ದೆಹಲಿಯಲ್ಲಿ ಕಂಪಿಸಿದ ಭೂಮಿ, ಆತಂಕದಿಂದ ಹೊರಗೆ ಬಂದ ಜನ

ದೆಹಲಿ ಸೇರಿದಂತೆ ನೆರೆಯ ಹಲವು ನಗರಗಳಲ್ಲಿ ಮಂಗಳವಾರ ರಾತ್ರಿ ಭೂಕಂಪನದ ಅನುಭವವಾಗಿದೆ.ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 7.7 ಎಂದು ಅಂದಾಜಿಸಲಾಗಿದೆ.

Written by - Zee Kannada News Desk | Last Updated : Mar 21, 2023, 10:41 PM IST
  • ದೆಹಲಿ ಸೇರಿದಂತೆ ನೆರೆಯ ಹಲವು ನಗರಗಳಲ್ಲಿ ಮಂಗಳವಾರ ರಾತ್ರಿ ಭೂಕಂಪನದ ಅನುಭವವಾಗಿದೆ.
  • ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 7.7 ಎಂದು ಅಂದಾಜಿಸಲಾಗಿದೆ.
ದೆಹಲಿಯಲ್ಲಿ ಕಂಪಿಸಿದ ಭೂಮಿ, ಆತಂಕದಿಂದ ಹೊರಗೆ ಬಂದ ಜನ title=
ಸಾಂದರ್ಭಿಕ ಚಿತ್ರ

ನವದೆಹಲಿ: ದೆಹಲಿ ಸೇರಿದಂತೆ ನೆರೆಯ ಹಲವು ನಗರಗಳಲ್ಲಿ ಮಂಗಳವಾರ ರಾತ್ರಿ ಭೂಕಂಪನದ ಅನುಭವವಾಗಿದೆ.ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 7.7 ಎಂದು ಅಂದಾಜಿಸಲಾಗಿದೆ.

ತುರ್ಕಮೆನಿಸ್ತಾನ್, ಭಾರತ, ಕಜಕಿಸ್ತಾನ್, ಪಾಕಿಸ್ತಾನ, ತಜಕಿಸ್ತಾನ್, ಉಜ್ಬೇಕಿಸ್ತಾನ್, ಚೀನಾ, ಅಫ್ಘಾನಿಸ್ತಾನ್ ಮತ್ತು ಕಿರ್ಗಿಸ್ತಾನ್‌ನಲ್ಲಿ ಕಂಪನದ ಅನುಭವವಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News