ಸಂಕ್ರಾಂತಿ ದಿನವೇ ತ್ರಿಗ್ರಾಹಿ ಯೋಗ! ಈ ರಾಶಿಯವರಿಗೆ ಸಾಕು ಸಾಕು ಎನ್ನುವಷ್ಟು ಹಣ

ಮಕರ ರಾಶಿಯಲ್ಲಿ ಶನಿ, ಬುಧ ಮತ್ತು ಶುಕ್ರರ ಸಂಯೋಗದಿಂದ ತ್ರಿಗ್ರಾಹಿ  ಯೋಗ ರೂಪುಗೊಳ್ಳುತ್ತದೆ. ಈ ಯೋಗದಿಂದ  4 ರಾಶಿಯವರು ಅದ್ಭುತ  ಲಾಭ ಗಳಿಸಲಿದ್ದಾರೆ.   

ಬೆಂಗಳೂರು : ಮಕರ ಸಂಕ್ರಾಂತಿಯ ದಿನ ಮೂರು ರಾಶಿಗಳು ಮಕರ ರಾಶಿಯಲ್ಲಿ ಮುಖಾಮುಖಿಯಾಗುವುದರಿಂದ ತ್ರಿಗ್ರಾಹಿ ಯೋಗ ರೂಪುಗೊಳ್ಳುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಯೋಗವನ್ನು ಅತ್ಯಂತ ಮಂಗಳಕರ ಎಂದು ಕರೆಯಲಾಗುತ್ತದೆ. ಮಕರ ರಾಶಿಯಲ್ಲಿ ಶನಿ, ಬುಧ ಮತ್ತು ಶುಕ್ರರ ಸಂಯೋಗದಿಂದ ಈ ಯೋಗ ರೂಪುಗೊಳ್ಳುತ್ತದೆ. ಈ ಯೋಗದಿಂದ  4 ರಾಶಿಯವರು ಅದ್ಭುತ  ಲಾಭ ಗಳಿಸಲಿದ್ದಾರೆ. 
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ಮೇಷ ರಾಶಿ :ಮೇಷ ರಾಶಿಯವರಿಗೆ ತ್ರಿಗ್ರಾಹಿ ಯೋಗದಿಂದ ಹೆಚ್ಚಿನ ಲಾಭವಾಗುತ್ತದೆ. ವೃತ್ತಿಜೀವನದಲ್ಲಿ ಉತ್ತಮ ಸಾಧನೆ ಇರುತ್ತದೆ. ಹೊಸ ವ್ಯಾಪಾರ ಆರಂಭಿಸಬಹುದು. ಉದ್ಯೋಗಸ್ಥರಿಗೆ ಬಡ್ತಿ ದೊರೆಯಬಹುದು. ಪೂರ್ವಿಕರ ಆಸ್ತಿಯಿಂದ ಲಾಭವಾಗಬಹುದು. ಹೂಡಿಕೆಗೂ ಇದು ಉತ್ತಮ ಸಮಯ. ಆದಾಯದ ಮೂಲಗಳ ಹೆಚ್ಚಳದಿಂದ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. 

2 /4

ಮಕರ ರಾಶಿ : ತ್ರಿಗ್ರಾಹಿ ಯೋಗವು ಮಕರ ರಾಶಿಯವರಿಗೆ ಕೂಡಾ ಅದ್ಭುತ ಯಶಸ್ಸನ್ನು ನೀಡುತ್ತದೆ. ವ್ಯಾಪಾರ ಮತ್ತು ಉದ್ಯೋಗದಲ್ಲಿ ಪ್ರಗತಿಯ ಸಾಧ್ಯತೆಗಳಿವೆ. ಈ ಯೋಗದ ಕಾರಣದಿಂದ ಹಠಾತ್ ಬಡ್ತಿ ಮತ್ತು ವೇತನ ಹೆಚ್ಚಾಗುವ ಸಾಧ್ಯತೆ ಇದೆ. ಅದೃಷ್ಟದ ಬೆಂಬಲದೊಂದಿಗೆ, ಆರ್ಥಿಕ ಲಾಭವಾಗಬಹುದು.  

3 /4

ಮಿಥುನ ರಾಶಿ : ತ್ರಿಗ್ರಾಹಿ ಯೋಗದ ಶುಭ ಪರಿಣಾಮದಿಂದಾಗಿ ಮಿಥುನ ರಾಶಿಯವರ ಜೀವನದಲ್ಲಿ ಹೊಸ ಬದಲಾವಣೆ ಕಂಡುಬರಲಿದೆ. ಹಣಕಾಸಿನ ಲಾಭದಿಂದಾಗಿ ಆರ್ಥಿಕ ಸ್ಥಿತಿಯು ಮೊದಲಿಗಿಂತ ಉತ್ತಮವಾಗಿರುತ್ತದೆ. ಉದ್ಯೋಗದಲ್ಲಿ ಬಡ್ತಿ ಸಿಗಲಿದೆ. ಉದ್ಯಮಿಗಳಿಗೂ ಸಾಕಷ್ಟು ಲಾಭವಾಗಲಿದೆ.

4 /4

ಮೀನ ರಾಶಿ : ಶನಿಯ ರಾಶಿಯಲ್ಲಿ ನಿರ್ಮಾಣವಾಗುತ್ತಿರುವ ತ್ರಿಗ್ರಾಹಿ ಯೋಗವು ಮೀನ ರಾಶಿಯವರ ಆರ್ಥಿಕ ಸ್ಥಿತಿಉಅನ್ನು ಸುಧಾರಿಸುತ್ತದೆ. ಹೊಸ ಉದ್ಯೋಗ  ಆಫರ್ ಬರಬಹುದು. ಸಾಲದಿಂದ ಮುಕ್ತಿ ಸಿಗಲಿದೆ. ಜೀವನದಲ್ಲಿ ಸಂತೋಷ ಹೆಚ್ಚಾಗುತ್ತದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಮನೆ-ಕುಟುಂಬದಲ್ಲಿ  ಸುಖ-ಸಮೃದ್ಧಿ ನೆಲೆಯಾಗುತ್ತದೆ.   ( ಸೂಚನೆ : ಇಲ್ಲಿ ನೀಡಲಾದ ಲೇಖನವು  ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)