ಆ.06 ರಂದು 508 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ಪ್ರಧಾನಮಂತ್ರಿ ಮಾನ್ಯ ನರೇಂದ್ರ ಮೋದಿ ಅವರಿಂದ ರೈಲ್ವೆ ಸಚಿವಾಲಯದ 508 ರೈಲ್ವೆ ನಿಲ್ದಾಣಗಳ ಪುನಾರಾಭಿವೃದ್ಧಿಗೆ ಶಂಕುಸ್ಥಾಪನೆ ಕಾರ್ಯಕ್ರಮ ಆಗಸ್ಟ್ 06 ರಂದು ಬೆಳಗ್ಗೆ 9.15 ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದ್ದು,ಅಂದು ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

Written by - Manjunath Naragund | Last Updated : Aug 4, 2023, 09:35 PM IST
ಆ.06 ರಂದು 508 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ  title=
file photo

ಬಳ್ಳಾರಿ: ಪ್ರಧಾನಮಂತ್ರಿ ಮಾನ್ಯ ನರೇಂದ್ರ ಮೋದಿ ಅವರಿಂದ ರೈಲ್ವೆ ಸಚಿವಾಲಯದ 508 ರೈಲ್ವೆ ನಿಲ್ದಾಣಗಳ ಪುನಾರಾಭಿವೃದ್ಧಿಗೆ ಶಂಕುಸ್ಥಾಪನೆ ಕಾರ್ಯಕ್ರಮ ಆಗಸ್ಟ್ 06 ರಂದು ಬೆಳಗ್ಗೆ 9.15 ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದ್ದು,ಅಂದು ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

May be an image of text

ಕೇಂದ್ರ ರೈಲ್ವೆ, ಸಂವಹನ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಅಶ್ವಿನಿ ವೈಷ್ಣವ್,ಕೇಂದ್ರ ರೈಲ್ವೆ, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವರಾದ ರಾವ್ ಸಾಹೇಬ್ ಪಾಟೀಲ್ ದಾನ್ವೆ, ಕೇಂದ್ರ ರೈಲ್ವೆ ಮತ್ತು ಜವಳಿ ಖಾತೆ ಸಚಿವೆ ದರ್ಶನಾ ಜರ್ದೋಶ್ ಅವರು ಘನ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News