Shani Vakri: ಈ ರಾಶಿಯವರಿಗೆ ಶನಿ ದಯೆ, ಬಂಪರ್ ಹಣದ ಜೊತೆಗೆ ಪ್ರಗತಿಯೂ ಸಿಗುತ್ತೆ

                                          

Shani vakti Impact: ನ್ಯಾಯದ ದೇವರು ಶನಿಯು ಮೂರು ದಶಕಗಳ ಬಳಿಕ ಪ್ರಸ್ತುತ ಕುಂಭ ರಾಶಿಯಲ್ಲಿದ್ದು, ಈಗ ಅದೇ ರಾಶಿಚಕ್ರದಲ್ಲಿ ಹಿಮ್ಮುಖವಾಗಿ ಚಲಿಸುತ್ತಿದ್ದಾರೆ. ನವೆಂಬರ್ 2023 ರವರೆಗೆ, ಶನಿಯು ಹಿಮ್ಮುಖವಾಗಿಯೇ ಚಲಿಸಲಿದ್ದು ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಜೀವನದ ಮೇಲೆ ದೊಡ್ಡ ಪರಿಣಾಮವನ್ನು ಬೀರುತ್ತಾನೆ. ಆದರೂ, ಈ ಸಮಯದಲ್ಲಿ ಕೆಲವು ರಾಶಿಯವರು ಬಂಪರ್ ಲಾಭವನ್ನು ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ನ್ಯಾಯದ ದೇವರು ಶನಿ ತನ್ನದೇ ಆದ ಕುಂಭ ರಾಶಿಯಲ್ಲಿ ತನ್ನ ವಕ್ರ ಚಲನೆಯನ್ನು ಆರಂಭಿಸಿದ್ದಾನೆ. ಶನಿ ದೇವನ ಈ ವಕ್ರ ನಡೆಯು ಎಲ್ಲಾ ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ.

2 /5

ಈ ಸಮಯದಲ್ಲಿ ಶನಿ ವಕ್ರ ನಡೆಯು ಮೂರು ರಾಶಿಯವರ ಜೀವನದ ಮೇಲೆ ಅಪಾರ ದಯೆ ತೋರಲಿದೆ. ಈ ಸಮಯದಲ್ಲಿ ಅವರು ಬಂಪರ್ ಹಣಕಾಸಿನ ಲಾಭವನ್ನು ಗಳಿಸುವುದರ ಜೊತೆಗೆ ಜೀವನದಲ್ಲಿ ಪ್ರಗತಿಯನ್ನೂ ಸಾಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ. 

3 /5

ಶನಿಯ ವಕ್ರ ನಡೆ ವೃಷಭ ರಾಶಿಯವರಿಗೆ ತುಂಬಾ ಫಲಪ್ರದವಾಗಿದೆ. ಈ ರಾಶಿಯವರಿಗೆ ಉದ್ಯೋಗ ರಂಗದಲ್ಲಿ ಸಮಯ ಉತ್ತಮವಾಗಿದ್ದು ಉನ್ನತ ಪದವಿಯನ್ನು ಅಲಂಕರಿಸುವ ಯೋಗವಿದೆ. ವ್ಯಾಪಾರಸ್ಥರಿಗೆ ಭರ್ಜರಿ ಲಾಭ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

4 /5

ಸಿಂಹ ರಾಶಿಯವರಿಗೂ ಕೂಡ ಶನಿಯ ಹಿಮ್ಮುಖ ಚಾಲನೆ ಪ್ರಯೋಜನಕಾರಿ ಆಗಿದೆ. ಈ ಸಮಯದಲ್ಲಿ ವ್ಯಾಪಾರಸ್ಥರಿಗೆ ಉತ್ತಮ ಲಾಭವಾಗಲಿದ್ದು, ಸರ್ಕಾರಿ ಉದ್ಯೋಗದಲ್ಲಿರುವವರಿಗೆ ನೀವು ದೀರ್ಘ ಸಮಯದಿಂದ ಕಾಯುತ್ತಿದ್ದ ಬಡ್ತಿ ಪ್ರಯೋಜನವೂ ಲಭ್ಯವಾಗಲಿದೆ. ಇದಲ್ಲದೆ, ನಿಮ್ಮಿಷ್ಟದ ಜಾಗಕ್ಕೆ ವರ್ಗಾವಣೆಯೂ ಆಗಲಿದೆ. 

5 /5

ಶನಿ ದೇವನ ಹಿಮ್ಮುಖ ಚಲನೆಯು  ಮಕರ ರಾಶಿಯವರಿಗೆ ಧನಾತ್ಮಕ ಫಲಗಳನ್ನು ನೀಡಲಿದೆ. ಈ ಸಮಯದಲ್ಲಿ ದಿಢೀರ್ ಹಣಕಾಸಿನ ಲಾಭವಾಗಲಿದ್ದು, ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಹೊಸ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ನೀವು ಬಯಸಿದ ಉದ್ಯೋಗ ಲಭ್ಯವಾಗಲಿದೆ.  ಸೂಚನೆ:  ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.