Chamarajanagar: ಮತದಾರರ ಪಟ್ಟಿಯಿಂದ ಹೆಸರು ನಾಪತ್ತೆ: ಕುಟುಂಬದೊಟ್ಟಿಗೆ ವ್ಯಕ್ತಿ ಪ್ರತಿಭಟನೆ 

ಹನೂರು ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಳಿಮೇಡು ಗ್ರಾಮದ ಮರುದ ಎಂಬವರು  ಮತದಾರರ ಪಟ್ಟಿಯಿಂದ ಅಳಿಸಲಾಗಿದೆ.  

Written by - Manjunath Naragund | Last Updated : Apr 24, 2024, 03:44 PM IST
  • ಹನೂರು ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಳಿಮೇಡು ಗ್ರಾಮದ ಮರುದ ಎಂಬವರು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ.
  • ಮತದಾನ ಮಾಡಲು ಊರಿಗೆ ಬಂದ ವೇಳೆ ಈ ವಿಚಾರ ಗಮನಕ್ಕೆ ಬಂದಿದೆ.
  • ಏಕಾಏಕಿ ಹೆಸರನ್ನು ಕೈ ಬಿಟ್ಟಿರುವುದರಿಂದ ಕುಪಿತಗೊಂಡ ಮರುದ ಪತ್ನಿ, ಮಗು ಹಾಗೂ ತಾಯಿ ಜೊತೆ ಗ್ರಾಪಂ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ.
Chamarajanagar: ಮತದಾರರ ಪಟ್ಟಿಯಿಂದ ಹೆಸರು ನಾಪತ್ತೆ: ಕುಟುಂಬದೊಟ್ಟಿಗೆ ವ್ಯಕ್ತಿ ಪ್ರತಿಭಟನೆ  title=

ಚಾಮರಾಜನಗರ: ಮತದಾರರ ಪಟ್ಟಿಯಿಂದ ತನ್ನ ಹೆಸರು ಕೈ ಬಿಟ್ಟಿರುವುದಕ್ಕೆ ಆಕ್ರೋಶಗೊಂಡು ಗ್ರಾಮ ಪಂಚಾಯತಿ ಮುಂದೆ ಇಡೀ ಕುಟುಂಬ ಪ್ರತಿಭಟನೆ ನಡೆಸುತ್ತಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: Loksabha Election 2024: ಮತಗಟ್ಟೆ ಸಿಬ್ಬಂದಿಯ ಅಂತಿಮ ಹಂತದ ರ‍್ಯಾಂಡಮೈಸೇಷನ್

ಹನೂರು ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಳಿಮೇಡು ಗ್ರಾಮದ ಮರುದ ಎಂಬವರು  ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಮತದಾನ ಮಾಡಲು ಊರಿಗೆ ಬಂದ ವೇಳೆ ಈ ವಿಚಾರ ಗಮನಕ್ಕೆ ಬಂದಿದೆ. ಏಕಾಏಕಿ ಹೆಸರನ್ನು ಕೈ ಬಿಟ್ಟಿರುವುದರಿಂದ ಕುಪಿತಗೊಂಡ ಮರುದ ಪತ್ನಿ, ಮಗು ಹಾಗೂ ತಾಯಿ ಜೊತೆ ಗ್ರಾಪಂ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Lok Sabha Election 2024: "ಭಾರತದ ಯಾವ ಮೂಲೆಯಲ್ಲೂ ಮೋದಿ ಅಲೆ ಇಲ್ಲ ಎನ್ನುವುದು ಸಾಬೀತಾಗಿದೆ"

ಅಂಗನವಾಡಿ ಕಾರ್ಯಕರ್ತೆಯ ಕಣ್ತಪ್ಪಿನಿಂದ ಹೆಸರು ಅಳಿಸಲಾಗಿದೆ ಎಂದು ಸಬೂಬು ಕೊಡುತ್ತಿದ್ದಾರೆ. ಆದರೆ, ನನ್ನ ಮತ- ನನ್ನ ಹಕ್ಕು,ಮತದಾನ ಮಾಡಲೆಂದೆ ಸಾವಿರಾರು ರೂ. ವ್ಯಯಿಸಿ ಊರಿಗೆ ಬಂದಿದ್ದೇನೆ. ಮತದಾನ ನನ್ನ ಹಕ್ಕಾಗಿದ್ದು ನನಗೆ ನ್ಯಾಯ ಸಿಗುವವರೆಗೂ ನನ್ನ ಹೋರಾಟ ಮುಂದುವರೆಯುತ್ತದೆ ಎಂದು ಮರುದ ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News