ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

S M Krishna : “ಐಸಿಯು ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಎಸ್ ಎಂ ಕೃಷ್ಣ ಅವರು ಐಸಿಯುನ ಬೆಂಬಲದಲ್ಲಿದ್ದಾರೆ. ಅವರಿಗೆ ಡಾ.ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.  

Written by - Manjunath Naragund | Last Updated : May 12, 2024, 12:15 AM IST
  • “ಐಸಿಯು ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಎಸ್ ಎಂ ಕೃಷ್ಣ ಅವರು ಐಸಿಯುನ ಬೆಂಬಲದಲ್ಲಿದ್ದಾರೆ.
  • ಡಾ.ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
  • ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿ ಮತ್ತು ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು.
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ title=

ಬೆಂಗಳೂರು: ಮಾಜಿ ವಿದೇಶಾಂಗ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ತೀವ್ರ ನಿಗಾ ಘಟಕದಲ್ಲಿದ್ದು, ಅವರಿಗೆ ವಿಶೇಷ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಖಾಸಗಿ ಆಸ್ಪತ್ರೆ ಮೂಲಗಳು ಶನಿವಾರ ತಿಳಿಸಿದೆ.

92 ವರ್ಷದ ಹಿರಿಯ ನಾಯಕ ಎಸ್ ಎಂ ಕೃಷ್ಣ ಅವರನ್ನು ಏಪ್ರಿಲ್ 29 ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಸರ್ಕಾರ ಉರುಳಿಸುವುದು ಹೆಚ್ ಡಿ ಕುಮಾರಸ್ವಾಮಿ ಹಗಲುಗನಸು: ಸಚಿವ ಎಂಬಿ ಪಾಟೀಲ

ಈ ಕುರಿತಾಗಿ ಪ್ರಕಟಣೆ ನೀಡಿರುವ ಆಸ್ಪತ್ರೆ “ಐಸಿಯು ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಎಸ್ ಎಂ ಕೃಷ್ಣ ಅವರು ಐಸಿಯುನ ಬೆಂಬಲದಲ್ಲಿದ್ದಾರೆ. ಅವರಿಗೆ ಡಾ.ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ತಿಳಿಸಿದೆ.

ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿ ಮತ್ತು ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News