಹಾನಿ ಅಥವಾ ಸಾವುನೋವುಗಳ ಬಗ್ಗೆ ವರದಿಯಾಗಿಲ್ಲ.
Earthquake in Delhi: ಮತ್ತೆ ನಡುಗಿದ ರಾಷ್ಟ್ರ ರಾಜಧಾನಿ: ದೆಹಲಿಯಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪನ title=
Earthquake in Delhi

Earthquake in Delhi-NCR: ಇಂದು ಮಧ್ಯಾಹ್ನ 2.50ರ ಸುಮಾರಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೂಮಿ ನಡುಗಿದ್ದು, ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಇದನ್ನೂ ಓದಿ: ವಿಶ್ವಕಪ್’ನಲ್ಲಿ ಇದುವರೆಗೆ ಯಾರಿಂದಲೂ ಬ್ರೇಕ್ ಮಾಡಲು ಸಾಧ್ಯವಾಗದ ದಾಖಲೆಗಳು ಯಾವುವು ಗೊತ್ತಾ?

ದೆಹಲಿ-ಎನ್‌’ಸಿಆರ್ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿ ಬಲವಾದ ಭೂಕಂಪನ ಸಂಭವಿಸಿದೆ. ಇನ್ನು ನೇಪಾಳ ಭಾಗದ 10 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಗೋಚರಿಸಿದೆ. ಸದ್ಯ ಹಾನಿ ಅಥವಾ ಸಾವುನೋವುಗಳ ಬಗ್ಗೆ ವರದಿಯಾಗಿಲ್ಲ.

ಇದನ್ನೂ ಓದಿ: ಈ ಗೀಸರ್ ಗೆ ವಿದ್ಯುತ್ ಬೇಕಾಗಿಲ್ಲ ! ಕೆಲವೇ ಸೆಕೆಂಡುಗಳಲ್ಲಿ ನೀಡುತ್ತದೆ ಕೊತ ಕೊತ ಕುದಿಯುವ ನೀರು 

ಇನ್ನು “ದೆಹಲಿಯಲ್ಲಿ ಸಂಭವಿಸಿದ ಭೂಕಂಪದ ಪ್ರಮಾಣ ರಿಕ್ಟರ್ ಮಾಪಕದಲ್ಲಿ 6.2 ಎಂದು ದಾಖಲಾಗಿದೆ” ಅಂತ ರಾಷ್ಟ್ರೀಯ ಸಿಸ್ಮಾಲಜಿ ಕೇಂದ್ರವು ಹೇಳಿಕೆಯಲ್ಲಿ ತಿಳಿಸಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News