ಮಗುವಾಗಿ 3 ವರ್ಷಗಳ ಬಳಿಕ ಖ್ಯಾತ ನಟಿ ಜೊತೆ ಅದ್ಧೂರಿಯಾಗಿ ವಿವಾಹವಾದ ಟೀಂ ಇಂಡಿಯಾದ ಸ್ಟಾರ್ ಬೌಲರ್!

Hardik Pandya Natasha Stankovic Marriage: ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ 2023ರ ಫೆಬ್ರವರಿ 14 ರಂದು ಎರಡನೇ ಬಾರಿಗೆ ಮದುವೆಯಾದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ 2023ರ ಫೆಬ್ರವರಿ 14 ರಂದು ಎರಡನೇ ಬಾರಿಗೆ ಮದುವೆಯಾದರು

2 /5

ಈ ಹಿಂದೆ ಅಂದರೆ 2020ರಲ್ಲಿ ನ್ಯಾಯಾಲಯದ ಮೂಲಕ ವಿವಾಹವಾಗಿದ್ದರು ಹಾರ್ದಿಕ್-ನತಾಶಾ. ಆ ಸಮಯದಲ್ಲಿ ಅವರ ಕುಟುಂಬಸ್ಥರು ಮಾತ್ರ ಹಾಜರಾಗಿದ್ದರು. ಆದರೆ 2ನೇ ಬಾರಿ ನಡೆದ ಮದುವೆ ಬಹಳ ಅದ್ಧೂರಿಯಾಗಿ ನಡೆದಿತ್ತು.

3 /5

ಮದುವೆಗೂ ಮುನ್ನ ಗರ್ಭಿಣಿಯಾಗಿದ್ದ ನತಾಶರನ್ನು ಹಾರ್ದಿಕ್ 2020ರಲ್ಲಿ ವಿವಾಹವಾಗಿದ್ದರು.

4 /5

ಮಗ ಅಗಸ್ತ್ಯ ಪಾಂಡ್ಯ ಹುಟ್ಟಿದ ಮೂರು ವರ್ಷಗಳ ಬಳಿಕ ಈ ಜೋಡಿ ಅದ್ಧೂರಿಯಾಗಿ ಮದುವೆಯಾದರು. ಈ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಮಾತ್ರವಲ್ಲದೆ, ಗಣ್ಯರ ದಂಡೇ ಆಗಮಿಸಿತ್ತು.  

5 /5

ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಮಗನ ಹೆಸರು ಅಗಸ್ತ್ಯ ಪಾಂಡ್ಯ.