ದೇಶದ ಅಭಿವೃದ್ಧಿಗೆ ಮೋದಿ ಪ್ರಧಾನಿಯಾಗಬೇಕು : ಅಣ್ಣಾಮಲೈ

Annamalai : ನಮ್ಮ ದೇಶ ಅಭಿವೃದ್ಧಿಯಾಗಬೇಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಮತ್ತು ಈ ಬಾರಿ ನಿಮ್ಮ ಲೋಕಸಭಾ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಅವರನ್ನ ಗೆಲ್ಲಿಸಿ ಎಂದು ರಬಕವಿ ಬನಹಟ್ಟಿ ಸಮೀಪದ ರಾಮಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ ಅಣ್ಣಾಮಲೈ ಮಾತನಾಡಿದರು.  

Written by - Zee Kannada News Desk | Last Updated : May 2, 2024, 08:18 PM IST
  • ರಬಕವಿ ಬನಹಟ್ಟಿ ಸಮೀಪದ ರಾಮಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ ಅಣ್ಣಾಮಲೈ ಮಾತನಾಡಿದರು.
  • ನನ್ನ ದೇಶ ಅಭಿವೃದ್ಧಿಯಾಗಬೇಕೆಂದರೆ ಮೋದಿ ಈ ಬಾರಿ ಪ್ರಧಾನಿಯಾಗಬೇಕು ಎಂದು ಬಿಜೆಪಿ ಮುಖಂಡ ಅಣ್ಣಾಮಲೈ ತಿಳಿಸಿದರು.
  • ರಬಕವಿ, ಬನಹಟ್ಟಿ, ರಾಮಪುರ ಮತ್ತು ಹೊಸೂರುಗಳಲ್ಲಿ ಬೃಹತ್ ರೋಡ್ ಶೋ ಹಾಗು ಬೈಕ್ ಮೆರವಣಿಗೆ ನಡೆಯಿತು.
ದೇಶದ ಅಭಿವೃದ್ಧಿಗೆ ಮೋದಿ ಪ್ರಧಾನಿಯಾಗಬೇಕು : ಅಣ್ಣಾಮಲೈ  title=

ಈ ಲೋಕಸಭೆ ಚುನಾವಣೆಯಲ್ಲಿ ನಿಮ್ಮ ಅಭ್ಯರ್ಥಿ ಪಿಸಿ ಗದ್ದಿಗೌಡರ್ ಅವರನ್ನು ಗೆಲ್ಲಿಸಬೇಕು ಮತ್ತು ನನ್ನ ಮನೆ ನಮ್ಮ ಊರು ನಮ್ಮ ಸಮಾಜ ಮತ್ತು ನನ್ನ ದೇಶ ಅಭಿವೃದ್ಧಿಯಾಗಬೇಕೆಂದರೆ ಮೋದಿ ಈ ಬಾರಿ ಪ್ರಧಾನಿಯಾಗಬೇಕು ಎಂದು ಬಿಜೆಪಿ ಮುಖಂಡ ಅಣ್ಣಾಮಲೈ ತಿಳಿಸಿದರು.

ಇದನ್ನು ಓದಿ : ಯಾದಗಿರಿ : ಗ್ಯಾಸ್ ಸಿಲಿಂಡರ್ ‌‌ಸ್ಪೋಟ... ಹತ್ತಾರು ಗುಡಿಸಲುಗಳು ಬೆಂಕಿಗೆ ಆಹುತಿ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಸಮೀಪದ ರಾಮಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ ಅಣ್ಣಾಮಲೈ ಮಾತನಾಡಿದರು.

ರಾಮಪುರ ಸಮೀಪದ ದಾನೇಶ್ವರಿ ಕಲ್ಯಾಣ ಮಂಟಪದಲ್ಲಿ ಬೃಹತ್ ಬೈಕ್ ಮೆರವಣಿಗೆಯ ನಂತರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅಣ್ಣಾಮಲೈ ಮಾತನಾಡಿದರು.

ರಬಕವಿ, ಬನಹಟ್ಟಿ, ರಾಮಪುರ ಮತ್ತು ಹೊಸೂರುಗಳಲ್ಲಿ ಬೃಹತ್ ರೋಡ್ ಶೋ ಹಾಗು ಬೈಕ್ ಮೆರವಣಿಗೆ ನಡೆಯಿತು.

ಇದನ್ನು ಓದಿ : ರಂಗಸ್ಥಳ' ಸಿನಿಮಾದ ಮೂಲಕ ಖ್ಯಾತ ಮಲಯಾಳಂ ನಟ ಮತ್ತೆ ಸ್ಯಾಂಡಲ್ ವುಡ್ ಗೆ ಖಳನಾಯಕನಾಗಿ

 ಗ್ರಾಮೀಣ ಭಾಗದವರನ್ನು ಇಡೀ ದೇಶಕ್ಕೆ ತೋರಿಸುವಂತೆ ಮಾಡಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಿದ್ದು ಮೋದಿ ಸರ್ಕಾರ. ನಮ್ಮ ಮಕ್ಕಳ ಯುವಕರ ಮಹಿಳೆಯರ ಉತ್ತಮ ಭವಿಷ್ಯಕ್ಕಾಗಿ ದೇಶದ ಅಭಿವೃದ್ಧಿಗಾಗಿ ಮೋದಿ ಪ್ರಧಾನಿಯಾಗಬೇಕು ಎಂದು ಮಾತನಾಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News