ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳಿವರು

                          

ಭಾರತ vs ವೆಸ್ಟ್ ಇಂಡೀಸ್ ಟೆಸ್ಟ್ ಪಂದ್ಯಗಳಲ್ಲಿ ಸುನಿಲ್ ಗವಾಸ್ಕರ್ ಅವರು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಪಂದ್ಯಗಳಲ್ಲಿ 65.45 ಸರಾಸರಿಯಲ್ಲಿ 2749 ರನ್ ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. ಅಂತೆಯೇ, ತಿ ಹೆಚ್ಚು ವಿಕೆಟ್ ಪಡೆದ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಇರುವವರು ಯಾರು ಎಂದು ತಿಳಿಯೋಣ... 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/38l6m8543Vk?feature=share

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಭಾರತ vs ವೆಸ್ಟ್ ಇಂಡೀಸ್ ಟೆಸ್ಟ್ ಪಂದ್ಯಗಳಲ್ಲಿ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಅತಿ ಹೆಚ್ಚು ವಿಕೆಟ್ ಪಡೆದ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.  ವೆಸ್ಟ್ ಇಂಡೀಸ್ ವಿರುದ್ಧ ಒಟ್ಟು 25 ಟೆಸ್ಟ್‌ಗಳಲ್ಲಿ ಆಡಿರುವ ಕಪಿಲ್ ದೇವ್ 89 ವಿಕೆಟ್‌ಗಳನ್ನು ಪಡೆದಿದ್ದಾರೆ. 

2 /5

ಅನಿಲ್ ಕುಂಬ್ಳೆ  ವೆಸ್ಟ್ ಇಂಡೀಸ್  ತಂಡದ ವಿರುದ್ಧ ಒಟ್ಟು 17 ಟೆಸ್ಟ್ ಪಂದ್ಯಗಳಲ್ಲಿ 29.78 ಸರಾಸರಿಯಲ್ಲಿ 74 ವಿಕೆಟ್‌ಗಳನ್ನು ಕಬಳಿಸಿದ್ದಾರೆ. 

3 /5

ಶ್ರೀನಿವಾಸ್ ವೆಂಕಟರಾಘವನ್ ವೆಸ್ಟ್ ಇಂಡೀಸ್ ವಿರುದ್ಧದ 23ಟೆಸ್ಟ್  ಪಂದ್ಯಗಳಲ್ಲಿ 39.47 ಸರಾಸರಿಯಲ್ಲಿ 68 ವಿಕೆಟ್‌ಗಳನ್ನು ಪಡೆದಿದ್ದಾರೆ. 

4 /5

ಬಿ.ಎಸ್. ಚಂದ್ರಶೇಖರ್ ವೆಸ್ಟ್ ಇಂಡೀಸ್ ವಿರುದ್ಧ 15 ಪಂದ್ಯಗಳಲ್ಲಿ,  65 ವಿಕೆಟ್  ತೆಗೆದುಕೊಂಡಿದ್ದಾರೆ.

5 /5

ಬಿಷನ್ ಸಿಂಗ್ ಬೇಡಿ ವೆಸ್ಟ್ ಇಂಡೀಸ್ ವಿರುದ್ಧ 18 ಟೆಸ್ಟ್‌ಗಳಲ್ಲಿ 62 ವಿಕೆಟ್‌ಗಳನ್ನು ಕಬಳಿಸಿದ್ದಾರೆ.