ಆಥಿಯಾ ಶೆಟ್ಟಿ ಪ್ರೆಗ್ನೆಂಟ್‌ ! ಕ್ರಿಕೆಟರ್‌ ಕೆಎಲ್‌ ರಾಹುಲ್ ತಂದೆ ಆಗಲಿದ್ದಾರಾ?

KL Rahul Wife Athiya Shetty Pregnant: ಆಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವಿಚಾರ ವೈರಲ್‌ ಆಗುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /8

ಕಾರ್ಯಕ್ರಮವೊಂದರಲ್ಲಿ ಕೆಎಲ್ ರಾಹುಲ್ ಪತ್ನಿ ಆಥಿಯಾ ಶೆಟ್ಟಿ ತಂದೆ ನಟ ಸುನೀಲ್ ಶೆಟ್ಟಿ ತಮ್ಮ ಮಗಳ ಪ್ರೆಗ್ನೆನ್ಸಿ ಬಗ್ಗೆ ಸುಳಿವು ನೀಡಿದಂತಿದೆ ಎನ್ನಲಾಗಿದೆ. 

2 /8

ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಕಳೆದ ವರ್ಷ ಭಾರತೀಯ ಕ್ರಿಕೆಟಿಗ ಕೆಎಲ್ ರಾಹುಲ್ ಅವರನ್ನು ವಿವಾಹವಾದರು.

3 /8

ಈ ವರ್ಷ ಜನವರಿ 23 ರಂದು, ದಂಪತಿಗಳು ತಮ್ಮ ಮೊದಲ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿದರು.

4 /8

ಇದೀಗ ನಟಿ ಆಥಿಯಾ ಶೆಟ್ಟಿ ತಾಯಿಯಾಗುತ್ತಿರುವ ಸುದ್ದಿ ಹಬ್ಬಿದೆ. 

5 /8

ಕಾರ್ಯಕ್ರಮವೊಂದರಲ್ಲಿ, ನಟಿ ಆಥಿಯಾ ಶೆಟ್ಟಿ ತಂದೆ ಮತ್ತು ಸೂಪರ್‌ಸ್ಟಾರ್ ಸುನೀಲ್ ಶೆಟ್ಟಿ ಅವರು ಅಜ್ಜನಾಗುವ ಬಗ್ಗೆ ಮಾತನಾಡಿದ ಕಾರಣ ಈ ಸುದ್ದಿ ಹಬ್ಬಿದೆ ಎನ್ನಲಾಗಿದೆ.

6 /8

ಸುನೀಲ್ ಶೆಟ್ಟಿ ಅವರು ಡ್ಯಾನ್ಸ್ ರಿಯಾಲಿಟಿ ಶೋ 'ಡ್ಯಾನ್ಸ್ ದೀವಾನೆ 3' ಗೆ ತೀರ್ಪುಗಾರರಾಗಿದ್ದಾರೆ. 

7 /8

ಈ ಕಾರ್ಯಕ್ರಮದಲ್ಲಿ ಗ್ರ್ಯಾಂಡ್ ಪೇರೆಂಟ್ಸ್ ವಿಶೇಷ ಸಂಚಿಕೆಯಲ್ಲಿ ಅಜ್ಜನಾಗುವ ವಿಚಾರವಾಗಿ ಮಾತನಾಡಿದ್ದಾರೆ. 

8 /8

ಇದರಿಂದ ಎಲ್ಲರಿಗೂ ಕೆಎಲ್‌ ರಾಹುಲ್‌ ಪತ್ನಿ ಗರ್ಭಿಣಿಯೇ ಎಂಬ ಅನುಮಾನ ಶುರುವಾಗಿದೆ.