ಬಾಲಿವುಡ್ ಬೆಡಗಿಯನ್ನು ವರಿಸಿ ಸುಖ ಸಂಸಾರ ನಡೆಸುತ್ತಿರುವ ಕ್ರಿಕೆಟಿಗರು ಇವರೇ !

ಭಾರತ ತಂಡದ ಸ್ಟಾರ್ ಕ್ರಿಕೆಟಿಗ ಕೆಎಲ್ ರಾಹುಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸುನೀಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ಅವರನ್ನು ವರಿಸಿದ್ದಾರೆ. ಬಾಲಿವುಡ್ ಮತ್ತು ಭಾರತೀಯ ಕ್ರಿಕೆಟಿಗರ ನಡುವಿನ  ಸಂಬಂಧ ಇಂದು ನಿನ್ನೆಯದಲ್ಲ. ಭಾರತದ ಅನೇಕ ಶ್ರೇಷ್ಠ ಆಟಗಾರರು ಪ್ರಸಿದ್ಧ ಬಾಲಿವುಡ್ ನಟಿಯರನ್ನು ಮದುವೆಯಾಗಿದ್ದಾರೆ. 

Indian Players Married Bollywood Actresses : ಭಾರತ ತಂಡದ ಸ್ಟಾರ್ ಕ್ರಿಕೆಟಿಗ ಕೆಎಲ್ ರಾಹುಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸುನೀಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ಅವರನ್ನು ವರಿಸಿದ್ದಾರೆ. ಬಾಲಿವುಡ್ ಮತ್ತು ಭಾರತೀಯ ಕ್ರಿಕೆಟಿಗರ ನಡುವಿನ  ಸಂಬಂಧ ಇಂದು ನಿನ್ನೆಯದಲ್ಲ. ಭಾರತದ ಅನೇಕ ಶ್ರೇಷ್ಠ ಆಟಗಾರರು ಪ್ರಸಿದ್ಧ ಬಾಲಿವುಡ್ ನಟಿಯರನ್ನು ಮದುವೆಯಾಗಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಕೆಎಲ್ ರಾಹುಲ್ ಮತ್ತು ಆಥಿಯಾ ಶೆಟ್ಟಿಯೊಂದಿಗೆ ಬಹಳ ದಿನಗಳಿಂದ ಡೇಟಿಂಗ್ ಮಾಡುತ್ತಿದ್ದರು. ಇಬ್ಬರೂ ಒಬ್ಬ ಕಾಮನ್ ಫ್ರೆಂಡ್ ಮೂಲಕ ಪರಿಚಿತರಾಗಿದ್ದರು. ನಂತರ ಈ ಪರಿಚಯ ಪ್ರೀತಿಗೆ ತಿರುಗಿತ್ತು. ಅಥಿಯಾ ಹೀರೋ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ್ದರು.  

2 /5

ವಿರಾಟ್ ಕೊಹ್ಲಿ ವಿಶ್ವದ ಅತ್ಯುತ್ತಮ ಆಟಗಾರ. ಅವರು 2017 ರಲ್ಲಿ ಭಾರತೀಯ ನಟಿ ಅನುಷ್ಕಾ ಶರ್ಮಾ ಅವರನ್ನು ವಿವಾಹವಾದರು. ಇಬ್ಬರಿಗೂ ವಾಮಿಕಾ ಎಂಬ ಮುದ್ದು ಮಗಳಿದ್ದಾಳೆ. 

3 /5

ಭಾರತೀಯ ಕ್ರಿಕೆಟಿಗ ಯುವರಾಜ್ ಸಿಂಗ್, 2016 ರಲ್ಲಿ ಹ್ಯಾಜೆಲ್ ಕೀಚ್  ಅವರನ್ನು ವಿವಾಹವಾದರು. ಬಾಡಿಗಾರ್ಡ್ ಮತ್ತು ಬಿಲ್ಲಾ ಚಿತ್ರಗಳಲ್ಲಿ ಹೇಝಲ್ ಕಾಣಿಸಿಕೊಂಡಿದ್ದಾರೆ.   

4 /5

ಭಾರತ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ 2015 ರಲ್ಲಿ ಗೀತಾ ಬಸ್ರಾ ಅವರನ್ನು ವಿವಾಹವಾದರು. ಗೀತಾ ಜಿಲ್ಲಾ ಗಾಜಿಯಾಬಾದ್ ಮತ್ತು ಸೆಕೆಂಡ್ ಹ್ಯಾಂಡ್ ಜವಾನಿ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ

5 /5

ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಬಾಲಿವುಡ್ ನಟಿ ನತಾಶಾ ಸ್ಟಾಂಕೋವಿಕ್‌ಗೆ ಮನಸೋತಿದ್ದಾರೆ. ಅವರು 2020 ರಲ್ಲಿ ಸರ್ಬಿಯನ್ ಮೂಲದ ಈ ನಟಿಯನ್ನು ವಿವಾಹವಾದರು. ಇಬ್ಬರಿಗೂ ಅಗಸ್ತ್ಯ ಎಂಬ ಮಗನಿದ್ದಾನೆ. ನತಾಶಾ ಸತ್ಯಾಗ್ರಹ ಮತ್ತು ಆಕ್ಷನ್ ಜಾಕ್ಸನ್ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.