"ನರೇಂದ್ರ ಮೋದಿಯವರು 2014ರ ನೀಡಿದ್ದ ಭರವಸೆಗಳನ್ನು ನೆನೆಸಿಕೊಳ್ಳಬೇಕು"

ನರೇಂದ್ರ ಮೋದಿಯವರು 2014ರ ನೀಡಿದ್ದ ಭರವಸೆಗಳನ್ನು ನೆನೆಸಿಕೊಳ್ಳಬೇಕು. ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರಿಗೂ 15 ಲಕ್ಷ  ಹಾಕುವುದಾಗಿ ಹೇಳಿದರು...ಆದರೆ ಬರಲಿಲ್ಲ.ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಲಿಲ್ಲ ರೈತರ ಆದಾಯ ದುಪ್ಪಟ್ಟು ಆಗಲಿಲ್ಲ, ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗಲಿಲ್ಲ. ಅಚ್ಚೇ ದಿನ್ ಬರಲಿಲ್ಲ ಎಂದು ವಿವರಿಸಿದರು.ಅಲ್ಪ ಸಂಖ್ಯಾತರ ಮೀಸಲಾತಿ ಸೇರಿದಂತೆ ಹಲವು ವಿಷಯಗಳ ಕುರಿತು ಸಿಎಂ ಪ್ರಸ್ತಾಪಿಸಿದರು.

Written by - Manjunath Naragund | Last Updated : Apr 27, 2024, 12:28 AM IST
  • ನರೇಂದ್ರ ಮೋದಿಯವರು 2014ರ ನೀಡಿದ್ದ ಭರವಸೆಗಳನ್ನು ನೆನೆಸಿಕೊಳ್ಳಬೇಕು.
  • ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರಿಗೂ 15 ಲಕ್ಷ ಹಾಕುವುದಾಗಿ ಹೇಳಿದರು.
  • ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಲಿಲ್ಲ ರೈತರ ಆದಾಯ ದುಪ್ಪಟ್ಟು ಆಗಲಿಲ್ಲ
 "ನರೇಂದ್ರ ಮೋದಿಯವರು 2014ರ ನೀಡಿದ್ದ ಭರವಸೆಗಳನ್ನು ನೆನೆಸಿಕೊಳ್ಳಬೇಕು" title=

ವಿಜಯಪುರ: ನರೇಂದ್ರ ಮೋದಿಯವರು 2014ರ ನೀಡಿದ್ದ ಭರವಸೆಗಳನ್ನು ನೆನೆಸಿಕೊಳ್ಳಬೇಕು. ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರಿಗೂ 15 ಲಕ್ಷ  ಹಾಕುವುದಾಗಿ ಹೇಳಿದರು...ಆದರೆ ಬರಲಿಲ್ಲ.ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಲಿಲ್ಲ ರೈತರ ಆದಾಯ ದುಪ್ಪಟ್ಟು ಆಗಲಿಲ್ಲ, ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗಲಿಲ್ಲ. ಅಚ್ಚೇ ದಿನ್ ಬರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು.

ಅವರು  ವಿಜಯಪುರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು 

ಇದನ್ನೂ ಓದಿ- Lok Sabha Election 2024: "ರಾಜ್ಯಕ್ಕೆ ಆದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ"

"ನರೇಂದ್ರ ಮೋದಿಯವರು ಹತ್ತು ವರ್ಷ ಪ್ರಧಾನಿಯಾಗಿ ಬೆಲೆಯೇರಿಕೆ, ನಿರುದ್ಯೋಗ, ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ಅವರು ತಮ್ಮ ಸಾಧನೆಗಳನ್ನು ಹೇಳದೆ ಭಾವನೆಗಳನ್ನು ಕೆರಳಿಸಿ, ಧರ್ಮ ಧರ್ಮಗಳ ನಡುವೆ, ಜಾತಿಗಳ ನಡುವೆ ಬೆಂಕಿ ಇಡುವ ಕೆಲಸಗಳನ್ನು ಮಾಡುತ್ತಿದ್ದಾರೆ.ಇತ್ತೀಚಿನ ಅವರ ಭಾಷಣಗಳನ್ನು ಗಮನಿಸಿದರೆ ಮೊದಲ ಹಂತದ ಚುನಾವಣೆಯಲ್ಲಿ ಅವರು ನಿರೀಕ್ಷಿಸಿದ ಮತಗಳು ಬರುವುದಿಲ್ಲ ಎಂದು ಅವರು ಹತಾಶರಾಗಿದ್ದಾರೆ.ಸಂಬಂಧ ಪಡದ ಅನೇಕ ವಿಚಾರಗಳನ್ನು ಪ್ರಸ್ತಾಪಿಸುತ್ತಿದ್ದಾರೆ.ಸ್ವತಂತ್ರ ಭಾರತದ ಪ್ರಧಾನಿಗಳಲ್ಲಿ ಅತಿ ಹೆಚ್ಚು ಸುಳ್ಳು ಹೇಳಿರುವುದು ನರೇಂದ್ರ ಮೋದಿ" ಎಂದು ಸಿದ್ದರಾಮಯ್ಯ ಆರೋಪಿಸಿದರು. 

ಇದನ್ನು ಓದಿ : Uric Acid: ಯೂರಿಕ್ ಆಸಿಡ್ ಹೆಚ್ಚಿರುವವರಿಗೆ ಈ 5 ಆಹಾರಗಳು ವಿಷಕ್ಕೆ ಸಮ..!  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News