IPL 2024 : ತವರಿನಲ್ಲಿ RCB ಮೊದಲ ಪಂದ್ಯ : ಪಂಜಾಬ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ

IPL 2024 ರ 6 ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. 

Written by - Zee Kannada News Desk | Last Updated : Mar 25, 2024, 07:27 PM IST
  • IPL 2024 ರ 6 ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
  • ತವರಿನಲ್ಲಿ ಮೊದಲ ಪಂದ್ಯವನ್ನು ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವಿನ ಸಂಭ್ರಮವನ್ನು ಆಚರಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.
  • ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫ್ಯಾಟ್ ಡು ಪ್ಲೆಸಿಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
IPL 2024 : ತವರಿನಲ್ಲಿ RCB ಮೊದಲ ಪಂದ್ಯ : ಪಂಜಾಬ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ title=

RCB Vs PBKS : ಇಂಡಿಯನ್ ಪ್ರೀಮಿಯರ್ ಲೀಗ್\ 6 ನೇ ಪಂದ್ಯದಲ್ಲಿ ಸೋಮವಾರ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫ್ಯಾಟ್ ಡು ಪ್ಲೆಸಿಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಗೆಲುವಿನ ಹಿನ್ನೆಲೆಯಲ್ಲಿ ಪಿಬಿಕೆಎಸ್ ಈ ಪಂದ್ಯಕ್ಕೆ ಬರುತ್ತಿದೆ ಮತ್ತು ಆರ್‌ಸಿಬಿ ತನ್ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿದೆ.

ಇದನ್ನು ಓದಿ : ದೇವನಹಳ್ಳಿಯಲ್ಲಿ 2.5 ಸಾವಿರ ಕೋಟಿ ರೂ ಮೆಗಾ ರೈಲ್ವೆ ಟರ್ಮಿನಲ್ ನಿರ್ಮಾಣ

ಪಂಜಾಬ್ ಕಿಂಗ್ಸ್  ಶಿಖರ್ ಧವನ್  ಜಾನಿ ಬೈರ್‌ಸ್ಟೋ, ಪ್ರಭಾಸಿಮ್ರಾನ್ ಸಿಂಗ್, ಸ್ಯಾಮ್ ಕರ್ರಾನ್, ಜಿತೇಶ್ ಶರ್ಮಾ , ಲಿಯಾಮ್ ಲಿವಿಂಗ್‌ಸ್ಟೋನ್, ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು : ಫಾಫ್ ಡು ಪ್ಲೆಸಿಸ್ , ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್ , ಅಲ್ಜಾರಿ ಜೋಸೆಫ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್

ಇದನ್ನು ಓದಿ : KPSC : ಹೈದರಾಬಾದ್ ಕರ್ನಾಟಕ ಗ್ರೂಪ್-ಸಿ 97 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ದ ಸೋಲನು ಅನುಭವಿಸಿತ್ತು ಮತ್ತು ಪಂಜಾಬ್ ತಂಡ ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಸಾಧಿಸಿದೆ. 

ತವರಿನಲ್ಲಿ ಮೊದಲ ಪಂದ್ಯವನ್ನು ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವಿನ ಸಂಭ್ರಮವನ್ನು ಆಚರಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ. 

ಪಂದ್ಯ 6 : 
25 ಮಾರ್ಚ್ 2024
ಎಂ.ಚಿನ್ನಸ್ವಾಮಿ ಕ್ರೀಡಾಂಗಣ
ಸಂಜೆ 7.30ಕ್ಕೆ 
ಜಿಯೋ ಸಿನಿಮಾದಲ್ಲಿ ಲೈವ್ ವೀಕ್ಷಿಸಬಹುದಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News