ಕಿಡ್ನಿ ಸ್ಟೋನ್ ಇದ್ದರೆ ಮನೆಯಂಗಳದಲ್ಲೇ ಸಿಗುವ ಈ ಎಲೆಯ ರಸ ಕುಡಿಯಿರಿ: ಕಲ್ಲು ಸರಾಗವಾಗಿ ಹೊರಬರುತ್ತೆ! ನೋವು ಕೂಡ ಇರಲ್ಲ

How To Protect Yourself From Kidney Stones: ಕಿಡ್ನಿ ಸಂಬಂಧಿತ ಸಮಸ್ಯೆಗಳು ಸಾಕಷ್ಟು ನೋವಿನಿಂದ ಕೂಡಿರುತ್ತದೆ. ಈ ಸಮಸ್ಯೆಗಳಲ್ಲಿ ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯೂ ಒಂದು. ಒಬ್ಬ ವ್ಯಕ್ತಿಗೆ ಮೂತ್ರಪಿಂಡದಲ್ಲಿ ಕಲ್ಲುಗಳಾದಾಗ ಆತ ನರಕಯಾತನೆಯನ್ನೇ ಅನುಭವಿಸುತ್ತಾನೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಕಿಡ್ನಿ ಸಮಸ್ಯೆ ಇದ್ದರೆ ಇಲ್ಲಿ ನೀಡಿರುವ ಕೆಲವು ಜ್ಯೂಸ್‌’ಗಳ ಸಹಾಯದಿಂದ ಪರಿಹಾರ ಪಡೆಯಬಹುದು. ಈ ಜ್ಯೂಸ್‌’ಗಳು ಯಾವುವು ಮತ್ತು ಅವುಗಳನ್ನು ಹೇಗೆ ತಯಾರಿಸುವುದು ಎಂದು ನೋಡೋಣ.

2 /6

ಭಾರತದ ಖ್ಯಾತ ಮೂತ್ರಶಾಸ್ತ್ರಜ್ಞ ಡಾ.ಕುಲದೀಪ್ ಅಗರ್ವಾಲ್ ಅವರು ಮೂತ್ರಪಿಂಡದ ಕಲ್ಲುಗಳಿಂದ ನಿಮಗೆ ತೊಂದರೆಯಾಗಿದ್ದರೆ, ಈ 3 ವಿಧದ ಜ್ಯೂಸ್‌’ಗಳನ್ನು ಕುಡಿಯಲು ಸೂಚಿಸುತ್ತಾರೆ. ಇದರಿಂದ ನೀವು ನೋವು ಸೇರಿದಂತೆ ಅನೇಕ ಸಮಸ್ಯೆಗಳಿಂದ ಮುಕ್ತರಾಗಬಹುದು.

3 /6

ನಿಂಬೆ ರಸ: ನಿಂಬೆ ಒಳಗೆ ಸಿಟ್ರಿಕ್ ಆಮ್ಲವಿದೆ. ಮೂತ್ರಪಿಂಡದ ಕಲ್ಲುಗಳಿಗೆ ನಿಂಬೆ ರಸವನ್ನು ಸೇವಿಸಿದರೆ, ಪರಿಹಾರ ಪಡೆಯಬಹುದು. ಒಂದು ಬಟ್ಟಲಿನಲ್ಲಿ ಮೊಸರು ತೆಗೆದುಕೊಂಡು ಅದಕ್ಕೆ ಒಂದು ಚಮಚ ನಿಂಬೆ ರಸವನ್ನು ಸೇರಿಸಿ, ಮಿಶ್ರಣ ಮಾಡಿ ಸೇವಿಸಿ.

4 /6

ಟೊಮೆಟೊ ಜ್ಯೂಸ್: ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಲು ಟೊಮೆಟೊ ಜ್ಯೂಸ್ ತುಂಬಾ ಉಪಯುಕ್ತ. ಎರಡು ಟೊಮೆಟೊಗಳನ್ನು ಚೆನ್ನಾಗಿ ತೊಳೆದು ಅವುಗಳನ್ನು ಮಿಕ್ಸಿಯಲ್ಲಿ ರುಬ್ಬಿ. ಇದಕ್ಕೆ ಉಪ್ಪು ಮತ್ತು ಕರಿಮೆಣಸಿನ ಪುಡಿಯನ್ನು ಬೆರೆಸಿ ಸೇವಿಸಿ, ಆ ಮಿಶ್ರಣವನ್ನು ಫ್ರಿಡ್ಜ್ ನಲ್ಲಿಟ್ಟು ನಂತರ ಜ್ಯೂಸ್ ರೂಪದಲ್ಲಿ ಸೇವಿಸಬಹುದು.

5 /6

ತುಳಸಿ ಜ್ಯೂಸ್: ತುಳಸಿಯಿಂದ ತಯಾರಿಸಿದ ಜ್ಯೂಸ್ ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯನ್ನು ಹೋಗಲಾಡಿಸಲು ಉಪಯುಕ್ತವಾಗಿದೆ. ತುಳಸಿ ಎಲೆಗಳ ರಸವನ್ನು ಹಿಂಡಿ ಅದಕ್ಕೆ ಒಂದು ಚಮಚ ಜೇನುತುಪ್ಪವನ್ನು ಸೇರಿಸಿ. ಈ ಮಿಶ್ರಣವನ್ನು ಬೆಳಿಗ್ಗೆ ಮತ್ತು ಸಂಜೆ ಸೇವಿಸಿದರೆ ಕಿಡ್ನಿ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

6 /6

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)