Karnataka Weather Forecast : ಕರ್ನಾಟಕದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಇದರ ನಡುವೆ ಮೇ 23ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ...
Orange Alert In Bengaluru: ರಾಜ್ಯ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮೇ 18ರಂದು ಅಂದ್ರೆ ನಾಳೆ ಮಳೆಯಬ್ಬರ ಬೆಂಗಳೂರಲ್ಲಿ ಜೋರಾಗಿ ಇರಲಿದೆಯಂತೆ. ಹೀಗಾದರೆ ಆರ್ಸಿಬಿ ಪ್ಲೇ ಆಫ್ ಕನಸಿಗೆ ತಣ್ಣೀರು ಎರಚಿದಂತಾಗಲಿದೆ.
ಯುವತಿ ಅಂಜಲಿ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. ಕಾನೂನು ಪ್ರಕಾರ ಏನು ಕಠಿಣ ಶಿಕ್ಷೆ ಆಗಬೇಕು,ಅದನ್ನು ಮಾಡುತ್ತೇವೆ. ಇದರಲ್ಲಿ ಯಾವುದೇ ಮುಲಾಜಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
Council Vote: ವಿಧಾನ ಪರಿಷತ್ ಚುನಾವಣೆಯಲ್ಲಿ ಮೂರು ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳ ಗೆಲುವಿಗೆ ಪರಿಷತ್ತು ಚುನಾವಣೆಯಲ್ಲಿ ಒಂದು ವರ್ಗದ ಅಭ್ಯರ್ಥಿಗಳು ಅನೈತಿಕ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರ ಕುರಿತು ಮಾಹಿತಿ ಇಲ್ಲಿದೆ.
Bengaluru Rains: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ವರುಣನ ಸಿಂಚನವಾಗಿದೆ. ಎಂಜಿ ರೋಡ್, ಟ್ರಿನಿಟಿ ಸರ್ಕಲ್, ಹಲಸೂರು ಸೇರಿದಂತೆ ಬೆಂಗಳೂರಿನ ವಿವಿದೆಡೆ ಇಂದು ಬೆಳಿಗ್ಗೆಯಿಂದಲೇ ಆರಂಭವಾಗಿದ್ದ ಮಳೆಯಿಂದಾಗಿ
ಕಚೇರಿ, ಸೇರಿ ಇನ್ನಿತರ ಕೆಲಸಕ್ಕೆ ತೆರಳುವವರು ಪರದಾಡುವಂತಾಗಿತ್ತು.
ರಜೆಯ ದಿನಗಳಲ್ಲಿ ವಿವಿಧ ರೀತಿಯ ದುರಂತಗಳಲ್ಲಿ ಮಕ್ಕಳ ಸಾವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಹೇಳಿಕೆ ನೀಡಿದ್ದಾರೆ. ಪ್ರತಿಯೊಬ್ಬರ ಜೀವ ಅತ್ಯಂತ ಅಮೂಲ್ಯವಾದದ್ದು. ಹಾಗಾಗಿ ಯಾವುದೇ ಸಂದರ್ಭದಲ್ಲಿ ನಿರ್ಲಕ್ಷ್ಯ ಮಾಡಬಾರದು. ಪಾಲಕರು ಸದಾ ಮಕ್ಕಳ ಚಟುವಟಿಕೆಗಳನ್ನು ಗಮನಿಸುತ್ತಿರಬೇಕು ಎಂದು ಮನವಿ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.