ಗ್ರಹಣದ ದಿನದಿಂದಲೇ ಬದಲಾಗುವುದು ಈ ರಾಶಿಯವರ ಜೀವನ ! ಎಲ್ಲಾ ಕೆಲಸಗಳಲ್ಲಿಯೂ ಕೈ ಹಿಡಿಯುವುದು ಅದೃಷ್ಟ! ನಿಮ್ಮ ಏಳಿಗೆ ತಡೆಯುವವರೇ ಇಲ್ಲ

Solar and Lunar Eclipse effect :ಮಾರ್ಚ್ 25 ರ ಭಾನುವಾರದಂದು ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ಇದಾದ 15 ದಿನಗಳ ನಂತರ ಅಂದರೆ ಏಪ್ರಿಲ್ 8 ರಂದು, ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸುತ್ತದೆ. 

Solar and Lunar Eclipse  effect : 2024 ರಲ್ಲಿ ಒಟ್ಟು 4 ಗ್ರಹಣಗಳು ಸಂಭವಿಸಲಿವೆ, ಅದರಲ್ಲಿ 2 ಗ್ರಹಣಗಳು ಶೀಘ್ರದಲ್ಲೇ ಸಂಭವಿಸಲಿವೆ. ಈ ಸೂರ್ಯಗ್ರಹಣ ಮತ್ತು ಚಂದ್ರಗ್ರಹಣವು 15 ದಿನಗಳಲ್ಲಿ ಸಂಭವಿಸಲಿದೆ ಮತ್ತು 4 ರಾಶಿಚಕ್ರ ಚಿಹ್ನೆಗಳ ಜನರಿಗೆ ತುಂಬಾ ಮಂಗಳಕರವೆಂದು ಸಾಬೀತುಪಡಿಸಬಹುದು. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ 

1 /5

ಮಾರ್ಚ್ 25 ರ ಭಾನುವಾರದಂದು ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ಇದಾದ 15 ದಿನಗಳ ನಂತರ ಅಂದರೆ ಏಪ್ರಿಲ್ 8 ರಂದು, ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸುತ್ತದೆ.

2 /5

ವರ್ಷದ ಮೊದಲ ಸೂರ್ಯಗ್ರಹಣ ಮತ್ತು ಚಂದ್ರಗ್ರಹಣ ಎರಡೂ ಮೇಷ ರಾಶಿಯ ಜನರಿಗೆ ಮಂಗಳಕರ ಫಲಿತಾಂಶಗಳನ್ನು ನೀಡಬಹುದು. ಮೇಷ ರಾಶಿಯವರ ವ್ಯವಹಾರದಲ್ಲಿ ಪ್ರಗತಿಯಾಗುವುದು. ಪ್ರತಿ ಹಂತದಲ್ಲೂ ಲಾಭವೇ.ಸೋಲು ನಷ್ಟ ಎನ್ನುವ ಮಾತೆ ಇರುವುದಿಲ್ಲ. ವೈವಾಹಿಕ ಜೀವನದಲ್ಲಿ ಸಂತೋಷ  ತುಂಬಿರುವುದು. 

3 /5

ಮಿಥುನ ರಾಶಿಯವರ ಪಾಲಿಗೂ ಎರಡೂ ಗ್ರಹಣ ಶುಭ ಫಲವನ್ನೇ ಹೊತ್ತು ತರಲಿದೆ. ನಿಮಗೆ ಎಲ್ಲಿಂದಲಾದರೂ ಹಣ ಬರುವುದಿದ್ದರೆ ಈ ಸಮಯದಲ್ಲಿ ನಿಮ್ಮ ಕೈ ಸೇರುವುದು ಖಂಡಿತಾ.  ಹಣಕಾಸಿನ ಸ್ಥಿತಿಯಲ್ಲಿ ಭಾರೀ ಸುಧಾರಣೆಯಾಗುವುದು. ಉದ್ಯೋಗ ಅರಸುತ್ತಿರುವವರಿಗೆ ಈ ಬಾರಿ ಉದ್ಯೋಗ ಸಿಗುವುದು ಪಕ್ಕಾ.  

4 /5

 ಸಿಂಹ ರಾಶಿಯವರು ಬಹಳ ಸಮಯದಿಂದ ಅನುಭವಿಸುತ್ತಿದ್ದ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ಸಿಗುವುದು. ನಿಮ್ಮ ಜೀವನದ ಒಳ್ಳೆಯ ದಿನಗಳು ಆರಂಭವಾಗುವುದು. ವಿದೇಶ ಪ್ರವಾಸಕ್ಕೆ ತೆರಳುವ ಸಾಧ್ಯತೆಗಳಿವೆ.

5 /5

15 ದಿನಗಳ ಅಂತರದಲ್ಲಿ ಸಂಭವಿಸುವ ಚಂದ್ರಗ್ರಹಣ ಮತ್ತು ಸೂರ್ಯಗ್ರಹಣವು ಧನು ರಾಶಿಯ ಜನರ ಅದೃಷ್ಟವನ್ನು ಬೆಳಗಿಸುತ್ತದೆ. ಈ ರಾಶಿಯವರು ದೊಡ್ಡ ಮಟ್ಟದ  ಯಶಸ್ಸನ್ನು ಸಾಧಿಸುವರು. ಹೊಸ ಕೆಲಸವನ್ನು ಪ್ರಾರಂಭಿಸಲು ಉತ್ತಮ ಸಮಯ.  ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)