ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಗೊತ್ತಿರುವ ವಿಚಾರ, ಈ ಬಗ್ಗೆ ದಾಖಲೆಗಳಿವೆ: ಡಿಸಿಎಂ ಡಿ.ಕೆ ಶಿವಕುಮಾರ್

ಕುಮಾರಸ್ವಾಮಿ ಅವರು ನಿರ್ಮಲಾನಂದ ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿದ್ದರು ಎಂಬ ಸಚಿವ ಚೆಲುವರಾಯಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಪ್ರಶ್ನೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ…

Written by - Prashobh Devanahalli | Last Updated : Apr 11, 2024, 07:51 PM IST
    • ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಗೊತ್ತಿರುವ ವಿಚಾರ
    • ಫೋನ್ ಕದ್ದಾಲಿಕೆ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಹೇಳಿಕೆ ವಿಚಾರ
    • ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್
ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಗೊತ್ತಿರುವ ವಿಚಾರ, ಈ ಬಗ್ಗೆ ದಾಖಲೆಗಳಿವೆ: ಡಿಸಿಎಂ ಡಿ.ಕೆ ಶಿವಕುಮಾರ್ title=
File Photo

ಬೆಂಗಳೂರು: ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಗೊತ್ತಿರುವ ವಿಚಾರ, ಈ ಬಗ್ಗೆ ದಾಖಲೆಗಳಿವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಮುಂಜಾನೆ ಹಳಸಿದ ಬಾಯಲ್ಲಿ ಈ ಮೊಳಕೆಯೊಡೆದ ಕಾಳನ್ನು ತಿನ್ನಿ: ಕಿಡ್ನಿ ಸ್ಟೋನ್ ಆಗಿದ್ದರೆ ನೈಸರ್ಗಿಕವಾಗಿ ಕಲ್ಲು ಕರಗಿ ಹೊರಬರುತ್ತದೆ!

ಕುಮಾರಸ್ವಾಮಿ ಅವರು ನಿರ್ಮಲಾನಂದ ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿದ್ದರು ಎಂಬ ಸಚಿವ ಚೆಲುವರಾಯಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಪ್ರಶ್ನೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ…

ಇದನ್ನೂ ಓದಿ: ಸಂಜು ಸ್ಯಾಮ್ಸನ್ ಪತ್ನಿ ಯಾರು ಗೊತ್ತಾ? ಈಕೆಯ ಅಂದದ ಮುಂದೆ ಅನುಷ್ಕಾ, ಸಾಕ್ಷಿ ಯಾವ ಲೆಕ್ಕಾ! ಅಂಥಾ ಸೌಂದರ್ಯದ ಗಣಿ

ಇದು ಗೊತ್ತಿರುವ ವಿಚಾರವೇ. ಈ ಬಗ್ಗೆ ಮಾತನಾಡಲು ನೋವಾಗುತ್ತದೆ. ಈ ವಿಚಾರವಾಗಿ ಎಲ್ಲಾ ದಾಖಲೆಗಳು ಇವೆ. ಆದರೂ ಈ ವಿಚಾರವನ್ನು ಈಗ ಮಾತನಾಡುವುದು ಸೂಕ್ತವಲ್ಲ, ಮುಂದೆ ಮಾತನಾಡುತ್ತೇನೆ ಎಂದು ಡಿಸಿಎಂ ಉತ್ತರಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News