ನೂರು ವರ್ಷಗಳ ಬಳಿಕ ಪವರ್ಫುಲ್ ಚತುರ್ಗ್ರಹಿ ಯೋಗ ನಿರ್ಮಾಣ, ಈ ಜನರಿಗೆ ಕುಬೇರ ನಿಧಿ ಪ್ರಾಪ್ತಿ ಯೋಗ!

Chaturgrahi Yog: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮೀನ ರಾಶಿಯಲ್ಲಿ ಶುಕ್ರ, ರಾಹು, ಬುಧ ಹಾಗೂ ಮಂಗಳ ಗ್ರಹಗಳ ಶುಭ ಕಾಕತಾಳೀಯ ಸಂಭವಿಸಲಿದೆ.   

Written by - Nitin Tabib | Last Updated : Apr 21, 2024, 08:04 PM IST
  • ಏಪ್ರಿಲ್ 23, 2024 ರಂದು ಮೀನ ರಾಶಿಯಲ್ಲಿ ಬುಧ, ಶುಕ್ರ, ರಾಹು ಹಾಗೂ ಮಂಗಳ ಗ್ರಹಗಳ ಶುಭ ಸಂಯೋಜನೆ ನೆರವೇರಲಿದೆ.
  • ಈ ಶುಭ ಕಾಕತಾಳೀಯದಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿದ್ದು,
  • ಅವರಿಗೆ ಜೀವನದಲ್ಲಿ ಅಪಾರ ಧನ ಸಂಪತ್ತು ಪ್ರಾಪ್ತಿಯಾಗಲಿದೆ. ಬನ್ನಿ ತಿಳಿದುಕೊಳ್ಳೋಣ,
ನೂರು ವರ್ಷಗಳ ಬಳಿಕ ಪವರ್ಫುಲ್ ಚತುರ್ಗ್ರಹಿ ಯೋಗ ನಿರ್ಮಾಣ, ಈ ಜನರಿಗೆ ಕುಬೇರ ನಿಧಿ ಪ್ರಾಪ್ತಿ ಯೋಗ! title=

Chaturgrahi Yog 2024 In Meen Rashi: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಏಪ್ರಿಲ್ 23, 2024 ರಂದು ಮೀನ ರಾಶಿಯಲ್ಲಿ ಬುಧ, ಶುಕ್ರ, ರಾಹು ಹಾಗೂ ಮಂಗಳ ಗ್ರಹಗಳ ಶುಭ ಸಂಯೋಜನೆ ನೆರವೇರಲಿದೆ. ಈ ಶುಭ ಕಾಕತಾಳೀಯದಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿದ್ದು, ಅವರಿಗೆ ಜೀವನದಲ್ಲಿ ಅಪಾರ ಧನ ಸಂಪತ್ತು ಪ್ರಾಪ್ತಿಯಾಗಲಿದೆ. ಬನ್ನಿ ತಿಳಿದುಕೊಳ್ಳೋಣ,
 
ವೃಷಭ ರಾಶಿ: ಚತುರ್ಗ್ರಹಿ ಯೋಗ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ಈ ಯೋಗ ನಿಮ್ಮ ರಾಶಿಯ ಆದಾಯ ಭಾವದಲ್ಲಿ ನೆರವೇರುತ್ತಿದೆ. ಇದರಿಂದ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಇದಲ್ಲದೆ ಆದಾಯದ ಹೊಸ ಮಾರ್ಗಗಳು ಕೂಡ ತೆರೆದುಕೊಳ್ಳಲಿವೆ. ಅದರಲ್ಲಿಯೂ ವಿಶೇಷವಾಗಿ ವ್ಯಾಪಾರಿಗಳಿಗೆ ಉತ್ತಮ ಲಾಭ ಸಿಗಲಿದೆ. ಈ ಅವಧಿಯಲ್ಲಿ ನೀವು ಮಾಡುವ ಹೂಡಿಕೆಯಿಂದ ನಿಮಗೆ ಲಾಭ ಸಿಗಲಿದೆ. ಆತ್ಮ ವಿಶ್ವಾಸ ಹೆಚ್ಚಾಗಲಿದೆ. 

ಮಿಥುನ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ರಚನೆಯಾಗುತ್ತಿದೆ. ವ್ಯಾಪಾರದಲ್ಲಿ ಅಪಾರ ಯಶಸ್ಸು ಸಿಗಲಿದೆ. ಸರ್ಕಾರಿ ನೌಕರಿಗಾಗಿ ಸಿದ್ಧತೆ ನಡೆಸುತ್ತಿರುವವರ ಪರಿಶ್ರಮಕ್ಕೆ ಫಲ ಸಿಗಲಿದೆ. ಶುಭ ಸಮಾಚಾರ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ನೌಕರ ವರ್ಗದ ಜನರಿಗೆ ಪದೋನ್ನತಿಯ ಭಾಗ್ಯ ಪ್ರಾಪ್ತಿಯಾಗಲಿದೆ. ವ್ಯಾಪಾರಿಗಳಿಗೆ ಉತ್ತಮ ಧನಲಾಭ ಕಾದಿದೆ. 

ಇದನ್ನೂ ಓದಿ-ಶೀಘ್ರದಲ್ಲೇ ಮೇಷ ರಾಶಿಗೆ ಬುಧನ ಪ್ರವೇಶ, ಲಕ್ಷ್ಮಿ ಕೃಪೆಯಿಂದ ಈ ಜನರ ಮೇಲೆ ಅಪಾರ ಕನಕವೃಷ್ಟಿ!

ಕರ್ಕ ರಾಶಿ: ಚತುರ್ಗ್ರಹಿ ಯೋಗ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಈ ಯೋಗ ನಿಮ್ಮ ಜಾತಕದ ಒಂಬತ್ತನೇ ಮನೆಯಲ್ಲಿ ರಚನೆಯಾಗಿತ್ತಿರುವ ಕಾರಣ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ಕುಟುಂಬ ಸದಸ್ಯರ ಜೊತೆಗೆ ನಿಮ್ಮ ಸಂಬಂಧ ಸಮತೋಲನದಲ್ಲಿರಲಿದೆ. ಕುಟುಂಬದ ವಾತಾವರಣ ಸಂತಸದಿಂದ ಕೂಡಿರಲಿದೆ. ಧಾರ್ಮಿಕ ಹಾಗೂ ಮಂಗಳ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಆರ್ಥಿಕ ಸ್ಥಿತಿ ಕೂಡ ಸುಧಾರಣೆಯಾಗಲಿದೆ. ಪರಿಶ್ರಮದಿಂದ ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. 

ಇದನ್ನೂ ಓದಿ-ಹತ್ತು ವರ್ಷಗಳ ಬಳಿಕ ಕೃತಿಕಾ ನಕ್ಷತ್ರಕ್ಕೆ ಗುರು ಪ್ರವೇಶ, ಈ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭ!

(Disclaimer- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News